ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

0
corona-hospital-ct-ravi-Chikkamagaluru9

ನವದೆಹಲಿ: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 3,000ದ ಸಮೀಪದಲ್ಲಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೇರಳ ರಾಜ್ಯದಲ್ಲಿ ಅತೀ ಹೆಚ್ಚಿನ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ 1,147 ಸಕ್ರಿಯ ಕೋವಿಡ್ -19 ಸೋಂಕುನಾ ಪ್ರಮಾಣ ದಾಖಳಾಗಿದ್ದರೆ, ಮಹಾರಾಷ್ಟ್ರದಲ್ಲಿ 424, ದೆಹಲಿಯಲ್ಲಿ 294 ಮತ್ತು ಗುಜರಾತ್ ರಾಜ್ಯದಲ್ಲಿ 223, ತಮಿಳುನಾಡು ಮತ್ತು ಕರ್ನಾಟಕದಲ್ಲಿ ತಲಾ 148 ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You may have missed