Month: August 2023

ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಸ್ಥಗಿತಗೊಳ್ಳುತ್ತಾ? KSRTC ಸ್ಪಷ್ಟನೆ ಹೀಗಿದೆ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಸದ್ಯವೇ ಕೊನೆಗೊಳ್ಳುತ್ತಾ? ಮಹಿಳೆಯರಿಗಾಗಿ ಜಾರಿಗೆ ಬಂದಿರುವ ಉಚಿತ ಬಸ್ ಪ್ರಯಾಣದ ಸೌಲಭ್ಯ ಅಂತ್ಯಗೊಳ್ಳುತ್ತಾ? ಈ ಬಗ್ಗೆ ಅಂತೆಕಂತೆಗಳ ಸುದ್ದಿ...

ಹನೂರಿನಲ್ಲಿ ಅದ್ಧೂರಿ ಸ್ವಾತಂತ್ರ್ಯೋತ್ಸವ.. ವಿದ್ಯಾರ್ಥಿಗಳ ಅನನ್ಯ ಸಡಗರ…

ಹನೂರು: ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ...

ಮೋದಿ ಮಣಿಸಲು ‘INDIA’ ವ್ಯೂಹ; ಮುಂಬೈ ಸಭೆಯ ಬಗ್ಗೆ ‘ಕೈ’ ನಾಯಕರಿಗೆ ಭಾರೀ ನಿರೀಕ್ಷೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿಯನ್ನು ಮಣಿಸಲು ರಣವ್ಯೂಹ ರಚಿಸುತ್ತಿರುವ ಕಾಂಗ್ರೆಸ್, 'INDIA' ಒಕ್ಕೂಟದ ಮುಂಬೈ ಸಭೆಯ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್...

ಹಿಮಾಚಲ ಪ್ರದೇಶದಲ್ಲಿ ಮಳೆ, ಪ್ರವಾಹ; 60 ಕ್ಕೂ ಹೆಚ್ಚು ಮಂದಿ ಬಳಿ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆ, ಪ್ರವಾಹಕ್ಕೆ 60 ಕ್ಕೂ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡಿದೆ. ಬಳಿ ಭಾರೀ ಮಳೆಯು ಹಿಮಾಚಲ ಪ್ರದೇಶವನ್ನು ಬಿಕ್ಕಟ್ಟಿನ ಸ್ಥಿತಿಗೆ ದೂಡಿದೆ, ಮೇಘಸ್ಫೋಟ, ಭೂಕುಸಿತಗಳು...

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು; ಆಗಸ್ಟ್ 20ರಿಂದ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಲಿದೆ. ಕರ್ನಾಟಕದಾದ್ಯಂತ ಆಗಸ್ಟ್​ 20ರಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ...

ನವೆಂಬರ್ 2 ರಿಂದ 15 ರವರೆಗೆ ಹಾಸನಾನೆಂಬೆ ಜಾತ್ರೆ; ಮಹಾ ವೈಭವಕ್ಕೆ ತಯಾರಿ

ಹಾಸನ: ಪುರಾಣ ಪ್ರಸಿದ್ಧ ಹಾಸನಾಂಬೆ ಜಾತ್ರಗೆ ಮುಹೂರ್ತ ನಿಗದಿಯಾಗಿದ್ದು, ಈ ಬಾರಿ ನವೆಂಬರ್ 2 ರಿಂದ ನವೆಂಬರ್ 15ರವರೆಗೆ ವಿಶೇಷ ಮಹೋತ್ಸವ ನಡೆಯಲಿದೆ. ಹಾಸನಾಂಬೆ ಜಾತ್ರೆಯ ತಯಾರಿ...

“OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ "OMG 2" ಸಿನಿಮಾ ಖ್ಯಾತಿಯ ಶಿಖರವನ್ನೇರಿದೆ. ಸ್ವಾತಂತ್ರ್ಯ ದಿನದಂದು ಭರ್ಜರಿ ಪ್ರದರ್ಶನದೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆ ಬರೆದಿದೆ. ಸ್ವಾತಂತ್ರ್ಯ...

ಪರಿಷತ್ ನಾಮಕರಣ; ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಹೆಸರು ಫೈನಲ್

ಬೆಂಗಳೂರು: ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ಇದೀಗ ರೋಚಕ ಘಟ್ಟ ತಲುಪಿದೆ. ಪರಿಷತ್ತಿನ ಮೂರು ನಾಮನಿರ್ದೇಶನ ಸ್ಥಾನಗಳಿಗೆ ಮಾಜಿ ಸಚಿವೆ...

ಕಾವೇರಿ ವಿವಾದ; ನೀರಿಗಾಗಿ ತಮಿಳುನಾಡು ಮೊರೆ

ದೆಹಲಿ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕ್ಯಾತೆ ತೆಗೆದಿದೆ. ತಮ್ಮ ರಾಜ್ಯಕ್ಕೆ 24,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸುಪ್ರೀಂ...

ವಾಘಾ ಗಾಡಿಯಲ್ಲಿ ಹೀಗೊಂದು ‘ಬೀಟಿಂಗ್‌ ರಿಟ್ರೀಟ್‌’ ರೋಮಾಂಚನ

ಅಮೃತಸರ: ಭಾರತ ಸ್ವಾತಂತ್ರ್ಯ ದಿನದಂದು ಭಾರತ-ಪಾಕಿಸ್ತಾನ ಗಡಿ ರೊನಾಂಚಕಾರಿ ಸನ್ನಿವೇಶಕ್ಕೆ saaಕ್ಷಿಯಾಯಿರು, ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಮಂಗಳವಾರ ರೋಚಕ...

