ಮಳೆ ಸಾಧ್ಯತೆ; ಸೆ 24ರಿಂದ 27ರ ವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

0
Mangalore tollgate - Rain

ಬೆಂಗಳೂರು : ರಾಜ್ಯ ಕರಾವಳಿಯಲ್ಲಿ ಈ ವಾರ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ.

ಸೆಪ್ಟೆಂಬರ್ 24ರಿಂದ 27ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *