Month: June 2023

ಕಟೀಲ್ ರಾಜೀನಾಮೆ ಕೊಡಬೇಕಿತ್ತು ಏನಿದು ನಾಯಕರ ವಾಗ್ಬಾಣ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯಲ್ಲೀಗ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ತಮ್ಮ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ...

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ...

HSRP ಯೋಜನೆ ಹಳಿತಪ್ಪುವ ಆತಂಕ; ಜನಸ್ನೇಹಿ ಕ್ರಮ ಜಾರಿಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ಮುನ್ನವೇ ಅಕ್ರಮದ ಸಂಚು ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು...

ಕಬ್ಬು ಬೆಳೆ FRT ಹೆಚ್ಚಳ, ಯೂರಿಯಾ ಸಬ್ಬಿಡಿ; ಖುಷಿ ತಂದ ಕೇಂದ್ರದ ನಿರ್ಧಾರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ ಕಬ್ಬು ಬೆಳೆಗಾರರಿಗೆ ಎಫ್‍ಆರ್‍ಪಿ ದರವನ್ನು ಪ್ರತಿ ಟನ್...

ಬಿಜೆಪಿಯಲ್ಲೀಗ ತಾರಕಕ್ಕೇರಿದ ಆರೋಪ ಪ್ರತ್ಯಾರೋಪ; ನಾಯಕರಿಗೆ ನೊಟೀಸ್..

ಬೆಂಗಳೂರು: ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯಲ್ಲೀಗ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಅದರಲ್ಲೂ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ನಡುವಿನ ವಾಕ್ಸಮರ ಬಿಜೆಪಿ...

ಸಿಎಂ ಸಿದ್ದರಾಮಯ್ಯ ಅವರಿಂದ ಸಾಮೂಹಿಕ ಬಕ್ರೀದ್ ಪ್ರಾರ್ಥನೆಯಲ್ಲಿ

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮರಾಜಪೇಟೆ ಈದ್ಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಸಾಮೂಹಿಕ...

KSRTC ಎಲೆಕ್ಟ್ರಿಕಲ್ ವಾಹನ ಅಪಘಾತ; ಚಾಲಕ ದುರ್ಮರಣ

ಬೆಂಗಳೂರು: ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇವಿ ಪವರ್‌ಪ್ಲಸ್ ವಾಹನದ ಮುಂಭಾಗದಲ್ಲಿ ಚಲಿಸುತ್ತಿದ್ದ ಬೊಲೋರೋ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ. ಬೊಲೆರೋ ಲಗೇಜ್...

HSRP ಕಬಳಿಕೆಗೆ ಮಾಫಿಯಾ ಸಂಚು; ‘ಸಿದ್ದು’ ಸರ್ಕಾರಕ್ಕೆ ‘ಸಿದ್ದ’ ಸವಾಲು

ಬೆಂಗಳೂರು: ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ಹಳಿತಪ್ಪಿದೆ. ಈ ವರೆಗೂ ಒಂದಿಲ್ಲೊಂದು ಹಗರಣಗಳಿಗೆ ಸಾಕ್ಷಿಯಾಗುತ್ತಿರುವ ಸಾಕ್ಷಿಯಾಗಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು...

ರಾಜ್ಯದ ಎರಡನೇ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭ

ಬೆಂಗಳೂರು: ದೇಶದ ಐದು ಕಡೆಗಳಲ್ಲಿ ನಮ್ಮೆಲ್ಲರ ಕನಸಿನ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದು, ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ...

‘ಹಿಂಗಿದ್ದ ನಮ್ಮ ರಾಮಣ್ಣ’ ಡಾ.ಬೆಸಗರಹಳ್ಳಿ ರಾಮಣ್ಣ ಕುರಿತ ವಿಶೇಷ ಕೃತಿ ಬಿಡುಗಡೆ

ಮಂಡ್ಯ: ಸಕ್ಕರೆ ಜಿಲ್ಲೆಯ ಪಾಲಿಗೆ ಅತ್ಯಂತ ಸವಿಯಾದ ನುಡಿಸುಗ್ಗಿಯ ಸಂಭ್ರಮ. ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಶ್ರೀಮಂತಿಕೆ ತುಂಬಿರುವ ಮಂಡ್ಯದ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ...

ಮಂಗಳೂರು: ಮಾದಕ ವ್ಯಸನ ಜಾಲಕ್ಕೆ ಮಂಗಳೂರು ಕಮೀಷನರ್ ಅಂಕುಶ..

ಮಂಗಳೂರು: ಬಂದರು ನಗರಿ ಮಂಗಳೂರಿನ ಪೊಲೀಸರು ಜನಹಿತ ಕ್ರಮದಿಂದಾಗಿ ಇದೀಗ ರಾಜ್ಯದ ಗಮನಸೆಳೆದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕ್ರಿಯಾಶೀಲ ಕ್ರಮಕ್ಕೆ ಹೆಸರಾಗಿರುವ ಐಪಿಎಸ್ ಅಧಿಕಾರಿ ಕುಲದೀಪ್‌ ಕುಮಾರ್‌ ಜೈನ್‌,...