207.15 ಕೋಟಿ ರೂಪಾಯಿ ಆದಾಯ ಗಳಿಸಿದ “ಜೈಲರ್”

ರಜನಿಕಾಂತ್ ಅಭಿನಯದ "ಜೈಲರ್" ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಹೊಸ ದಾಖಲೆಗಳನ್ನು ಸ್ಥಾಪಿಸಿದೆ. ಸ್ವಾತಂತ್ರ್ಯ ದಿನದಂದು "ಜೈಲರ್" 33 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರವು ಬಿಡುಗಡೆಯಾದ...

ಹಾಡೋನಹಳ್ಳಿ ಬಳಿ ಹಿಟ್ ಅಂಡ್ ರನ್: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಬಳಿ ಮಂಗಳವಾರ ಸಂಜೆ ನಡೆದಿದೆ. ಹಾಡೋನಹಳ್ಳಿ ನಿವಾಸಿ...

‘ಭಾರತಾಂಬೆ’ಯಾಗಿ ಗಮನಸೆಳೆದ ‘ಶ್ರೀ ಕಟೀಲೇಶ್ವರಿ’; ಕರಾವಳಿಯ ಪುಣ್ಯಕ್ಷೇತ್ರದಲ್ಲಿ ವಿಶೇಷ ರೀತಿ ಸ್ವಾತಂತ್ರ್ಯೋತ್ಸವ

ಮಂಗಳೂರು: ಜಗದಾಂಬೆ ಶ್ರೀ ಕಟೀಲೇಶ್ವರಿ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹವು ರಾಷ್ಟ್ರಧ್ವಜದ ಬಣ್ಣದ ವಸ್ತ್ರಾಲಂಕಾರದಿಂದ ಭಕ್ತರ ಕುತೂಹಲದ...

ಮೇಕೆದಾಟು ಪಾದಯಾತ್ರೆ ಮಾಡಿದವರು ಏನು ಮಾಡುತ್ತಾರೋ ನೋಡೋಣ; ಜೆಡಿಎಸ್ ಕಾದುನೋಡುವ ತಂತ್ರ

ಬಿಜೆಪಿಗೆ ನಾನೇನು ಅಡಿಯಾಳಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ವಿರುದ್ದದ ಕಾನ್ಫ್ರೆಸ್ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿರುವ...

ನನ್ನ ಪೆನ್‌ ಡೈವ್‌ ಖಾಲಿ ಇಲ್ಲ; ಕ್ರಮ ಕೈಗೊಳ್ಳುವ ಎದೆಗಾರಿಕೆ ಸಿಎಂಗೆ ಇದೆಯಾ?: ಮಾಜಿ ಸಿಎಂ ಸವಾಲು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಲಂಚಾವತಾರದ ನಾಟಕಗಳ ಒಂದೊಂದೇ ಅಂಕ ತೆರೆದುಕೊಳ್ಳುತ್ತಿದೆ. ಸೀಸನ್‌ 1, ಸೀಸನ್‌ 2 ಎನ್ನುವ ರೀತಿಯಲ್ಲಿ ಎಲ್ಲವೂ ಬಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ...

ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಳ್ಳೋಣ

ಬೆಂಗಳೂರು: ಕರ್ನಾಟಕದ ಮೂಲಕ ಭಾರತವನ್ನು ನೋಡೋಣ ಎಂದು ನಾಡಿನ ಜನರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕರೆ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಂದೇಶದ ಭಾರತ...

ವಿಶ್ವದ ಅತಿದೊಡ್ಡ ರಸಪ್ರಶ್ನೆಗಳಲ್ಲಿ ಒಂದಾದ, 17 ಭಾಷೆಗಳಲ್ಲಿ 10 ಲಕ್ಷಕ್ಕೂ ಅತಿ ಹೆಚ್ಚು ಬಾರಿ ಆಡಿದ ಜಿಗ್ಯಾಸ ವಿಜೇತರಿಗೆ ಪ್ರಧಾನಿ ಅಭಿನಂದನೆ

ನವದೆಹಲಿ: ಭಾರತದ ಪ್ರಾಚೀನ ನಾಗರಿಕತೆ ಮೌಲ್ಯಗಳು, ಸಾಂಸ್ಕತಿಕ ವಿಕಸನ, ಶ್ರೀಮಂತವಾದ ಭೂತ ಕಾಲ ಮತ್ತು ವೈಭವದ ಸಮಾಗಮ ನೀತಿಗಳ ಕುರಿತು 17 ಭಾಷೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಬಾರಿ...

ವಸುಧಾ ವಂದನ ಕಾರ್ಯಕ್ರಮದಡಿ ಪ್ರತೀ ಗ್ರಾ.ಪಂ.ಗೆ 75 ವಿವಿಧ ಜಾತಿಯ ಸಸಿ ವಿತರಣೆ

ದೊಡ್ಡಬಳ್ಳಾಪುರ: 77ನೇ‌ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ 'ನನ್ನ ಮಣ್ಣು ನನ್ನ ದೇಶ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ....

ಜಾತಿ ನಿಂದನೆ ಆರೋಪ; ಉಪೇಂದ್ರ ವಿರುದ್ಧದ FIR​ಗೆ ಹೈಕೋರ್ಟ್ ತಡೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಡೆದ ಯಡವಟ್ಟು ನಟ ಉಪೇಂದ್ರ ಅವರನ್ನು ಹೈಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದು ಕಹಿ ಸತ್ಯ. ಈ ಪ್ರಕರಣದಲ್ಲಿ ಉಪೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ....

“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಬಿಜೆಪಿ ಚಾಲನೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ....