Month: November 2015

ದಾವಣಗೆರೆ: ಸ್ಟಾಕ್ ಯಾರ್ಡ್ ಮೂಲಕ ಮರಳು ಸಂಗ್ರಹಿಸಿ ನೇರವಾಗಿ ಗ್ರಾಹಕರಿಗೆ ನೀಡಲು ಜಿಲ್ಲಾಡಳಿತ ಸಿದ್ಧತೆ

ದಾವಣಗೆರೆ: ಮರಳು ಗಣಿಗಾರಿಕೆ ಸಂಬಂಧ ಹೋರಾಟ ಮಾಡುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯ ಹೋರಾಟಕ್ಕೆ ಜಿಲ್ಲಾಡಳಿತ ಕೊನೆಗೂ ಮಣಿದಿದೆ. ಇದೀಗ ಜಿಲ್ಲಾಡಳಿತ ವರ್ಷದ ಬಳಿಕ ಮರಳುಗಾರಿಕೆಗೆ ಅವಕಾಶ ನೀಡಿದೆ....

ಉಡುಪಿ: ಕೃಷ್ಣ ಮಠದ ಕನಕ ಗೋಪುರದ ಮುಂಭಾಗದಲ್ಲಿ ಕನಕ ಮಂದಿರ ನಿರ್ಮಾಣಕ್ಕೆ ನಿರ್ಧಾರ

ಉಡುಪಿ: ನೀ ಮಾಯೆಯೋ.. ನಿನ್ನೊಳು ಮಾಯೆಯೋ ಎಂದು ಹಾಡಿ ಹೊಗಳಿದ ಕನಕದಾಸರ ಜನ್ಮದಿನ ಇವತ್ತು. ಕೃಷ್ಣನನ್ನು ಭಕ್ತಿಯಿಂದ ಒಲಿಸಿಕೊಂಡ ಕನಕದಾಸರ ಜನ್ಮ ದಿನವನ್ನು ಉಡುಪಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು....

ಕನಕನ ಜನ್ಮಸ್ಥಳವಾದ ಬಾಡ ಗ್ರಾಮದಲ್ಲಿ ಕನಕದಾಸರ ಜೀವನಶೈಲಿ ಸಾರುವ ಕಲಾಕೃತಿಗಳು ಅನಾವರಣ

ಹಾವೇರಿ: ದಾಸಶ್ರೇಷ್ಠ ಕನಕದಾಸರೆಂದರೆ ನಮಗೆ ಮೊದಲು ನೆನಪಿಗೆ ಬರುವುದು ಅವರ ತತ್ವ ಆದರ್ಶಗಳು..ಆದರೆ ಈಗ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರವು ಕನಕನ ಜನ್ಮಸ್ಥಳವಾದ ಬಾಡ ಗ್ರಾಮದಲ್ಲಿ ಕನಕದಾಸರ ಜೀವನಶೈಲಿ...

ಪ್ರಾಸಿಕ್ಯೂಷನ್ ಅನುಮತಿ ರದ್ದು ಬಿಎಸ್ ವೈಗೆ ರಿಲೀಫ್-

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಹಲವು ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್...

ಶಾಸಕ ಜಗದೀಶ್ ಕುಮಾರ್ ವಿಧಿವಶ; ಗಣ್ಯರ ಕಂಬನಿ

ಶಾಸಕ ಜಗದೀಶ್ ಕುಮಾರ್ ಇನ್ನಿಲ್ಲ. ಇಂದು ಅವರು ವಿಧಿವಶರಾಗಿದ್ದಾರೆ. ಕಟ್ಟಾ ಬಿಜೆಪಿ ಕಾರ್ಯಕರ್ತರಾಗಿದ್ದ ಅವರು ಬೆಂಗಳೂರಿನ ಹೆಬ್ಬಾಳ ವಿದಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈ ಹಿಂದೆ ಕಟ್ಟಾ ಸುಬ್ರಹ್ಮಣ್ಯ...

