Month: March 2023

‘ಕಾಂತಾರ’ ನಂತರದ ‘ಅರಣ್ಯ ಕಾಂಡ’; ರಿಷಭ್ ಮಾತಿಗೆ ಮಣಿದ ಸಿಎಂ

ಬೆಂಗಳೂರು: ಸೂಪರ್ ಹಿಟ್ ಚಿತ್ರ 'ಕಾಂತಾರ' ಸ್ಯಾಂಡಲ್‌ವುಡ್‌ನಲ್ಲಷ್ಟೇ ಅಲ್ಲ, ಇಡೀ ದೇಶದಲ್ಲೇ ತರಂಗ ಎಬ್ಬಿಸಿರುವುದಂತೂ ಸತ್ಯ. ಅಂದ ಹಾಗೆ, 'ಕಾಂತಾರ' ಸಿನಿಮಾ ರಂಜನೆಯನ್ನಷ್ಟೇ ನೀಡಿದ್ದಲ್ಲ, ಅರಣ್ಯ ತಪ್ಪಲಿನ...

ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ, 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿ ಇಲ್ಲ..!?

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನದ ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

KSRTC ನೌಕರರಿಗೆ ಗುಡ್‌ನ್ಯೂಸ್.. ಚುನಾವಣೆ ಘೋಷಣೆಗೆ ಮುನ್ನವೇ ವೇತನ ಹೆಚ್ಚಳ ಆದೇಶ ಸಾಧ್ಯತೆ

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು ಶೀಘ್ರದಲ್ಲೇ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆಗಳಿವೆ. ಸದ್ಯದಲ್ಲೇ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿದ್ದು,...

ವಿಶ್ವ ಮಹಿಳಾ ದಿನ.. ‘ವನಿತಾ ಪಾರ್ಕ್’ನಲ್ಲಿ ಅನನ್ಯ ವಿಶೇಷ..

ಮಂಗಳೂರು; ಮಂಗಳೂರು ನಗರದ ವನಿತಾ ಪಾರ್ಕ್ ನಲ್ಲಿ ಬುಧವಾರ ಬೆಸೆಂಟ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆಯ ವತಿಯಿಂದ ವಿಶ್ವ...

KSRTCಯಲ್ಲಿ ವನಿತಾ ಯುಗ: ಅರ್ಥಪೂರ್ಣ ಮಹಿಳಾ ದಿನ

ಬೆಂಗಳೂರು: ಸದಾ ಒಂದಿಲ್ಲೊಂದು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿರುವ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿ ಇಂದು ಅನನ್ಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಮಾಜಕ್ಕೆ ವನಿತಾ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟ ಸಾಧಕಿಯರನ್ನು ಗೌರವಿಸಿದ ಅಪೂರ್ವ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೇ.75 ಅಂತಿಮ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನದ ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ;  ರಾಜ್ಯ ಬಂದ್ ಕರೆ ಹಿಂಪಡೆದ ಕಾಂಗ್ರೆಸ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ...

5700ಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ತಂತ್ರಾಂಶ; ಸರ್ಕಾರದ ಚಿಂತನೆ

ಮೈಸೂರು: ರಾಜ್ಯದಲ್ಲಿರುವ 5700ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ತಂತ್ರಾಂಶ ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿದ್ದ...

ಪಂಚಮಸಾಲಿ ಮೀಸಲಾತಿ ಫೈಟ್; ಅಖಾಡದಲ್ಲಿ ‘ಜಾರಕಿಹೊಳಿ ಪ್ರತ್ಯಕ್ಷ’ದ ಅಚ್ಚರಿ

ಬೆಂಗಳೂರು; ಪಂಚಮಸಾಲಿ ಲಿಂಗಾಯತ ಸಮುದಾಯದ ಮೀಸಲಾತಿ ಹೋರಾಟ ಇದೀಗ ಕುತೂಹಲಕಾರಿ ಘಟ್ಟ ಸಮೀಪಿಸಿದೆ. ಬೇಡಿಕೆ ಈಡೇರಿಕಗೆ ಮಾರ್ಚ್ 15ರ ಗಡುವನ್ನು ಸಮುದಾಯದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ...

ತರಾತುರಿಯಲ್ಲಿ ಎಲೆಕ್ಷನ್.. ತರಾತುರಿಯಲ್ಲೇ ಟೆಂಡರ್..!

ಬೆಂಗಳೂರು: ತರಾತುರಿಯಲ್ಲಿ ಎಲೆಕ್ಷನ್ ತಯಾರಿ ನೆಡೆದಿದ್ದು, ತರಾತುರಿಯಲ್ಲೇ ಅಲ್ಪಾವದಿ  ಟೆಂಡರ್ ಕರೆಯಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ....

ಪವರ್ ಪಾಲಿಟಿಕ್ಸ್: ‘ಉಚಿತ ವಿದ್ಯುತ್ ಭರವಸೆ ಬಗ್ಗೆ ಚರ್ಚೆಗೆ ಬನ್ನಿ..’ ಸಿಎಂಗೆ ‘ಕೈ’ ಸವಾಲ್

ಬೆಂಗಳೂರು ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಗೃಹ ಜ್ಯೋತಿಯನ್ನು ಮುಖ್ಯಮಂತ್ರಿಗಳು ಬೋಗಸ್ ಯೋಜನೆ ಎಂದು ಕರೆದಿದ್ದಾರೆ. ಈ...

ಲಂಚ ಪುರಾಣ; ಬಂಧನ ಭೀತಿಯಿಂದ ಪಾರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಕೆಎಸ್‌ಡಿಎಲ್ ಲಂಚ ಪುರಾಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಜ್ಯ ಹೈಕೋರ್ಟ್ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಇಂದು...

ಪಕ್ಷಾಂತರ ಪರ್ವ: ‘ಕೈ’ ಹಿಡಿದ ಕಮಲ ನಾಯಕರು

ಬೆಂಗಳೂರು. ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಬೆಂಗಳೂರಿನಲ್ಲಿಂದು ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ...

ನ್ಯಾಷನಲ್ ಲಾ ಸ್ಕೂಲ್ ಅವಾಂತರ; ಕರ್ನಾಟಕದ ವಿದ್ಯಾರ್ಥಿಗಳಿಗಿರುವ ಶೇ.25 ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತ ಪ್ರಯತ್ನ

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವೆರ್ಸಿಟಿ ಕುಲಪತಿಗಳು ಬೆಂಗಳೂರಿನ ನಾಗರಬಾವಿಯಲ್ಲಿರುವ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇಕಡಾ 25 ರಷ್ಟು ನೀಡಬೇಕಾದ ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತವಾಗಿ...

‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭರ್ಜರಿ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಪಕ್ಷಾಂತರ ಪರ್ವ ಜೋರಾಗಿಯೇ ಸಾಗಿದೆ. ಇದೇ ವೇಳೆ ಬಿಜೆಪಿ ಸರ್ಕಾರದಲ್ಲಿರುವ ಕೆಲವು ಸಚಿವರು...

ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು.. ಹಾಗಾಗಿಯೇ ಬಂದ್‌ಗೆ ಕರೆ ಎಂದ ಡಿಕೆಶಿ

ಬೆಂಗಳೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದ್ದು, ಈ ಭ್ರಷ್ಟಾಚಾರವನ್ನು ಪ್ರತಿಭಟಿಸಿ ಮಾರ್ಚ್ 9ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ...

ಸಂಚಾರ ನಿಯಮ ಉಲ್ಲಂಘನೆ; ಶೀಘ್ರ ದಂಡ ಪಾವತಿಸಿದರೆ 50% ರಿಯಾಯಿತಿ

ಬೆಂಗಳೂರು: ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡವನ್ನು ರಿಯಾಯಿತಿ ಮೊತ್ತದಲ್ಲಿ ಪಾವತಿಸಲು ಸರ್ಕಾರ ಮತ್ತೊಂದು ಅವಕಾಶ ನೀಡಿದೆ‌ ಇತ್ತೀಚೆಗಷ್ಟೇ ಬಾಕಿ ದಂಡದ ಮೊತ್ತವನ್ನು ಶೇಕಡಾ 50ರ ರಿಯಾಯಿತಿಯಲ್ಲಿ ಪಾವತಿಸಲು...

ಕ್ರಿಕೆಟ್ ಅಂಗಳದಲ್ಲಿ ವನಿತೆಯರ ಕಾದಾಟ.. ಹೊಸತನಕ್ಕೆ WPL ಮುನ್ನುಡಿ

ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ವನಿತೆಯರ ಚಿನಕುರುಳಿ ಕ್ರಿಕೆಟ್ ಪಂದ್ಯಾವಳಿ WPL ಇಂದನಿಂದ ಆರಂಭ. ಈ ವರೆಗೂ ಪುರುಷರ ಐಪಿಎಲ್‌ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮಹಾ ಹಬ್ಬವಾಗಿದ್ದರೆ...

You may have missed