KSRTC ಬಸ್‌ಗೆ ಲಾರಿ ಡಿಕ್ಕಿ; ಮಹಿಳೆಯ ಬಲಗೈ ತುಂಡು..

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದ 'ಶಕ್ತಿ' ಯೋಜನೆ ಜನಪ್ರಿಯವಾಗುತ್ತಿರುವಂತೆಯೇ, ಕೆಲವೊಂದು ಕಹಿ ಸನ್ನಿವೇಶಗಳು ವ್ಯವಸ್ಥೆಗೆ ಸವಾಲೆಂಬಂತಾಗಿದೆ. ಈ ನಡುವೆ, ಮಂಡ್ಯ...

ಕರೆಂಟ್ ಬಿಲ್ ವಿಚಾರ.. ಸರ್ಕಾರಕ್ಕೆ ಶಾಕ್ ಕೊಟ್ಟ ಕೋರ್ಟ್..

ದಾವಣಗೆರೆ: ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಗೆ 25 ಸಾವಿರ ದಂಡ ವಿಧಿಸಿದ ಗ್ರಾಹಕರ ಪರಿಹಾರ ಆಯೋಗ.! ದಾವಣಗೆರೆ ಕರೆಂಟ್ ಬಿಲ್ ಕಟ್ಟಿಲ್ಲವೆಂದು...

ಲೋಕಸಭಾ ಚುನಾವಣೆ ಹೊತ್ತಿಗೆ ರಾಜ್ಯ ಬಿಜೆಪಿ ಮತ್ತಷ್ಟು ಹೀನಾಯ ಸ್ಥಿತಿಗೆ?

ಹುಬ್ಬಳ್ಳಿ: ಬಿಜೆಪಿಯವರ ಹಣೆ ಬರಹಕ್ಕೆ ಎಂದಿಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಅವರ ಸ್ಥಿತಿಯನ್ನು ನೋಡಿದರೆ ಅವರು ಯಾವ ಸ್ಥಿತಿಯಲ್ಲಿದ್ದಾರೆ ಎಂಬುದು ಗೋಚರಿಸುತ್ತದೆ ಎಂದು...

KSRTCಗೆ ಬಲ ತುಂಬಿದ ‘ಶಕ್ತಿ’ ಯೋಜನೆ: ಮತ್ತಷ್ಟು ಬಸ್ಸುಗಳ ಸೇರ್ಪಡೆಗೆ ಸರ್ಕಾರದ ಕ್ರಮ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಭಾಗ್ಯ ಕರುಣಿಸಿರುವ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಹೆಮ್ಮೆಯ ಸರ್ಕಾರಿ ಸಾರಿಗೆ ಸಂಸ್ಥೆ KSRTCಗೆ ಬಲ ಹೆಚ್ಚಿದೆ. ನಿಗಮದ ಬಸ್ಸುಗಳಲ್ಲಿ ಪ್ರತಿದಿನ ಸರಾಸರಿ...

ದೇವಾಲಯಗಳಿಗೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶ; ‘ಮಸೀದಿಗೂ ಅನ್ವಯವಾಗುತ್ತಾ?’ ಎಂದು ಸರ್ಕಾರಕ್ಕೆ ಪ್ರಶ್ನೆಗಳ ಸರಮಾಲೆ

ಬೆಂಗಳೂರು: ರಾಜ್ಯದ ಮುಜರಾಯಿ  ದೇವಸ್ಥಾನಗಳಲ್ಲಿ ಇನ್ನು ಮುಂದೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶ ಇರಲಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಔರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ....

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜೀನಾಮೆ ಕೊಟ್ಟಿಲ್ಲ ಎಂದು ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ತಿಳಿಸಿದೆ. ಈ...

ಸೋಮಣ್ಣ ಅವರು BJP ರಾಜ್ಯಾಧ್ಯಕ್ಷ ಆಗ್ತಾರ? ಚರ್ಚೆಗೆ ಪೀಠಿಕೆ ಹಾಕಿದ್ರಾ ಕಟೀಲ್..?

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿನ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿರುವ ನಳೀನ್ ಕುಮಾರ್ ಕಟೀಲ್, ಹಿರಿಯ ನಾಯಕರಾಗಿರು ಮಾಜಿ ಸಚಿವ ವಿ.ಸೋಮಣ್ಣ ಅವರಿ,...

ಸೋಲಿನ ಪ್ರತಿಧ್ವನಿ; ರಾಜ್ಯಾಧ್ಯಕ್ಷ ನಳಿನ್ ರಾಜೀನಾಮೆ ಸುದ್ದಿಯ ಸಂಚಲನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಲು ಮುಂದಾದಂತಿದೆ. ಬಳ್ಳಾರಿ ಪ್ರವಾಸದಲ್ಲಿರುವ ಅವರು ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ...