Month: August 2023

ಜೆ.ಪಿ.ನಡ್ಡಾ ವಿರುದ್ಧದ ಎಫ್‍ಐಆರ್ ರದ್ದು; ಕಟೀಲ್ ಸಂತಸ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿರುದ್ಧ ದಾಖಲಿಸಿದ್ದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟಿನ ಧಾರವಾಡ ಏಕಸದಸ್ಯ ಪೀಠವು ಎಫ್‍ಐಆರ್ ರದ್ದು ಮಾಡಿದೆ. ಮತದಾರರಿಗೆ...

ರಾಹುಲ್ ಗಾಂಧಿ ಅನರ್ಹತೆ ಆದೇಶ ರದ್ದು; ಹಿಂದಿನ ಕ್ರಮ ಹಿಂಪಡೆದ ಸ್ಪೀಕರ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಙಧಿಯವರ ಲೋಕಸಭಾ ಸದಸ್ಯತ್ವ ಅನರ್ಹತೆ ಆದೇಶ ರದ್ದಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಸ್ಫೀಕರ್ ಅವರು ರಾಹುಲ್ ಗಾಂಧಿ ಅನರ್ಹತೆ ಕುರಿತ...

ನಟಿ ಸ್ಪಂದನಾ ನಿಧನ ಬಗ್ಗೆ ಡಿಸಿಎಂ ಡಿಕೆಶಿ ಶೋಕ

ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶೋಕ ವ್ಯಕ್ತ ಪಡಿಸಿದ್ದಾರೆ. ಸ್ಪಂದನಾ ಅವರು ಬ್ಯಾಂಕಾಕ್‌ನಲ್ಲಿ ದಿಢೀರ್...

ನಟ ವಿಜಯ ರಾಘವೇಂದ್ರ ಪತ್ನಿ ‘ಸ್ಪಂದನಾ’ ವಿಧಿವಶ

ಬೆಂಗಳೂರು: ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ವಿಧಿವಶರಾಗಿದ್ದಾರೆ. ವಿಜಯಾ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್‌ಗೆ ತೆರಳಿದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ...

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಸೇನಾ ಕಾರ್ಯಾಚರಣೆಯಲ್ಲಿ ಓರ್ವನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿಓರ್ವ ಉಗ್ರ ಸಾವನ್ನಪ್ಪಿದ್ದಾನೆ. ರಜೌರಿ ಜಿಲ್ಲೆಯ ಬರಿಯಾಮಾ ಪ್ರದೇಶದಲ್ಲಿ ಉಗ್ರರು ಅಡಗಿದ್ದ ಬಗ್ಗೆ ಖಚಿತ ಮಾಹಿತಿ...

ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಮುನ್ನುಡಿ

ನವದೆಹಲಿ: ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಭಾನುವಾರ ವರ್ಚ್ ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ 27 ರಾಜ್ಯಗಳು...

ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

ಹೈದರಾಬಾದ್: ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶರಾಗಿದ್ದಾರೆ. ಅವರು ಹತ್ತು ದಿನಗಳ ಹಿಂದೆ ಹೃದಯ ಸ್ತಂಭನದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1949 ರಲ್ಲಿ ಮೇದಕ್...

ಪಾಕಿಸ್ಥಾನದಲ್ಲಿ ಭೀಕರ ರೈಲು ದುರಂತ; 15 ಮಂದಿ ಸಾವು

ಕರಾಚಿ: ಪಾಕಿಸ್ತಾನದಲ್ಲಿ ಭಾನುವಾರ ಎಸ್ಪ್ರೆಸ್ ರೈಲು ಹಳಿತಪ್ಪಿ ಸಂಭವಿಸಿದ ಭೀಕರ ದುರಂತದಲ್ಲಿ 15 ಜನರು ಸಾವಿಗೀಡಾಗಿದ್ದಾರೆ. ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿ ಈ ದುರ್ಘಟನೆ...

ಸಿದ್ದು ಸರ್ಕಾರದಿಂದಲೂ ಪರ್ಸಂಟೇಜ್ ಅವಾಂತರ? ಗುತ್ತಿಗೆದಾರರ ಹಣ ಬಿಡುಗಡೆ ಮಾಡಲು 10ರಿಂದ 15℅ ಬೇಡಿಕೆ?

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮಾಡುವ ಮಹಾನುಭಾವರು ಬಿಬಿಎಂಪಿಯಲ್ಲಿ 710 ಕೋಟಿ ರೂಪಾಯಿ ಗುತ್ತಿಗೆದಾರರ ಹಣವನ್ನು ಯಾಕೆ ಬಿಡುಗಡೆ ಮಾಡಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್...

ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ದ ಬಿಜೆಪಿ ಸಮರ: ರೈತ ವಿರೋಧಿ ನೀತಿ ಖಂಡಿಸಿ 7ರಂದು ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು...

ಹೊಸಕೋಟೆ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಹೊಸಕೋಟೆಯ ಏತ ನೀರಾವರಿ ಯೋಜನೆಯ 43 ಕೆರೆಗಳಿಗೆ ಸಂಸ್ಕರಿಸಿದ ನೀರನ್ನ ಹರಿಸುವ ಮಹತ್ವಾಕಾಂಕ್ಷಿ ಯೋಜನೆಯ ಕಾಮಗಾರಿಯನ್ನು ಅಕ್ಟೋಬರ್‌ 31 ರ ಒಳಗಾಗಿ ಮುಗಿಸುವಂತೆ ಸಣ್ಣ ನೀರಾವರಿ,...

ನೈಸ್ ಅಕ್ರಮ: ಪ್ರಧಾನಿ ನರೇಂದ್ರ ಮೋದಿಗೆ ಹೆಚ್ದಿಕೆ ದೂರು

ಬೆಂಗಳೂರು: ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (ನೈಸ್) ಅಕ್ರಮಗಳ ಕುರಿತ ಎಲ್ಲಾ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ...

ವಿಕೃತ ಮನಸ್ಥಿತಿಯಿಂದ ಹೊರಬನ್ನಿ; ಬಿಜೆಪಿ ನಾಯಕರಿಗೆ ‘ಕೈ’ ನಾಯಕ ಎದಿರೇಟು..

ಮಂಗಳೂರು: ಕಾಂಗ್ರೆಸ್ ಪಕ್ಷದ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸುತ್ತಿರುವ ಬಿಜೆಪಿಗೆ ಎದಿರೇಟು ನೀಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್‌.ಪದ್ಮರಾಜ್, ವಿಕೃತ ಮನಸ್ಥಿತಿಯಿಂದ ಬಿಜೆಪಿಯವರು ಹೊರಬರಲಿ...

KSRTC ಇತಿಹಾಸದಲ್ಲೇ ಯಶಸ್ವೀ ಪ್ರಯೋಗ; ಪ್ರಪ್ರಥಮ ಬಾರಿಗೆ ಕೌನ್ಸಿಲಿಂಗ್ ಮೂಲಕ ಶಾಶ್ವತ ಹಂಚಿಕೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವೀ ಪ್ರಯೋಗ ಮಾಡಿ ಗಮನಸೆಳೆದಿದೆ; ಪ್ರಪ್ರಥಮ ಬಾರಿಗೆ ಕೌನ್ಸಿಲಿಂಗ್ ಮೂಲಕ ನೌಕರರ ಹಂಚಿಕೆ ಮಾಡುವ...

ಉಡುಪಿ ಅಶ್ಲೀಲ ವಿಡಿಯೋ ಪ್ರಕರಣದ ಎಸ್‍ಐಟಿ ತನಿಖೆ ಮಾಡಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಉಡುಪಿಯಲ್ಲಿ ನೇತ್ರಜ್ಯೋತಿ ಅರೆ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ಕುರಿತು ಎಸ್‍ಐಟಿ ತನಿಖೆ ನಡೆಸಲು ರಾಜ್ಯ...

ಬೆಂಗಳೂರು-ಹೊಸೂರು ಮೆಟ್ರೋ ರೈಲು ವಿಸ್ತರಣೆ ಬೇಡ; ಸರ್ಕಾರಕ್ಕೆ ಕೆಪಿಸಿಸಿ ಸಲಹೆ.. ಕನ್ನಡ ಹೋರಾಟಗಾರರ ನಿಲುವು ಬೆಂಬಲಿಸಿ ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಹೊಸೂರು-ಬೆಂಗಳೂರು ಮೆಟ್ರೋ ರೈಲು ವಿಸ್ತರಣಾ ಯೋಜನೆ ಕೈಬಿಡಬೇಕೆಂಬ ಕನ್ನಡ ಪರ ಸಂಘಟನೆಗಳ ಆಗ್ರಹ ಸರಿಯಾಗಿದೆ ಎಂದಿರುವ ಆಡಳಿತ ಪಕ್ಷ ಕಾಂಗ್ರೆಸ್, ರಾಜ್ಯ ರಾಜಧಾನಿಯ ಹಿತ ಕಾಪಾಡುವ...

BMTC ರಜತೋತ್ಸವ.. ಅನನ್ಯ ಕ್ರೀಡೋತ್ಸವ.. ಕ್ರೀಡಾಂಗಣದಲ್ಲಿ ನೌಕರರೊಂದಿಗೆ ಸಂಭ್ರಮಿಸಿದ ಸಚಿವ..

ಬೆಂಗಳೂರು: ರಾಜಧಾನಿ ನಗರಿ ಜನರ ಹೆಮ್ಮೆಯ ಸಾರಿಗೆ ಸಂಸ್ಥೆ 'ಬಿಎಂಟಿಸಿ'ಗೆ ಇದೀಗ ರಜತ ಮಹೋತ್ಸವ ಸಂಭ್ರಮ.. ನಿಗಮದ ನೌಕರ ವೃಂದದಲ್ಲೂ ಎಂದಿಲ್ಲದ ಸಡಗರ. ಇದೇ ಸಂದರ್ಭದಲ್ಲಿ ನಡೆದ...

BJPಯಲ್ಲಿ ಇರುಸು ಮರುಸು ಸ್ಥಿತಿ..! ಶೆಟ್ಟರ್ ಹಾದಿ ಹಿಡಿಯುತ್ತಾರ ಬೊಮ್ಮಾಯಿ? 

ಬೆಂಗಳೂರು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿ ವರಿಷ್