Month: April 2023

ಪಕ್ಷಾಂತರಿಗಳಿಗೆ ಶಾಕ್.. 20 ವರ್ಷ ಬಿಜೆಪಿ ಬಾಗಿಲು ಬಂದ್..

ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ವಂಚಿತ ಬಿಜೆಪಿ‌ ನಾಯಕರು ಹೈಕಮಾಂಡ್ ವಿರುದ್ದ ಸಿಡಿದೆದ್ದಿದ್ದಾರೆ. ಅನೇಕ ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿ ಬೇರೆ ಪಕ್ಷ ಸೇರುತ್ತಿದ್ದು...

ಏ‌19ರಂದು ಶಕ್ತಿಪ್ರದರ್ಶನದೊಂದಿಗೆ ಸಿಎಂ ಬೊಮ್ಮಾಯಿ ಕಣಕ್ಕೆ; ಇದು ಸಂಕೇತಿಕವಾಗಿ ಉಮೇದುವಾರಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಎಪ್ರಿಲ್ 19ರಂದು ಪಕ್ಷದ ಕಾರ್ಯಕರ್ತರು,...

ಬಂಟ್ವಾಳ ಬಿಜೆಪಿಗೆ ಅಭ್ಯರ್ಥಿ ರಾಜೇಶ ‘ನಾಯಕ’: ನಾಮಪತ್ರ

ಮಂಗಳೂರು: ಬಿಜೆಪಿಯ ಭದ್ರಕೋಟೆ ಬಂಟ್ವಾಳದಲ್ಲಿ ಕೇಸರಿ ಸೈನ್ಯ ಮತ್ತೊಮ್ಮೆ ವಿಜಯಪತಾಕೆ ಹಾರಿಸುವ ರಣೋತ್ಸಾಹದಲ್ಲಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಮತ್ತೊಮ್ಮೆ ಅಖಾಡಕ್ಕೆ ಧುಮುಕಿದ್ದು ಅವರು ಇಂದು ಉಮೇದುವಾರಿಕೆ...

ಕರಾವಳಿಯಲ್ಲಿ ಬಿಜೆಪಿಗೆ ಬಿಗ್ ಶಾಕ್.. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅರುಣ್ ಕುಮಾರ್ ಪುತ್ತಿಲ ಘೋಷಣೆ

ಮಂಗಳೂರು: ಬಿಜೆಪಿ ಭದ್ರಕೋಟೆ ಕರಾವಳಿಯ ಕೇಸರಿ ಪಾಳಯಕ್ಕೆ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ...

ಜೆಡಿಎಸ್ ಪ್ರಣಾಳಿಕೆ: ಭರವಸೆಗಳ ಪತ್ರ ಬಿಡುಗಡೆ 

ಬೆಂಗಳೂರು: ಪ್ರಸಕ್ತ ವಿಧಾನಸಭೆ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ *ಕರುನಾಡ ಜನತೆಗೆ ಜೆಡಿಎಸ್ ಭರವಸೆ* ಎಂಬ ಸಂಕ್ಷಿಪ್ತ ಭರವಸೆಗಳ ಪತ್ರವನ್ನು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ...

ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ..

ಬೆಂಗಳೂರು ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ರಣವ್ಯೂಹ ರೂಪಿಸಿರುವ ಕಾಂಗ್ರೆಸ್ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಘೋಷಿಸಿದೆ....

ಸಿ.ಟಿ.ರವಿ ಬಗ್ಗೆ ಸುಳ್ಳು ಸುದ್ದಿ ವೈರಲ್ ಆರೋಪ.. ‘ಕೈ’ ಕಾರ್ಯಕರ್ತನ ಬಂಧನ..

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂದು ಹೇಳಿದ್ದಾರೆಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ಪ್ರಕರಣದಲ್ಲಿ...

ಹಾಸನದಲ್ಲಿ‌ ಬಿಜೆಪಿ ಶಕ್ತಿ ಪ್ರದರ್ಶನ.. ಪ್ರೀತಂಗೌಡ ನಾಮಪತ್ರ ಸಲ್ಲಿಕೆ ವೇಳೆ ಜನಸಾಗರ

ಹಾಸನ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ನಾಮಪತ್ರಗಳ ಸಲ್ಲಿಕೆ ಭರಾಟೆ ಆರಂಭವಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹುರಿಯಾಳಾಗಿ ಪ್ರೀತಂ ಗೌಡ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ. ಪುನರಾಯ್ಕೆ ಬಯಸಿ...

ವೋಟರ್ ಲಿಸ್ಟ್ ಕರ್ಮಕಾಂಡ; ತುಷಾರ್ ಗಿರಿನಾಥ್ ವರ್ಗಾವಣೆಗೆ ಕಾಂಗ್ರೆಸ್ ಬಿಗಿಪಟ್ಟು

ಬೆಂಗಳೂರು: ಮತದಾರರ ಪಟ್ಟಿ ಅಕ್ರಮ ವಿಚಾರದಲ್ಲಿ‌ ಕಾಂಗ್ರೆಸ್ ತನ್ನ ಹೋರಾಟವನ್ನು ಬಿರುಸುಗಿಳಿಸಿದೆ. ಈ ಭಾರೀ ಅಕ್ರಮ ವರ್ಷದ ಚಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮುಖ್ಯ...

ಜೆಡಿಎಸ್ ಎರಡನೇ ಪಟ್ಟಿಯಲ್ಲಿ ಭವಾನಿ ಹೆಸರಿಲ್ಲ, ಹೆಚ್ಡಿಕೆ ನಡೆಯ‌ ಕುತೂಹಲ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಅಖಾಡಕ್ಕೆ ಧುಮುಕಿರುವ ಜಾತ್ಯಾತೀತ ಜನತಾದಳ ಶುಕ್ರವಾರ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಸನ ಕ್ಷೇತ್ರದಲ್ಲಿ ರೇವಣ್ಣ ಪತ್ನಿ ಭವಾನಿ...

ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ; ಸುರ್ಜೇವಾಲ

ಬೆಂಗಳೂರು: ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...

ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ..

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಸಹಿತ ಅನೇಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಐಸಿಸಿ...

ರಾಜಕಾರಣಿಗಳ ‘ಶ್ರೀಮಂತ’ ಚಿತ್ರ ಬಿಡುಗಡೆಗೆ ಚುನಾವಣೆ ಅಡ್ಡಿ..

ಬಹುನಿರೀಕ್ಷಿತ 'ಶ್ರೀಮಂತ' ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ. ಚುನಾವಣಾ ನೀತಿಸಂಹಿತೆ ಅಟ್ಟಿಯಾಗಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಈ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರ ತಂಡ ತಿಳಿಸಿದೆ. https://youtu.be/D9sAMTtGss0 ಏಪ್ರಿಲ್...

ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ ಆರಂಭವಾಗಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ನಾಯಕರು ರಾಜೀನಾಮೆ ನೀಡುವ ಪ್ರಕ್ರಿಯೆಯನ್ನು ಬಿರುಸುಗೊಳಿಸಿದ್ದಾರೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಆರ್.ಶಂಕರ್ ತಮ್ಮ...

ಸಾಮ್ರಾಟ್ ವಿರುದ್ದ ದುರ್ಬಲ ‘ಕೈ’ ಅಭ್ಯರ್ಥಿ? ಡಿಕೆಶಿ ಸ್ಪಷ್ಟನೆ ಹೀಗಿದೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವಿರುದ್ದ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವ ಬಿಜೆಪಿ ನಾಯಕರ ನಡೆ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕಾರಣ ಫುಟ್ಬಾಲ್ ಆಟವಲ್ಲ,...

ಯಶವಂತಪುರ: ಸಚಿವ ಎಸ್.ಟಿ.ಸೋಮಶೇಖರ್ ನಾಮಪತ್ರ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ನಾಮಪತ್ರ ಸಲ್ಲಿಸಿದರು. ಪತ್ನಿ ರಾಧಾ...

ಬೈಂದೂರು, ಮೂಡಿಗೆರೆ ಸಹಿತ BJP ಎರಡನೇ ಪಟ್ಟಿಯಲ್ಲಿ ಹಲವು ಶಾಸಕರಿಗೆ ಟಿಕೆಟ್ ಇಲ್ಲ

ದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಬೈಂದೂರಿನಲ್ಲಿ ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿದ್ದು, ಗುರುರಾಜ್ ಗಂಟಿಹೊಳೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಮೂಡಿಗೆರೆಯಲ್ಲಿ ಶಾಸಕ...

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಹಲವು ಶಾಸಕರಿಗೆ ಕೊಕ್

ದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಬೈಂದೂರಿನಲ್ಲಿ ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿದ್ದು, ಗುರುರಾಜ್ ಗಂಟಿಹೊಳೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಮೂಡಿಗೆರೆಯಲ್ಲಿ ಶಾಸಕ...

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ.‌. ಹೊಸ ಮುಖಗಳಿಗೆ ಟಿಕೆಟ್..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವು ಹಾಲಿ ಶಾಸಕರಿಗೆ ಕೊಕ್, 52 ಕಡೆ ಹೊಸಬರಿಗೆ...

You may have missed