ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಭಾರತದಿಂದ ಗುಂಡಿನ ಉತ್ತರ

0
jammu kashmir loc - army - jk

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಾಡಿಯಲ್ಲಿ ಭಾರತ-ಪಾಕ್ ಸೇನೆಯ ನಡುವೆ ಗುಂಡಿನ ಚಕಮಕಿಯಾಗಿದೆ. ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ೯ನೇ ದಿನವೂ ಭಾರತ ಪಾಕ್ ಗಡಿಪ್ರದೇಶ ಗುಂಡಿನ ಕಾಳಗಕ್ಕೆ ಸಾಕ್ಷಿಯಾಗಿದೆ.

ಕುಪ್ವಾರಾ, ಉರಿ ಮತ್ತು ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿ ಉತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *