ದೇಶ-ವಿದೇಶ ಫೋಕಸ್ ನದಿಗೆ ಸ್ನಾನಕ್ಕೆ ತೆರಳಿದ 8 ಮಂದಿ ಜಲಸಮಾಧಿ cauveryWpNews September 14, 2024 ಗಾಂಧಿನಗರ: ಗುಜರಾತ್ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ. ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ. Post Navigation Previous ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆNext ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ More Stories ದೇಶ-ವಿದೇಶ ಪ್ರಮುಖ ಸುದ್ದಿ ಪ್ರಾದೇಶಿಕ ಫೋಕಸ್ ಬೆಂಗಳೂರು ರಾಜ್ಯ ವಿಶೇಷ ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ CauveryNews June 11, 2025 0 ಪ್ರಮುಖ ಸುದ್ದಿ ಪ್ರಾದೇಶಿಕ ಫೋಕಸ್ ಬೆಂಗಳೂರು ರಾಜ್ಯ ವಿಶೇಷ ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ CauveryNews June 11, 2025 0 ಪ್ರಮುಖ ಸುದ್ದಿ ಪ್ರಾದೇಶಿಕ ಫೋಕಸ್ ಬೆಂಗಳೂರು ರಾಜ್ಯ ವಿಶೇಷ ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ CauveryNews June 11, 2025 0