Year: 2020

ಅನನ್ಯ ಷಷ್ಠಿ ವೈಭವಕ್ಕೆ ಸಾಕ್ಷಿಯಾದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಮಂಗಳೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ನಾಡಿನ ದೇವಾಲಯಗಳಲ್ಲಿ ಷಷ್ಠಿ ಮಹೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ದಕ್ಷಿಣ ಭಾರತದ ಪುಣ್ಯ ಕ್ಷೇತ್ರ ಕುಕ್ಕೆಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಅದ್ದೂರಿಯಾಗಿ...

‘ಭೂ ಸಿರಿ’ ಹಾಗೂ ತಕ್ಷಣ ಮಣ್ಣು ಪರೀಕ್ಷಿಸುವ ‘ಭೂಮಿತ್ರ’ ಉಪಕರಣದ ವೈಶಿಷ್ಟ್ಯ

ಹಸಿ ಮತ್ತು ಒಣ ತ್ಯಾಜ್ಯವನ್ನು ತಕ್ಷಣ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಭೂ ಸಿರಿ ಹಾಗೂ ತಕ್ಷಣ ಮಣ್ಣು ಪರೀಕ್ಷಿಸುವ ಭೂಮಿತ್ರ ಉಪಕರಣವನ್ನು ಸಿಎಂ ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದಾರೆ....

ಬಂಬೂ ವೆಜ್ ಬಿರಿಯಾನಿ.. ಸ್ವಾದ ಹೇಗಿದೆ ಗೊತ್ತಾ?

ತರಕಾರಿಯಲ್ಲಿ ಹಲವಾರು ಬಗೆಯ ಬಿರಿಯಾನಿ ಮಾಡಬಹುದು. ನಳ ಪಾಕ ಪ್ರವೀಣರು 'ಬಿದಿರು ತರಕಾರಿ ಬಿರಿಯಾನಿ' ತಯಾರಿಕೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಈ 'ಬಿದಿರು ತರಕಾರಿ ಬಿರಿಯಾನಿ' ಘಮಿಸುವ ಸುವಾಸಾಸನೆಯ...

‘ನಿನ್ನ ಪ್ರೀತಿ ಬೇಕಿದೆ’ ಯುವಜನರಲ್ಲಿ ಸಂಚಲನ ಮೂಡಿಸಿದ ಆಲ್ಬಂ ಸಾಂಗ್

ಪ್ರಸ್ತುತ ಸ್ಯಾಂಡಲ್‌ವುಡ್, ಬಾಲಿವುಡ್‌ಗಳಲ್ಲಿ ಡ್ರಗ್ ಮಾಫಿಯಾದ ಕರ್ಕಶ ಧ್ವನಿ ಮಾರ್ಧನಿಸುತ್ತಿದೆ. ಇದೇ ಹೊತ್ತಿಗೆ ವ್ಯಸನಮಕ್ತ ಸಮಾಜ ನಿರ್ಮಾಣದ ಅನಿವಾರ್ಯತೆ ಬಗ್ಗೆಯೂ ಸಾಲು ಸಾಲು ಸಲಹೆಗಳು ಕೇಳಿಬರುತ್ತಿವೆ. https://youtu.be/2-A_Yo9EDAY...

ಈ ಬಾರಿಯ ದೀಪಾವಳಿ ಹೊಸ ಮನ್ವಂತರಕ್ಕೆ ಮುನ್ನುಡಿ

ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ. ಕೊರೋನಾ ಕರಾಳತೆಯ ಸನ್ನಿವೇಶದಲ್ಲಿ ನಾಡು ಸಿಲುಕಿದ್ದರೂ ಈ ಬಾರಿಯ ದೀಪಾವಳಿಯ ಸಡಗರಕ್ಕೇನೂ ಅಡ್ಡಿಯಾಗಿಲ್ಲ. ಪಟಾಕಿ ಇಲ್ಲದೇ ದೀಪಗಳ ಬೆಳಕಿಗಷ್ಟೇ...

ಬಸ್ಸೇ ಸ್ತ್ರೀ ‌ಶೌಚಾಲಯ; ಇದು ಕೆಎಸ್ಸಾರ್ಟಿಸಿ ಟಾಯ್ಲೆಟ್ ಕಥೆ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ನಿರ್ಮಾಣ ಮಾಡಿರುವ ಸುಸಜ್ಜಿತ ಸ್ತ್ರೀ ‌ಶೌಚಾಲಯ ನಾಡಿನ ಗಮನಸೆಳೆದಿದೆ. ಈ ಸ್ತ್ರೀ ‌ಶೌಚಾಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...

ಕರಾವಳಿ ಶೈಲಿ ‘ಪನೀರ್ ಗೀ ರೋಸ್ಟ್’ನ ರುಚಿ ಸವಿದಿದ್ದೀರಾ?

ಹೋಟೆಲ್'ನಲ್ಲಿ ಸ್ನೇಹಿತರಿಗೆ ಪಾರ್ಟಿ ಕೊಡುವಾಗ ಪಕ್ಕ ವೆಜ್ ಅಂದುಕೊಂಡವರಿಗೆ ಚಿಕನ್-ಮಟನ್'ಗೆ ಪರ್ಯಾಯವಾಗಿ ಆಯ್ಕೆ ಮಾಡುವ ಪದಾರ್ಥವೇ ಪನೀರ್.. ಹಾಲಿನಿಂದ ತಯಾರಾದ ಪನೀರ್'ನಲ್ಲಿ ಹಲವಾರು ಸ್ವಾದಿಷ್ಟ ಪದಾರ್ಥಗಳನ್ನು ತಯಾರಿಸಬಹುದು....