Month: December 2022

ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಹದೆಗೆಟ್ಟಿದೆಯೇ? ಏನಿದು ವೀಡಿಯೋ..?

ತುಮಕೂರು: ರಾಜ್ಯದ ಆರೋಗ್ಯ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಲವು ಸಾವು ಪ್ರಕರಣಗಳು ಸಾಕ್ಷಿಯಾಗಿದ್ದರೆ, ಇದೀಗ ಅದೇ...

ಭಾರತ ಈಗ ಮಧುಮೇಹಿಗಳ ಕೇಂದ್ರವಾಗಿರುವುದು ಬಹಳ ಬೇಸರದ ಸಂಗತಿ

ಬೆಂಗಳೂರು: ಆರೋಗ್ಯ ವ್ಯವಸ್ಥೆಯಲ್ಲಿ ಹೆಚ್ಚು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿದೆ. ಇದಕ್ಕಾಗಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಇದರ ಜೊತೆಗೆ ಅಸಾಂಕ್ರಾಮಿಕ ರೋಗಗಳ ಕುರಿತ ಅಂಕಿ...

ಖಾಸಗಿ ಸಂಸ್ಥೆಗಳು ಮತದಾರರ ಸಮೀಕ್ಷೆ ನಡೆಸುವಂತಿಲ್ಲ: ಆದೇಶ ಪ್ರಕಟ

ಬೆಂಗಳೂರು: ಖಾಸಗಿ ಸಂಸ್ಥೆಗಳ ಸಮೀಕ್ಷೆಗರ ಬ್ರೇಕ್ ಬಿದ್ದಿದೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭಾರತ ಚುನಾವಣಾ ಆಯೋಗದ ಪತ್ರ...

ಸುನಿಲ್ ಕುಮಾರ್ ವಿರುದ್ಧದ ಸಿಟ್ಟು; ಬಿಜೆಪಿಗೆ ಹಿಂದೂ ಸಂಘಟನೆಗಳ ಪೆಟ್ಟು.. ಕಮಲ ಪಕ್ಷದ ವಿರುದ್ದವೇ ಸ್ಪರ್ಧೆಗೆ ತಯಾರಿ..

ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದವೇ ಹಿಂದೂ ಸಂಘಟನೆಗಳು ತಿರುಗಿಬಿದ್ದಿವೆ. ಸಚಿವ ಕಾರ್ಕಳ ಸುನಿಲ್ ಕುಮಾರ್ ಅವರ ಅವಾಂತರದಿಂದಾಗಿ ಶ್ರೀರಾಮಸೇನೆ ಸಹಿತ ಹಿಂದೂ ಸಂಘಟನೆಗಳು ಬಿಜೆಪಿ ಪಕ್ಷದ...

ಬಿಜೆಪಿ 24 ಪ್ರಕೋಷ್ಠಗಳ ‘ಶಕ್ತಿ ಸಂಗಮ’ ಕಾರ್ಯಕ್ರಮಕ್ಕೆ 15 ಸಾವಿರ ಜನ ಭಾಗಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ 24 ಪ್ರಕೋಷ್ಠಗಳಿದ್ದು, ಅವುಗಳ ನಿರ್ವಹಣೆಗೆ ರಾಜ್ಯ, ಜಿಲ್ಲಾ ಹಾಗೂ ಮಂಡಲ ಸಮಿತಿಗಳಿವೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ನಡೆಯುವ ‘ಶಕ್ತಿ ಸಂಗಮ’...

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆ ಇಲ್ಲ

ಬೆಂಗಳೂರು: ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ ಮಾಡುವಾಗ ಹಾಗೂ ದತ್ತಾಂಶಗಳ ಸಂಗ್ರಹಣೆಯಲ್ಲಿ ಪಾರದರ್ಶಕತೆಯೇ ಇಲ್ಲ. ಫಾನಾ ಸಂಘಟನೆಯು ಈ ಬಗ್ಗೆ ಗಮನಹರಿಸಬೇಕು. ಹಾಗೆಯೇ ಈ ಬಗ್ಗೆ ಮುಂದಿನ...

PSI ಹಗರಣ: ಬಿಜೆಪಿ ಸರ್ಕಾರಕ್ಕೆ ಫೋನ್ ಸಂಭಾಷಣೆಯ ಕುತ್ತು

ಬೆಂಗಳೂರು: ಪಿಎಸ್‌ಐ ನೇಮಕಾತಿ ಕರ್ಮಕಾಂಟ ಕುರಿತಂತೆ ಪ್ರತಿಪಕ್ಷ ಕಾಂಗ್ರೆಸ್ ಸಿಡಿಸಿರುವ ಫೋನ್ ಬಾಂಬ್ ಬಿಜೆಪಿ ಪಾಲಿಗೆ ಸವಾಲಾಗಿ ಪರಿಗಣಿಸಿದೆ. ಫೋನ್ ಸಂಭಾಷಣೆಯ ಆಡಿಯೋವನ್ನು ಮುಂದಿಟ್ಟು ರಾಜ್ಯ ಸರ್ಕಾರವನ್ನು...

ಕೃಷ್ಣಾ, ಮಹಾದಾಯಿ ವಿವಾದ: ಸರ್ಕಾರದ ವೈಫಲ್ಯ ವಿರುದ್ದ ಸರಣಿ ಹೋರಾಟಕ್ಕೆ ಕಾಂಗ್ರೆಸ್ ತಯಾರಿ

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ನಾಡು-ನುಡಿ ವಿಚಾರದತ್ತ ರಾಜಕೀಯ ಪಕ್ಷಗಳು ಗಮನ ಕೇಂದ್ರೀಕರಿಸಿವೆ. ಇದೀಗ ನದಿ ನೀರು ಹಂಚಿಕೆ ವಿವಾದವನ್ನು ಮುಂದಿಟ್ಟು ಅಖಾಡಕ್ಕೆ ಧುಮುಕಲು ಕಾಂಗ್ರೆಸ್ ತಯಾರಿ ನಡೆಸಿದೆ....

ಡಿ-ಬಾಸ್ ಅಭಿಮಾನಿಗಳಿಗಾಗಿ ಮತ್ತೊಂದು ‘ಕ್ರಾಂತಿ’ ಹಬ್ಬ: ದರ್ಶನ್ ಟೀಮ್ ತಯಾರಿ ಬಗ್ಗೆ ಸುಳಿವು ಕೊಟ್ಟ ರಚಿತಾ ರಾಮ್

ಕನ್ನಡ ಚಿತ್ರರಂಗದಲ್ಲಿ ಇದೀಗ 'ಕ್ರಾಂತಿ' ಚಿತ್ರದ್ದೇ ಮಾತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾ ಸ್ಯಾಂಡಲ್‌ವುಡ್ ಲೋಕದಲ್ಲಿ ಭಾರೀ ಹವಾ ಎಬ್ಬಿಸಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚಾರ...

ಗದಗ ಜಿಲ್ಲೆಯ ಮಾಗಡಿ ಕೆರೆಯಲ್ಲಿ ವಿದೇಶಿ ಬಾನಾಡಿಗಳ ಕಲರವ

ಬಯಲು ಸಿಮೇಯ ಪ್ರದೇಶದಲ್ಲೊಂದು ವಿಶಾಲವಾದ ಕೆರೆ. ಕೆರೆಯ ಸುತ್ತಮುತ್ತಲೂ ಬೆಚ್ಚಗಿನ ಹವೆ. ಈ ಹವೆಯನ್ನು ಸವೆದು ವಂಶ ವೃದ್ಧಿಸಿಕೊಂಡು ಹೋಗಲು ಬಣ್ಣ ಬಣ್ಣದ ವಿದೇಶಿ ಹಕ್ಕಿಗಳು ಸಾಲು...

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತಿಲಾಂಜಲಿ? ಸುಳಿವು ಕೊಟ್ಟ ನಡ್ಡಾ

ಕೊಪ್ಪಳ: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ...

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತಿಲಾಂಜಲಿ? ಸುಳಿವು ಕೊಟ್ಟ ನಡ್ಡಾ

ಕೊಪ್ಪಳ: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ...