ವಿಧಾನಸಭೆಯಲ್ಲಿ ಲೋಕಾಯುಕ್ತ ಪದಚ್ಯುತಿಗೆ ಪ್ರಸ್ತಾವನೆ

ಭ್ರಷ್ಟಾಚಾರ ಆರೋಪದ ಸುಳಿಗೆ ಸಿಲುಕಿರುವ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರರಾವ್ ಅವರನ್ನು ಪದಚ್ಯುತಿಗೊಳಿಸುವ ಪ್ರಕ್ರಿಯೆ ಮತ್ತಷ್ಟು ಬಿರುಸುಗೊಂಡಿದೆ. ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಕಲಾಪ ಮುಗಿದ ನಂತರ ಪ್ರತಿಪಕ್ಷ...

ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಮತ್ತೆ ಬಂಧಿಸಿದ ಎಸ್‍ಐಟಿ

ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎಸ್‍ಐಟಿ ಅಧಿಕಾರಿಗಳು ಮತ್ತೆ ಬಂಧಿಸಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿಸಿದ 13...

ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಚಿತ್ರರಂಗದಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಕಳಸಾ-ಬಂಡೂರಿ ಮತ್ತು ಮಹದಾಯಿ ನದಿ ಯೋಜನೆಗೆ ಆಗ್ರಹಿಸಿ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಗೋವಾ ಸರ್ಕಾರದ ಧೋರಣೆ...

ಟಿಪ್ಪು ಜಯಂತಿ ; ಶ್ರೀರಂಗಪಟ್ಟಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆ

ನವಂಬರ್ 10 ರಂದು ಕರ್ನಾಟಕ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಹೊರಟಿರುವುದನ್ನು ಖಂಡಿಸಿ ಮಂಡ್ಯ ಬಳಿಯ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಶ್ರೀರಂಗಪಟ್ಟಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ...

ಆಳ್ವಾಸ್ ನುಡಿಸಿರಿಗೆ ಅದ್ದೂರಿ ತೆರೆ ; ಇದೀಗ ವಿರಾಸತ್ ನತ್ತ ಚಿತ್ತ

ಮಂಗಳೂರಿನ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ 12ನೇ ಆಳ್ವಾಸ್ ನುಡಿಸಿರಿ ಅದ್ದೂರಿ ತೆರೆ ಕಂಡಿದೆ. ಈ ನುಡಿಸಿರಿ ನಾಲ್ಕು ದಿನಗಳ ಕಾಲ ಸಾಹಿತ್ಯಾಸಕ್ತರಿಗೆ ರಸದೌತಣ ಉಣ ಬಡಿಸಿತು. ಈ ನುಡಿ...

ಹಿಂದೂ ಮುಖಂಡನ ಹತ್ಯೆ ಖಂಡಿಸಿ ಮಡಿಕೇರಿ, ಮೈಸೂರು ಬಂದ್

ಟಿಪ್ಪು ಜಯಂತಿ ವೇಳೆ ನಡೆದ ಗುಂಪು ಘರ್ಷಣೆ ನಡೆದ ನಂತರ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ಸಮರ ಸಾರಿದೆ. ಅದರಲ್ಲೂ ಮಡಿಕೇರಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ಹತ್ಯೆ...

ಕೊಡುಗು: ಮತ್ತೆ ಬೀಗುವಿನ ವಾತಾವರಣ; ನಾಪೋಕ್ಲುವಿನಲ್ಲಿ ಲಾಠಿ ಛಾರ್ಚ್

ಕೊಡುಗು: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಲಗೊಂಡಿದ್ದ ಸಾಹುಲ್ ಹಮೀದ್(21) ನಿನ್ನೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕೊಡುಗು ಜಿಲ್ಲೆಯ ಕೆಲವು...

ಅಸಹಿಷ್ಣುತೆ ಎಂದು ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿರುವುದು ಮೂರ್ಖತನ; ಚಿದಾನಂದಮೂರ್ತಿ,

ದೇಶದಲ್ಲಿ ಅಸಹಿಷ್ಣುತೆ ತಲೆದೋರಿದೆ ಎಂದು ಸಾರಿ ಸಾಹಿತಿಗಳು ಮತ್ತು ಕಲಾವಿದರು ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿರುವುದನ್ನು ಖಂಡಿಸಿ ರಾಜಭವನದವರೆಗೆ ಮೆರವಣಿಗೆ ರಾಲಿ ನಡೆಯಿತು. ಈ ರಾಲಿಯಲ್ಲಿ ಅನೇಕ ಚಿಂತಕರು ಪಾಲ್ಗೊಂಡಿದ್ದರು....

ಕಮಿಷನ್ ಆರೋಪ : ಆಂಜನೇಯ ತಲೆದಂಡಕ್ಕೆ ಬಿಜೆಪಿ ಪಟ್ಟು

ವಿದ್ಯಾರ್ಥಿ ನಿಲಯಗಳಿಗೆ ಆಹಾರ ಸರಬರಾಜು ಮಾಡುವ ಟೆಂಡರ್ ನಲ್ಲಿ ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರ ಪತ್ನಿ ಕಮಿಷನ್ ಪಡೆದಿರುವ  ಆರೋಪಕ್ಕೆ ಗುರಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ...

2015-16ನೇ ಸಾಲಿಗೆ ರಾಜ್ಯ ಮುಕ್ತ ವಿವಿಗೆ ಯು.ಜಿ.ಸಿ. ಮೌನ್ಯತೆ?

ಪ್ರಸಕ್ತ 2015-16ನೇ ಸಾಲಿಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ. ಮೌನ್ಯತೆ ನೀಡಲು ತೀರ್ಮಾನಿಸಿದೆ ಎಂದು ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಎಂ.ಜಿ. ಕೃಷ್ಣನ್ ತಿಳಿಸಿದ್ದಾರೆ....

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ; ಸಂಪುಟ ಸಭೆ ನಿರ್ಧಾರ

ಗ್ರಾಮ ಪಂಚಾಯಿತಿಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಪಂಚಾಯತ್ ರಾಜ್ ಕಾಯ್ದೆಗೆ 110ಕ್ಕೂ ಹೆಚ್ಚು ತಿದ್ದುಪಡಿಗಳನ್ನು ಮಾಡುವ ಮೂಲಕ ಇದೇ 16ರಂದು ಆರಂಭಗೊಳ್ಳುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು  ಸಚಿವ ಸಂಪುಟ...

ಬೆಂಗಳೂರು ತ್ಯಾಜ್ಯ ಅವಾಂತರ ; ಸಚಿವರು, ಮೇಯರ್ ಗೆ ಸಾರ್ವಜನಿಕರ ತರಾಟೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಟೆರಾಫಾರಂ ಮತ್ತು ಎಂಎಸ್ ಜಿಪಿ ಕಂಪನಿಗಳ ಕಸ ವಿಲೇವಾರಿ ಘಟಕಗಳನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಈ 2 ಕಸ...

ನ.10ರಂದು ಟಿಪ್ಪು ಜಯಂತಿ; ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಪ್ರತಿವರ್ಷ ನವೆಂಬರ್ 10ರಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂದಿನ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಟಿಪ್ಪು ಜಯಂತಿಯನ್ನು ಆಚರಿಸುವುದಾಗಿ ಅಲ್ಪಸಂಖ್ಯಾತ...

ಹಂದಿ ಮಾಂಸ ತಿಂದಿಲ್ಲ. ತಿನ್ನಬೇಕು ಎಂದರೆ ತಿನ್ನುತ್ತೇನೆ ; ಬಿಜೆಪಿಗೆ ಸಿಎಂ ತರಾಟೆ

ರಾಜ್ಯದಲ್ಲಿ ಇದೀಗ ಗೋಮಾಂಸ ಸೇವನೆ ವಿಚಾರ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭರ್ಜರಿ ಜಟಾಪಟಿಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಜನತಾದರ್ಶನ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಂಗಳೂರಲ್ಲಿ ಆರ್ ಟಿಒ ಕಾರ್ಯಾಚರಣೆ ; ಅರ್ಜುನ್ ಜನ್ಯ ಜಾಗ್ವಾರ್ ಕಾರು ಜಪ್ತಿ

ಬೆಂಗಳೂರಿನಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ ಆರ್ ಟಿಒ ಮತ್ತು ಸಾರಿಗೆ ಅಧಿಕಾರಿಗಳು, ಮ್ಯಾಕ್ಸಿ ಕ್ಯಾಬ್ ಮತ್ತು ಟಿಟಿ ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ....

You may have missed