Month: December 2022

ಕೋವಿಡ್ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿ: ಭಾನುವಾರ ಮಹತ್ವದ ಸಭೆ

ಬೆಂಗಳೂರು: ಕೋವಿಡ್ 19 ಹೆಚ್ಚಳವಾಗುತ್ತಿರುವ ಹೊಸ ಹಿನ್ನೆಲೆಯಲ್ಲಿ ಪರಿಣಾಮಕಾರಿ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಭಾನುವಾರ ಮಹತ್ವದ ಸಭೆ ನಡೆಯಲಿದೆ. ಈ ಕುರಿತಂತೆ...

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ: ಬಿಜೆಪಿ ಸ್ಪಷ್ಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ಕೊರೋನಾ ಆತಂಕ: ಡಿ. 27ರಂದು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ಮಾಕ್‌ ಡ್ರಿಲ್‌

ಬೆಂಗಳೂರು: ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಸೇರಿದಂತೆ ಕೋವಿಡ್‌ ಉಪಕರಣಗಳು, ಸಿಬ್ಬಂದಿ, ವ್ಯವಸ್ಥೆಗಳು ಸರಿಯಾಗಿದೆಯೇ ಅನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಡಿಸೆಂಬರ್‌ 27ರಂದು ಎಲ್ಲಾ...

ಜನಸಂಖ್ಯೆ ಆಧಾರಿತವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಮನವಿ: ಸಚಿವ ಡಾ.ಕೆ.ಸುಧಾಕರ್‌

ಬೆಳಗಾವಿ: ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ...

ಉಪಸಭಾಪತಿ ಚುನಾವಣೆ: ಬಿಜೆಪಿಯ ಪ್ರಾಣೇಶ್‌ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎಂ.ಕೆ ಪ್ರಾಣೇಶ್ ಅವರಿಗೆ ಸ್ಥಾನ ಒಲಿದಿದೆ. ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ ಪ್ರಾಣೇಶ್...

ಸಂಕಷ್ಟಗಳ ಜೊತೆಯಲ್ಲಿ ‘ರೈತ ದಿನ’: ಅನ್ನದಾತರ ದುಸ್ಥಿತಿ ಬಗ್ಗೆ ಹೆಚ್‌ಡಿಕೆ ಬೇಸರ

ಬೆಂಗಳೂರು: ನಾಡಿನೆಲ್ಲೆಡೆ ರೈತರು ಸಂಕಷ್ಟಗಳ ನಡುವೆ ರೈತರ ದಿನವನ್ನು ಆಚರಿಸುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರಿಸ್ಥಿತಿ ಬಗ್ಗೆ ಬೇಸರ ಹಂಚಿಕೊಂಡಿದ್ದಾರೆ. ಈ ಕುರಿತಂತೆ...

ಮೇಕೆದಾಟು ಮಾದರಿಯಲ್ಲೇ ‘ಭಾರತ್ ಜೋಡೋ ಯಾತ್ರೆ’ಗೂ ಅಡ್ಡಿ? ಕಾಂಗ್ರೆಸ್ ಆರೋಪ

ಹುಬ್ಬಳ್ಳಿ: ‘ಬಿಜೆಪಿಯವರು ನಮ್ಮ ಮೇಕೆದಾಟು ಯಾತ್ರೆ ತಡೆಯಲು ಹೇಗೆ ಕೋವಿಡ್ ನೆಪವೊಡ್ಡಿ ಅಡ್ಡಿ ಮಾಡಿದ್ದರೋ ಅದೇ ರೀತಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಅಡ್ಡಿಪಡಿಸಲು...

ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ: ಸರ್ಕಾರ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಒದಗಿಸಿದ ಆರೋಗ್ಯ ಸಚಿವ...

ಕಟೀಲು ಮೇಳದಲ್ಲಿ ದುರ್ಘಟನೆ: ಯಕ್ಷಗಾನ ನಡೆಯುತ್ತಿದ್ದಾಗಲೇ ಹೃದಯಾಘಾತ; ಖ್ಯಾತ ಕಲಾವಿದ ವಿಧಿವಶ

ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ...

‘ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ’; ಸಮಾಜಮುಖಿ ಕಾರ್ಯಕ್ಕಾಗಿ 2.5 ಕೋಟಿ ರೂಪಾಯಿ ಯೋಜನೆ ಘೋಷಿಸಿದ ಉದ್ಯಮಿ

ಮಂಗಳೂರು: ಡಿಸೆಂಬರ್ 25 ರಂದು ಭಾನುವಾರ ಸಂಜೆ 3 ಗಂಟೆಗೆ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ಕಾರ್ಯಕ್ರಮ ನಡೆಯಲಿದ್ದು,...

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್.. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ 

ಬೆಂಗಳೂರು: ಬಹಳ ದಿನಗಳ ಬೇಡಿಕೆಯಾಗಿ ಉಳಿದಿದ್ದ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ನಿರ್ಬಂಧಿತವಾಗಿದ್ದ ಅಂತರ್ಜಿಲ್ಲ ವರ್ಗಾವಣೆಗೆ ಅವಕಾಶ ಕೊಡುವ ಒಂದು ಐತಿಹಾಸಿಕ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ....

ಸರ್ಕಾರದ ವಿರುದ್ದ ಹೋರಾಟ.. ಇದೀಗ ವಕೀಲರ ಸರದಿ..

ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ಹೋರಾಟಕ್ಕಿಳಿಯಲು ವಕೀಲರು ಸಜ್ಜಾಗಿದ್ದಾರೆ. ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಈ ಕುರಿತು ಮಾಹಿತಿ...

ಜೈನಕಾಶಿಯಲ್ಲಿ ‘ಜಾಂಬೂರಿ’ ಅಂತರಾಷ್ಟ್ರೀಯ ಸಾಂಸ್ಕೃತಿಕ ವೈಭವ

ಮಂಗಳೂರು:- ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್...

ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ‘ಆಶಾ’ ಹೋರಾಟ.. 3-4 ದಿನಗಳಲ್ಲಿ ಹಿಂಬಾಕಿ ನೀಡಲು ಅಧಿಕಾರಿಗಳು ಒಪ್ಪಿಗೆ

ಬೆಂಗಳೂರು: ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವಂತೆಯೇ ಇತ್ತ ರಾಜ್ಯ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರು ರಣಕಹಳೆ ಮೊಳಗಿಸಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಸೇನಾನಿಗಳೆನಿಸಿರುವ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ...

ದಾಸವಾಳ ಹೂವಿನ ಚಹಾ; ಆರೋಗ್ಯಪೂರ್ಣ ಟೀ

ದಾಸವಾಳ ಹೂವಿನಿಂದಲೂ ಚಹಾ ತಯಾರಿಸಬಹುದು. ಇದು ಆರೋಗ್ಯಪೂರ್ಣ ಟೀ ಎನ್ನುತ್ತಾರೆ ಪರಿಣಿತರು. ಬೇಕಾಗುವ ಸಾಮಾಗ್ರಿ ದಾಸವಾಳ ಹೂ 8 ನೀರು 7 ಕಪ್ ಸಕ್ಕರೆ 5 ಚಮಚ...

‘ಕುಕ್ಕರ್ ಬಾಂಬ್’ ವಿಚಾರದಲ್ಲಿ ಬಿಜೆಪಿಯಿಂದ ನನಗೆ ಪುಕ್ಕಟೆ ಪ್ರಚಾರ’: ಡಿಕೆಶಿ ಎದಿರೇಟು

ಹುಬ್ಬಳ್ಳಿ: ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ಬಿಜೆಪಿಯವರು ತಮಗೆ ಪಕ್ಕಟೆ ಪ್ರಚಾರ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ, ಡಿಕೆಶಿ ಅವರು,...

ವಿಧಾನಸಭಾ ಸಮರ ತಂತ್ರ: ಕೈ ನಾಯಕರ ರಣವ್ಯೂಹ

ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ರಣವ್ಯೂಹ ರಚಿಸುತ್ತಿರುವ ಕಾಂಗ್ರೆಸ್ ಬೆಳಗಾವಿಯಲ್ಲಿ ಕೈಗೊಂಡ ಕಾರ್ಯತಂತ್ರ ಕುತೂಹಲ ಕೆರಳಿಸಿದೆ. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭಯಲ್ಲಿ...

‘ನುಡಿದಂತೆ ನಡೆಯದಿದ್ದರೆ ಸುವರ್ಣಸೌಧಕ್ಕೆ ಲಗ್ಗೆ’: ಸರ್ಕಾರದತ್ತ ಅನ್ನದಾತರ ಅಸ್ತ್ರ

ಕಬ್ಬಿನ ದರ ಏರಿಕೆ ಬಗ್ಗೆ ಡಿಸೆಂಬರ್ 23ರರೊಳಗೆ  ನಿರ್ಧಾರವಾಗದಿದ್ದರೆ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ.. ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ ರೈತರು.. ಬೆಂಗಳೂರು: ಕಬ್ಬು ಬೆಳೆಗಾರರ ಅಹೋರಾತ್ರಿ...

You may have missed