ದೇಶ ವಿದೇಶ ನದಿಗೆ ಸ್ನಾನಕ್ಕೆ ತೆರಳಿದ 8 ಮಂದಿ ಜಲಸಮಾಧಿ cauveryWpNews September 14, 2024 ಗಾಂಧಿನಗರ: ಗುಜರಾತ್ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ.ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.Post navigationPrevious: ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆNext: ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ More Stories ದೇಶ ಪ್ರಮುಖ ಸುದ್ದಿ IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ CauveryNews August 30, 2026 0 ಪ್ರಮುಖ ಸುದ್ದಿ ವಿದೇಶ ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ CauveryNews August 30, 2026 0 ಪ್ರಮುಖ ಸುದ್ದಿ ವಿದೇಶ ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್ CauveryNews August 30, 2026 0