ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ
ಬೆಂಗಳೂರು: ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದವರು ಭರವಸೆ ನೀಡಿದ್ದಾರೆ.
ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು.
ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ.
– @HKPatilINC pic.twitter.com/2c6XScJq1K— Karnataka Congress (@INCKarnataka) January 23, 2025