ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ‘ಪುಷ್ಪ-2’ ತಂಡದಿದ 2 ಕೋ.ರೂ.ಪರಿಹಾರ ಘೋಷಣೆ

0
where is pushpa - Allu Arjun

ಹೈದರಾಬಾದ್: ‘ಪುಷ್ಪ-2’ ಸಿನಿಮಾ ಪ್ರದರ್ಶನ ವೇಳೆ ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಚಿತ್ರತಂಡ 2 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ.

ಚಿತ್ರ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆ ಮೃತಪಟ್ಟು ಮಗು ಗಾಯಗೊಂಡಿತ್ತು.

ಹೈದರಾಬಾದ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ‘ಪುಷ್ಪ 2’ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಬುಧವಾರ 2 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

You may have missed