Month: August 2023

ಕಾವೇರಿ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ...

‘ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳೆದು ಸಾಬೀತುಪಡಿಸಿವೆ

'ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ...

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಿಢೀರ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ತೀವ್ರ...

KSRTC ಸಾಧನೆಯ ಕಿರೀಟಕ್ಕೆ ಮತ್ತೊಂದು ರತ್ನ.. ಇದೀಗ ‘ಏಷ್ಯಾದ ಅತ್ಯುತ್ತಮ ಗುಣಮಟ್ಟ ಪುರಸ್ಕಾರ’

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ 'KSRTC' ಪಾಲಿಗೆ ಮತ್ತಷ್ಟು ಪ್ರಶಸ್ತಿಗಳು ಹರಿದು ಸೇರುತ್ತಿವೆ. KSRTC ನಿಗಮದ ಉತ್ಕೃಷ್ಟ ಸೇವೆಗಾಗಿ ಮತ್ತೆ 4 ಪ್ರಶಸ್ತಿಗಳು ಸಿಕ್ಕಿವೆ....

ಕೋವಿಡ್ ಹಗರಣ ಬಗ್ಗೆ ತನಿಖೆ; ಡಾ.ಸುಧಾಕರ್ ಗಲಿಬಿಲಿ..!

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಬಗ್ಗೆ ಸರ್ಕಾರ ತನಿಖೆ ನಡೆಸಲು ಕೊನೆಗೂ ಮುಂದಾಗಿದೆ. ಆದರೆ ಅಷ್ಟರಲ್ಲೇ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಸುಧಾಕರ್...

ನೆಲ ಜಲ ಭಾಷೆ ರಕ್ಷಣೆಗಾಗಿ ‘ಜಲ ಸಂರಕ್ಷಣಾ ಸಮಿತಿ’ ಅಸ್ಥಿತ್ವಕ್ಕೆ; ಕುರುಬೂರು ಸೈನ್ಯದಿಂದ ಕಾವೇರಿ ರಣಕಹಳೆ 

ಬೆಂಗಳೂರು: ರಾಜ್ಯದ ನೆಲ ಜಲ ಭಾಷೆ ರಕ್ಷಣೆಗಾಗಿ ಕರ್ನಾಟಕ 'ಜಲ ಸಂರಕ್ಷಣಾ ಸಮಿತಿ' ಅಸ್ಥಿತ್ವಕ್ಕೆ ಬಂದಿದೆ. ರಾಜಕೀಯೇತರ ಸಂಘಟನೆಯಾಗಿರುವ ಈ ಸಮಿತಿಯು ಕಾವೇರಿ, ಕೃಷ್ಣ, ಮಹಾದಾಯಿ ನದಿ...

ಹಳೇ ಕಂಡೆಕ್ಟರ್ ಇದೀಗ ಸೂಪರ್ ಸ್ಟಾರ್.. ಬಿಎಂಟಿಸಿ ನೌಕರರ ಮಧ್ಯೆ ‘ರಜನಿಕಾಂತ್’ ಪ್ರತ್ಯಕ್ಷ

ಒಂದೊಮ್ಮೆ ಕಂಡೆಕ್ಟರ್.. ಇದೀಗ ಸೂಪರ್ ಸ್ಟಾರ್.‌. 'ಜೈಲರ್' ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಸಕತ್ ಖುಷಿಯಲ್ಲಿರುವ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಎಂಟಿಸಿ ಕಚೇರಿಗೆ ಭೇಟಿ ನೀಡಿ ಕುತೂಹಲದ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆ ಸಾವು

ಚಾಮರಾಜನಗರ: ಹನೂರು ಮಲೆ ಮಹದೇಶ್ವರ ಬೆಟ್ಟದಿಂದ ದೇವರ ದರ್ಶನವನ್ನು ಮಾಡಿಕೊಂಡು ಸ್ವಗ್ರಾಮಕ್ಕೆ ತೆರಳುವ ವೇಳೆ ಕೆಎಸ್ಆರ್ ಟಿ ಸಿ ಬಸ್ಸಿನ ಹಿಂಬದಿಯ ಬಾಗಿಲಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ...

ಸರ್ಕಾರದ ತಪ್ಪುಗಳ ಬಗ್ಗೆ ಚಾರ್ಜ್ ಶೀಟ್; ಬಿಜೆಪಿಗೆ ಯಾವ ನೈತಿಕ ಹಕ್ಕಿದೆ ಎಂದ ಸಿಎಂ

ಮೈಸೂರು; ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ...

ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ....

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು, ಆಗಸ್ಟ್ 29: ಈ ಬಾರಿಯ ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ...

ಹನೂರು ತೋಮಿಯರ್ ಪಾಳ್ಯದ ಶಾಲೆಯಲ್ಲಿ ಅನನ್ಯ ಪ್ರತಿಭಾ ಕಾರಂಜಿ.. ಕಲೋತ್ಸವದಲ್ಲಿ ಮಕ್ಕಳ ಕಮಾಲ್..

ಚಾಮರಾಜನಗರ: ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಸಂತ ತೋಮಸ್ ಆರ್ ಸಿ ಅನುದಾನಿತ ಶಾಲೆಯಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಗಮನಸೆಳೆಯಿತು. ಕಾರ್ಯಕ್ರಮವನ್ನು...

