ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು

0
Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಶಸ್ತ್ರ ಚಿಕಿತ್ಸೆ ಕಾರಣಕ್ಕಾಗಿ ಮಧ್ಯಂತರ ಜಾಮೀನಿನಲ್ಲಿರುವ ನಟ ದರ್ಶನ್ ಅವರಿಗೆ ಇದೀಗ ಅಧಿಕೃತವಾಗಿ ಜಾಮೀನು ಮಂಜೂರಾಗಿದೆ. ಅಷ್ಟೇ ಅಲ್ಲ ಇತರ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಶುಕ್ರವಾರ ಆದೇಶಿಸಿದೆ.

Leave a Reply

Your email address will not be published. Required fields are marked *

You may have missed