Month: January 2023

ಬಿಜೆಪಿ ಭದ್ರಕೋಟೆಗೆ ಕಾಂಗ್ರೆಸ್ ಲಗ್ಗೆ; ಕರಾವಳಿಯಲ್ಲಿ ಶಕ್ತಿಪ್ರದರ್ಶನ

ಮಂಗಳೂರು: ಬಿಜೆಪಿ ಭದ್ರಕೋಟೆ ಕರಾವಳಿ ಜಿಲ್ಕೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಮಂಗಳೂರಿನಲ್ಲಿ ವಾರಾಂತ್ಯದ ದಿನ ನಡೆದ ಸಮಾವೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಪ್ರಜಾಧ್ವನಿ ಯಾತ್ರೆಯನ್ನು...

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಡಿಕೆಶಿ ವಾಗ್ದಾಳಿ

ಉಡುಪಿ: ಪ್ರಮೋದ್ ಮಧ್ವರಾಜ್ ಅವರಿಗೆ ಎಲ್ಲದನ್ನೂ ನೀಡಿದೆವು. ಆದರೆ ಅವರು ಕಾಂಗ್ರೆಸ್‌ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಉಡುಪಿ...

‘ತಮ್ಮ ಮಗನ ಸ್ವೀಟ್ ಬ್ರದರ್‌ನನ್ನು ರಕ್ಷಿಸುತ್ತಿರುವುದು ಯಾರು?’: ಸ್ಯಾಂಟ್ರೋ ರವಿ‌ ಬಗ್ಗೆ ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಸ್ಯಾಂಟ್ರೋ ರವಿ ಹೆರಿನ ಮೇಲೆಯೇ ಇದೀಗ ರಾಜ್ಯ ರಾಜಕಾರಣದಲ್ಲಿ ಜಟಾಪಟಿ ನಡೆದಿದೆ. ಸ್ಯಾಂಟ್ರೋ ಪ್ರಕರಣ ಮುಂದಿಟ್ಟು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳು ಆಡಳಿತಾರೂಢ ಬಿಜೆಪಿಗೆ...

ರಾಜ್ಯಕ್ಕೆ ಮತ್ತೆ ಮೋದಿ ಭೇಟಿ.. ಜ‌12ರಂದು ಧಾರವಾಡದಲ್ಲಿ ಮೋಡಿ..

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮತ್ತೊಮ್ನೆ ಭೇಟಿ ನೀಡಲಿದ್ದಾರೆ. ಜನವರಿ 12ರಂದು ಹುಬ್ಬಳ್ಳಿ ಧಾರವಾಡದಲ್ಲಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಸಿಲಿದ್ದಾರೆ. ಹುಬ್ಬಳ್ಳಿ ಧಾರವಾಡದಲ್ಲಿ ಆರಂಭವಾಗಲಿರುವ ರಾಷ್ಟ್ರೀಯ...

ಗ್ರಾಚ್ಯುಟಿ ವಿಷಯದಲ್ಲಿ ಯಾವುದೇ ಅಕ್ರಮವಾಗಿಲ್ಲ, ನೌಕರರಿಗೆ ಶೀಘ್ರವೇ ಹಿಂಬಾಕಿ ಪಾವತಿ; KSRTC ಸ್ಪಷ್ಟನೆ

ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಲ್ಲಿ ಯಾವುದೇ ಅಕ್ರಮ ಅವ್ಯವಹಾರ ಆಗಿಲ್ಲ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ರಾಜ್ಯ ಕಾಂಗ್ರೆಸ್‌ನಲ್ಲಿ ಪ್ರಿಯಾಂಕಾ ಮೇನಿಯಾ.. ಜ.16ರಂದು ‘ನಾ ನಾಯಕಿ’ ಸಮಾವೇಶ 

ಬೆಂಗಳೂರು: ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ ನಾ ನಾಯಕಿ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರ ನಾಯಕಿ...

ಹಿಂದಿ ಹೇರಿಕೆಗೆ ವಿರೋಧ, ಬೆಳಗಾವಿ ಒಂದಿಂಚು ಜಾಗ ಬಿಡೆವು: ನುಡಿ ಜಾತ್ರೆಯಲ್ಲಿ ರಣಕಹಳೆ

ಹಾವೇರಿ: ಕೇಂದ್ರ ಸರ್ಕಾರದ ಒತ್ತಾಯದ ಹಿಂದಿ ಹೇರಿಕೆಗೆ ಪ್ರಭಲ ವಿರೋಧವಿದೆ. ಬೆಳಗಾವಿಯ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡೆವು ಎಂದು ಅಖಿಲ ಕರ್ನಾಟಕ ಡಾ. ರಾಜಕುಮಾರ ಅಭಿಮಾನಿಗಳ...

ಕನ್ನಡಕ್ಕಾಗಿ ಹೋರಾಡಿದವರ ಮೇಲಿನ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಲಿ: ಸಾಹಿತ್ಯ ಸಮ್ಮೇಳನ ನಿರ್ಣಯ

ಹಾವೇರಿ : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸರ್ವಾನುಮತದಿಂದ ಹಲವಾರು ನಿರ್ಣಯಗಳನ್ನು ಕೈಗೊಂಡಿದೆ. ಕನ್ನಡ...

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಸಮಾರೋಪ ಸಮಾರಂಭದಲ್ಲಿ ಅಭಿವೃದ್ಧಿ ಮಂತ್ರ

ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ.. ಶಾಸ್ತ್ರೀಯ ಭಾಷೆ ಸಂಶೋಧನೆಗೆ ಸರ್ಕಾರದ ಪ್ರೋತ್ಸಾಹ.. 3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ.....

ಮಹಾದಾಯಿ ಯೋಜನೆ ಕಳಸಾ ಬಂಡೂರಿ ಯೋಜನೆಯಾಗಿ ಶೀಘ್ರ ಅನುಷ್ಠಾನ: ನುಡಿ ಜಾತ್ರೆಯಲ್ಲಿ ಸಿಎಂ ಸಂಕಲ್ಪ

ಹಾವೇರಿ: ಏಲಕ್ಕಿ ನಾಡು ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆಬಿದ್ದಿದೆ. ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮ್ಮೇಳನದ...

ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕವನ್ನು ಜಾರಿಗೆ ಮುಂದಾಗಿ: ಸರ್ಕಾರಕ್ಕೆ ಅಶೋಕ್ ಹಾರನಹಳ್ಳಿ ಸಲಹೆ

ಹಾವೇರಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿಯೇ ಸರ್ಕಾರ ಸಮಗ್ರ ಕನ್ನಡ ಭಾಷ ಅಭಿವೃದ್ಧಿ ವಿಧೇಯಕವನ್ನು ಸದನದಲ್ಲಿ ಮಂಡಿಸಿ ಕಾನೂನು ರೂಪಿಸಬೇಕಿತ್ತು. ಆದರೆ ಸದನದಲ್ಲಿ ಈ ವಿಧೇಯಕ ಮಂಡನೆಯಾಗಿಲ್ಲ....

‘ಅರಿಯದ ಕರೆಗೆ ಓಗೊಟ್ಟು ಜೀವನದ ಅನ್ವೇಷಣೆಗೆ ತೊಡಗಿದರೆ ಅದೇ ಅನುಭಾವ’

ಹಾವೇರಿ : ಕಣ್ಣಿಗೆ ಕಾಣದ, ಅರಿಯದ ಕರೆಗೆ ಓಗೊಟ್ಟು ಜೀವನದ ಅನ್ವೇಷಣೆಗೆ ತೊಡಗಿದರೆ ಅದೇ ಅನುಭಾವ. ಬಸವಣ್ಣ, ಅಕ್ಕಮಹಾದೇವಿ ಹಾಗೂ ಅಲ್ಲಮಪ್ರಭು ಸೇರಿದಂತೆ ಹಲವು ಶರಣರು ಇಂತಹ...

ರಾಜ್ಯದ ವಿಶ್ವ ವಿದ್ಯಾಲಯಗಳ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ವಿಷಯ ಸೇರ್ಪಡೆಯಾಗಲಿ -ಕೆ.ಸತ್ಯನಾರಾಯಣ

ಹಾವೇರಿ: ಉತ್ತರ ಭಾರತದ ವಿವಿ. ಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಅಧ್ಯಯನಕ್ಕೆ ಅಳವಡಿಸಿರುವ ವಿಷಯದಂತೆ ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ಅಳವಡಿಕೆಯಾಗಬೇಕು ಎಂದು...

ನ್ಯಾಯಾಲಯ ನೀಡುವ ತೀರ್ಪುಗಳು ಸಾಮಾನ್ಯರಿಗೆ ಅರ್ಥವಾಗುವಂತಿರಬೇಕು: ನ್ಯಾ. ಅರಳಿ ನಾಗರಾಜ

ಹಾವೇರಿ : ಕಾನೂನಿನ ಮೇಲೆ ಜನರಿಗೆ ನಂಬಿಕೆ ಉಳಿಯಲು ನ್ಯಾಯಾಲಯ ನೀಡುವ ತೀರ್ಪುಗಳು ಜನ ಸಾಮಾನ್ಯರಿಗೆ ಅರ್ಥವಾಗುವಂತಿರಬೇಕು, ಈ ದಿಸೆಯಲ್ಲಿ ಕನ್ನಡ ಭಾಷೆಯಲ್ಲಿ ನ್ಯಾಯದಾನ ಮಾಡಿದರೆ, ನಮ್ಮಲ್ಲಿನ...

‘ಭಾರತ ಜನನಿಯ ತನುಜಾತೆ’ ಅಜರಾಮರ ಗೀತೆಯಾಗಿದೆ- ಡಾ. ಪ್ರಧಾನ ಗುರುದತ್ತ

ಹಾವೇರಿ : ಕುವೆಂಪು ಅವರು ರಚಿಸಿರುವ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಕಾವ್ಯ ಭಾರತದ ಸಾಹಿತ್ಯ ಲೋಕದಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಂಡಿದ್ದು, ಇದು ಅಜರಾಮರ...

ಎಲ್.ಜಿ.ಹಾವನೂರು ವರದಿ ಅನುಷ್ಠಾನದಿಂದ ಸಾಮಾಜಿಕ ಬದಲಾವಣೆ: ಜಯಪ್ರಕಾಶ್ ಹೆಗ್ಡೆ

ಹಾವೇರಿ: ಎಲ್.ಜಿ. ಹಾವನೂರು ವರದಿಯನ್ನು ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ಹಿಂದುಳಿದ ವರ್ಗಗಳ ಬೈಬಲ್ ಎಂದು ಬಣ್ಣಿಸಿದ್ದರು. ಸರ್ವೊಚ್ಛ ನ್ಯಾಯಲಯವು ವರದಿಯನ್ನು ಹಿಂದುಳಿದ ವರ್ಗಗಳ ನಿಖರವಾದ ಅಂಶಗಳ...

You may have missed