ಬೆಂಗಳೂರು ರಾಜ್ಯ ವಿದೇಶ ಶಾಸಕ ಮುನಿರತ್ನ ವಿರುದ್ದ ಪ್ರಕರಣ; ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ cauveryWpNews September 21, 2024 ಬೆಂಗಳೂರು: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ.ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Post navigationPrevious: ಬಂಧನವಾಗಿ 100 ದಿನಗಳ ನಂತರ ಜಾಮೀನಿಗಾಗಿ ದರ್ಶನ್ ಅರ್ಜಿNext: ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ More Stories ಪ್ರಮುಖ ಸುದ್ದಿ ರಾಜ್ಯ NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ CauveryNews August 29, 2026 0 ಪ್ರಮುಖ ಸುದ್ದಿ ರಾಜ್ಯ ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು CauveryNews August 29, 2026 0 ಪ್ರಮುಖ ಸುದ್ದಿ ರಾಜ್ಯ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು CauveryNews August 28, 2026 0