ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

0
udupi rain1

ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಏರುಪೇರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ.

ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

You may have missed