‘ತಮ್ಮ ಹಾಗೂ ಬಿಎಸ್‌ವೈ ನಡುವೆ ಭಿನ್ನಾಭಿಪ್ರಾಯ’ ಎಂಬುದು ಸುಳ್ಳು: ನಿರೀಕ್ಷಿಸಿದವರಿಗೆ ನಿರಾಶೆ ಖಚಿತ ಎಂದ ಸಿಎಂ

ಕೊಪ್ಪಳ: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ. ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ...

ಪಕ್ಷಾಂತರ ಪರ್ವ: ‘ಕೈ’ ಹಿಡಿದ ಕರಾವಳಿಯ ಮಾಜಿ ಶಾಸಕರು

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ತಮ್ಮ ಬೆಂಬಲಿಗರ ಜತೆ...

‘ಮೇಕೆದಾಟು, ಮಹಾದಾಯಿ’ಗೆ ಕಾಯಕಲ್ಪ; ದಿಲ್ಲಿಯಲ್ಲಿ ಕಾರ್ಯತಂತ್ರ

ದೆಹಲಿ: ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ್ ರವರು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ...

ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟಕ್ಕೆ ಜಯ: ಬೇಡಿಕೆ ಈಡೇರಿಸಲು ಸರ್ಕಾರ ಸಮ್ಮತಿ

ಬೆಂಗಳೂರು: ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ರೈತರ ಬೇಡಿಕೆ ಈಡೇರಿಸಲು ಸರ್ಕಾರವು ಸಮ್ಮತಿ ಎಂದಿದೆ. ಕಬ್ಬಿಗೆ ಸೂಕ್ತ ದರ ನಿಗದಿಗೆ ಆಗ್ರಹಿಸಿ ಬೆಂಗಳೂರಿನ...

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 114 ‘ನಮ್ಮ ಕ್ಲಿನಿಕ್‌’ಗಳಿಗೆ ಚಾಲನೆ

ಹುಬ್ಬಳ್ಳಿ: ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್‌ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು...

‘ನಮ್ಮ ಕ್ಲಿನಿಕ್’ ಎಂಬ ಆರೋಗ್ಯ ಸಂಜೀವಿನಿ

ಬೆಂಗಳೂರು: ನಗರವಾಸಿ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳು  ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಾರ್ಯನಿರ್ವಹಿಸಲಿವೆ. ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌'ಗಳನ್ನು ಆರಂಭಿಸಲು ಸರ್ಕಾರ ಯೋಜನೆ...

ಮೀಸಲಾತಿ ವಿಚಾರ: ಊರೆಲ್ಲಾ ಡಂಗೂರ ಸಾರುತ್ತಾ ಪರಿಶಿಷ್ಟರನ್ನು ಗುಗ್ಗೂಗಳನ್ನಾಗಿ ಮಾಡಲು ಹೊರಟರೇ ಸಿಎಂ? ಕಾಂಗ್ರೆಸ್ ಆರೋಪ

ಬೆಂಗಳೂರು: ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸುತ್ತಿದ್ದೇವೆ ಎಂದು ಊರೆಲ್ಲಾ ಡಂಗೂರ ಸಾರಿಕೊಂಡು ಪರಿಶಿಷ್ಟ ಜನರನ್ನು ಗುಗ್ಗೂಗಳನ್ನಾಗಿ ಮಾಡಲು ಸಿಎಂ ಬೊಮ್ಮಾಯಿ ಹಾಗೂ ಅವರ ಸಚಿವರು ಹೊರಟಿದ್ದಾರೆ ಎಂದು ಕೆಪಿಸಿಸಿ...

‘ಪೇಪರ್‌ಲೆಸ್ ಹಗರಣ’: ರಾಜ್ಯ ಸರ್ಕಾರದ 250 ಕೋಟಿ ‘ಅಕ್ರಮ’ದ ಬಗ್ಗೆ ‘ಕೈ’ ಬಾಂಬ್

ಬೆಂಗಳೂರು: ಪರ್ಸಂಟೇಜ್ ಆರೋಪ ಸಹಿತ ಸಾಲು ಸಾಲು ಹಗರಣಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದದ 'ಪೇಪರ್‌ಲೆಸ್ ಹಗರಣ'ದ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ...

You may have missed