ಸೆಪ್ಟೆಂಬರ್‌ನಿಂದ ರಾಜ್ಯದಲ್ಲಿ ‘KSRTC ಲಾರಿ’ಗಳ ಕಾರುಬಾರು..!

ಬೆಂಗಳೂರು: ಜನಹಿತ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಖ್ಯಾತ ಸಂಸ್ಥೆ ಎನಿಸಿರುವ KSRTC ಇದೀಗ ತನ್ನ ಸೇವೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ. ಈ ವರೆಗೂ ಪ್ರಯಾಣಿಕರ...

ರಾಮನಗರ ಬಳಿ ಭೀಕರ ಅಪಘಾತ; ಆರು ಮಂದಿ ದುರ್ಮರಣ

ರಾಮನಗರ: ರಾಮನಗರ ಜಿಲ್ಲೆ ಕೆಮ್ಮಾಳೆ ಗೇಟ್ ಬಳಿ ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕ್ವಾಲಿಸ್ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾರು ಅಡ್ಡಾದಿಡ್ಡಿ...

ತಮಿಳುನಾಡಿಗೆ 15 ದಿನ 5,000 ಕ್ಯೂಸಸ್ ನೀರು ಬಿಟ್ಟರೆ ಕಾವೇರಿ ಅಚ್ಚುಕಟ್ಟು ರೈತರ ಮರಣ ಶಾಸನ; ಹೋರಾಟದ ಎಚ್ಚರಿಕೆ ನೀಡಿದ ಕುರುಬೂರು ಶಾಂತಕುಮಾರ್

ಬೆಂಗಳೂರು: ತಮಿಳುನಾಡಿಗೆ 15 ದಿನ 5,000 ಕ್ಯೂಸಸ್ ನೀರು ಬಿಟ್ಟರೆ ಅದು ಕಾವೇರಿ ಅಚ್ಚುಕಟ್ಟು ರೈತರ ಮರಣ ಶಾಸನವಾಗುತ್ತದೆ. ಇದರಿಂದ ಆರು ಟಿ ಎಂ ಸಿ ನೀರು...

ಚಂದ್ರಯಾನ ಯಶಸ್ಸಿನ ಬೆನ್ನಲ್ಲೇ ‘ಸೂರ್ಯ’ನತ್ತ ಚಿತ್ತ; ಸೆಪ್ಟೆಂಬರ್ 2ರಂದು ‘ಆದಿತ್ಯಾ ಎಲ್ 1’ ಉಪಗ್ರಹವನ್ನು ಉಡಾವಣೆ

ಬೆಂಗಳೂರು: ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಭಾರತ ಇದೀಗ ಸೂರ್ಯನತ್ತ ಮುಖ ಮಾಡಿದೆ. ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದು...

ಯತೀಂದ್ರಗೆ ಸಾಂವಿಧಾನಿಕ ಹುದ್ದೆ; ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌ಯೇ ಸಿದ್ದರಾಮಯ್ಯರ ಪುತ್ರ ವ್ಯಾಮೋಹ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‍ಪುತ್ರ, ಡಾ.ಯತೀಂದ್ರ ವವರಿಗೆ ಸಾಂವಿಧಾನಿಕ ಹುದ್ದೆ ನೀಡುವ ಮೂಲಕ ರಾಜಕೀಯ ಎದುರಾಳಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ರಾಜ್ಯ...

ಚಾಮರಾಜನಗರ; ಗಾಂಜಾ ಮಾರಾಟ ಆರೋಪ, ಒಬ್ಬನ ಬಂಧನ

ಚಾಮರಾಜನಗರ: ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ರಾಮಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಶಂಪಾಳ್ಯ ಗ್ರಾಮದ ಮುರುಗೇಶ್...

ಸರ್ಕಾರ ಸೆಂಚುರಿ ಬಾರಿಸಿ ಮುನ್ನುಗ್ಗಿದೆ, ಕೆಲಸ ಜನರ ಕಣ್ಣಿಗೆ ಕಾಣುತ್ತಿದೆ: ಡಿಕೆಶಿ

ಬೆಂಗಳೂರು: "ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು...

ನೋಡ ನೋಡುತ್ತಿದ್ದಂತೆಯೇ ಕ್ಯಾಂಟರ್ ಲಾರಿ ಅಡಿಗೆ ಬಿದ್ದ ಅಪರಿಚಿತ; ಹೀಗೊಂದು ಆತ್ಮಹತ್ಯೆ

ಬೆಂಗಳೂರು: ನೋಡ ನೋಡುತ್ತಿದ್ದಂತೆಯೇ ಸಾರ್ವಜನಿಕರ ಎದುರೇ ವ್ಯಕ್ತಿಯೊಬ್ಬ ಕ್ಯಾಂಟರ್ ಲಾರಿ ಅಡಿಗೆ ಬಿದ್ದು ಸಾವನ್ನಪಿದ ಘಟನೆ ದೊಡ್ಡಬಳ್ಳಾಪುರ ಸಮೀಪದ ಇಸ್ಲಾಂಪುರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಚಲಿಸುತ್ತಿದ್ದ ಕ್ಯಾಂಟರ್...

You may have missed