Month: March 2023

ರಾಜ್ಯಾದ್ಯಂತ ಖಾಕಿ ಹದ್ದಿನ ಕಣ್ಣು ; ಕಲಬುರಗಿಯಲ್ಲಿ 1.9 ಕೋಟಿ ರೂಪಾಯಿ ವಶ

ಕಲಬುರಗಿ: ವಿಧಾನಸಭೆ ಚುನಾವಣೆಗೆ ತಯಾರಿ ನಡೆದಿದ್ದು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಚುನಾವಣೆಯು ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಅಖಾಡವಾಗಿದ್ದು ಹಣದ ಹೊಳೆಯೇ ಹರಿಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ...

‘ಕೈ’ ಹಿಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು

ಬೆಂಗಳೂರು: ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ...

ಕಾಂಚೀಪುರಂ ಬಳಿ ಪಟಾಕಿ ದುರಂತ; 7 ಮಂದಿ ದುರ್ಮರಣ

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಬಳಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಪಟಾಕಿ ಘಟಕವೊಂದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿ ಸ್ಫೋಟಕಗಳು ಸಿಡಿದಿವೆ ಎನ್ನಲಾಗಿದೆ....

‘ಮತ್ತೆ ನಾನೇ ಸಿಎಂ’: ಬೊಮ್ಮಾಯಿ ಮಾತಿಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು 'ಮತ್ತೆ ತಾವೇ ಸಿಎಂ ಆಗುತ್ತೇನೆ ' ಎಂದು‌ ಹೇಳಿಕೆ ನೀಡಿರುವ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ....

ಸ್ವಾತಂತ್ರ್ಯ ಉದ್ಯಾನವೇ ‘ಕೂಡಲಸಂಗಮ’, ಸತ್ಯಾಗ್ರಹವೇ ‘ಯುಗಾದಿ’

ಬೆಂಗಳೂರು: ಪಂಚಮಸಾಲಿ ಸನುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ‌ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಸತ್ಯಾಗ್ರಹ 68ನೇ...

2023ರಲ್ಲಿ ಸಾಮರ್ಥ್ಯ ಏನು ಎಂದು ಬಿಜೆಪಿಗೆ ತೋರಿಸುತ್ತೇನೆ; ಬಾಬುರಾವ್ ಚಿಂಚನಸೂರು

ಬೆಂಗಳೂರು: ಮಲ್ಲಿಕಾಂರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು...

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಹಠಾತ್ ಬ್ರೇಕ್! ಕಾರಣ..

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಯುಗಾದಿಯಂದು ಅಭ್ಯರ್ಥಿಗಳ ನೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಆ ಪ್ರಕ್ರಿಯೆಗೆ ದಿಢೀರ್ ಬ್ರೇಕ್ ಬಿದ್ದಿದೆ....

ಪ್ರಧಾನಿ ಮೋದಿಯಿಂದ ಕನ್ನಡಿಗರಿಗೆ ಆಪ್ತತೆಯ ಸಂದೇಶ.‌.

ನಾಡಿನೆಲ್ಲಡೆ ಯುಗಾದಿ ಸಂಭ್ರಮ ಗರಿಗೆದರಿದೆ. ಸಾಂಪ್ರದಾಯಿಕ ವರ್ಷಾರಂಭದ ದಿನವಾದ ಇಂದು ಸಂಭ್ರಮದ ಹಬ್ಬವಾಗಿ ಆಚರಿಸಲಾಗುತ್ತಿದೆ. ಭಾರತೀಯ ಪರಂಪರೆಯಲ್ಲಿ ಯುಗಾದಿಯಂದು ಸಂವತ್ಸರ (ಹೊಸ ವರ್ಷ) ಆರಂಭ. ಹಾಗಾಗಿ ವರ್ಷದ...

ಯುಗದ ಆದಿಯಲ್ಲಿ ಸಂಭ್ರಮ. ‌ ಹೊಸತನಕ್ಕೆ ‘ಯುಗಾದಿ’ ಮುನ್ನುಡಿ..

ಭಾರತೀಯ ಪರಂಪರೆಯಲ್ಲಿ ಹಬ್ಬಕ್ಕೆ ವಿಶಿಷ್ಟವಾದ ಸ್ಥಾನಮಾನವಿದೆ. ಅದರಲ್ಲೂ ವರ್ಷಾರಂಭಕ್ಕೆ ಮುನ್ನುಡಿ ಬರೆಯುವ ಯುಗಾದಿ ಹಬ್ಬಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ. ಭಾರತೀಯ ಪರಂಪರೆಯಲ್ಲಿ ಯುಗಾದಿಯೇ ಹೊಸವರ್ಷಾರಂಭ. ಯುಗದ...

ಪಂಚಮಸಾಲಿ ಮೀಸಲಾತಿ ವಿಚಾರ; ಮೋದಿ ಮಧ್ಯಸ್ಥಿಕೆಗೆ ಬಸವಜಯ ಮೃತ್ಯುಂಜಯ ಶ್ರೀ ಆಗ್ರಹ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಕೂಡಲಸಂಗಮದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಮೀಸಲಾತಿ ಎಂಬ...

ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 61ನೇ ಸಭೆಯಲ್ಲಿ ಒಟ್ಟು 75,393.57 ಕೋಟಿ ರೂ. ಮೊತ್ತದ ಹೂಡಿಕೆಯ 18 ಯೋಜನೆಗಳಿಗೆ ಅನುಮೋದನೆ ನೀಡಿದೆ....

‘ಉರಿಗೌಡ ನಂಜೇಗೌಡ ಹೆಸರಲ್ಲಿ ಬಿಜೆಪಿ ಒಕ್ಕಲಿಗರ ಇತಿಹಾಸ ತಿರುಚುತ್ತಿದ್ದಾರೆ’; ಡಿಕೆಶಿ ಆಕ್ರೋಶ

ಬೆಳಗಾವಿ: ಉರಿಗೌಡ ನಂಜೇಗೌಡ ಹೆಸರು ಬಿಜೆಪಿಯ ಸೃಷ್ಟಿಯಾಗಿದೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ ಎಂದು ಬಣ್ಣಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ...

ವಿಧಾನಸಭಾ ರಣಾಂಗಣ: ಆಪ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಗೆ ಪೈಪೋಟಿ ಒಡ್ಡಲು ತಯಾರಿ ನಡೆಸಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ...

ಬೆಳಗಾವಿಯಲ್ಲಿ ‘ರಾಹುಲ್ ಶಕ್ತಿ ಪ್ರದರ್ಶನ’: ಗಡಿನಾಡ ರಾಜಕೀಯದಲ್ಲಿ ಸಂಚಲನ

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆದಿರುವಾಗಲೇ ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿತು. ಇತ್ತೀಚೆಗಷ್ಟೇ ಭಾರತ ಜೋಡೋ ಯಾತ್ರೆ ಮೂಲಕ ರಾಜಕೀಯ...

ರಾಹುಲ್ ಹೇಳಿಕೆ ಬಗೆಗಿನ ತನಿಖೆಯ ಆಸಕ್ತಿ ಕರ್ನಾಟಕದ ಭ್ರಷ್ಟಾಚಾರ ಬಗ್ಗೆ ಏಕಿಲ್ಲ? ಮೋದಿ, ಶಾ ಬಗ್ಗೆ ಖರ್ಗೆ ಟೀಕಾಸ್ತ್ರ

ಬೆಳಗಾವಿ: ಕಾಶ್ಮೀರಲ್ಲಿ ಇತ್ತೀಚೆಗಷ್ಟೇ ಹೇಳಿಕೆ ನೀಡಿರುವ ರಾಹುಲ್ ಗಾಂಧಿಯವರನ್ನು ಹುಡುಕುತ್ತಾ ಬರುವ ಬಿಜೆಪಿ ಸರ್ಕಾರ, ಕರ್ನಾಟಕದ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ಪಕ್ಷ ದಾಖಲೆಗಳನ್ನು ನೀಡಿದರೂ ತನಿಖೆಗೆ ಆದೇಶಿಸಿಲ್ಲವೇಕೆ...

ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 61ನೇ ಸಭೆಯಲ್ಲಿ ಒಟ್ಟು 75,393.57 ಕೋಟಿ ರೂ. ಮೊತ್ತದ ಹೂಡಿಕೆಯ 18 ಯೋಜನೆಗಳಿಗೆ ಅನುಮೋದನೆ ನೀಡಿದೆ....

ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

'ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡು.. (ನಿಮಗೆ ಯಾರೂ ಇಲ್ಲದಿದ್ದರೂ ಪರವಾಗಿಲ್ಲ, ನಮ್ಮ ಗುರುಬೆಳದಿಂಗಳು ಸಂಸ್ಥೆ ಇರುತ್ತದೆ) ಎಂಬ ಕುದ್ರೋಳಿ...

‘ಆಪರೇಷನ್ ಸನ್ ಸೆಟ್’; ಪೊಲೀಸರ ಹೊಸ ವರಸೆಗೆ ಶಹಬ್ಬಾಸ್‌ಗಿರಿ..

ಉಡುಪಿ: ಭೂಗತ ಪಾತಕಿಗಳ ಕಾರಸ್ಥಾನವೆನಿಸಿರುವ ಕರಾವಳಿಯಲ್ಲಿ ಪೊಲೀಸ್ ಫೋರ್ಸ್ ಬಿಗಿಗೊಂಡಿದೆ. ಅಪರಾಧಗಳನ್ನು ಮಟ್ಟಹಾಕಲು, ಅಪಾರಾಧಿಗಳಿಗೆ ಅಂಕುಶ ಹಾಕಲು ಕ್ರಿಯಾಶೀಲ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ (Hakay Akshay...

ಲಂಡನ್‌‌: ಭಾರತೀಯ ರಾಯಭಾರಿ ಕಚೇರಿಯಲ್ಲಿ ತ್ರಿವರ್ಣ ಧ್ವಜಕ್ಕೆ ಅಪಮಾನ; ಖಲಿಸ್ತಾನಿಗಳ ಕೃತ್ಯಕ್ಕೆ ಲಂಡನ್‌ನಲ್ಲಿರುವ ಕನ್ನಡಿಗರ ಖಂಡನೆ

ಲಂಡನ್ : ಲಂಡನ್‌‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿರುವ ಖಲಿಸ್ತಾನಿಗಳ ಅಟ್ಟಹಾಸಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಖಲಿಸ್ಥಾನಿಗಳ ಈ ನಡೆಯು ಹಿಂದೂ ಸಿಖ್ಖರ ನಡುವೆ...

You may have missed