ಬೆಂಗಳೂರು ರಾಜ್ಯ ವಿದೇಶ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್ cauveryWpNews October 21, 2024 ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕನಸು ಭಗ್ನವಾಗಿದೆ.ಸುಮಾರು ತಿಂಗಳಿಂದ ಸೆರೆವಾಸದಲ್ಲಿರುವ ಜೆಡಿಎಸ್ನ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.Post navigationPrevious: ಚನ್ನಪಟ್ಟಣ ಕದನ ಕೌತುಕ; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿಪಿವೈ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆNext: ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು More Stories ಪ್ರಮುಖ ಸುದ್ದಿ ವಿದೇಶ ಮನಿಲಾ ಗುರುದ್ವಾರಕ್ಕೆ ಪ್ರಧಾನಿ ಮೋದಿ ಭೇಟಿ; ಪುನರಾಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ CauveryNews November 17, 2026 0 ಪ್ರಮುಖ ಸುದ್ದಿ ರಾಜ್ಯ ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಕ್ರಮ ದುರುಪಯೋಗ ಆರೋಪ: ಡಿಜಿಪಿಗೆ ಬಿಜೆಪಿ ದೂರು CauveryNews November 17, 2026 0 ಪ್ರಮುಖ ಸುದ್ದಿ ರಾಜ್ಯ ಕರ್ನಾಟಕದ ಜಲಸಂಕಷ್ಟ ಪರಿಹಾರಕ್ಕೆ ಪ್ರಧಾನಿಗೆ ದೇವೇಗೌಡರ ಪತ್ರ: ಐದು ಪ್ರಮುಖ ಬೇಡಿಕೆಗಳ ಪ್ರಸ್ತಾಪ CauveryNews November 17, 2026 0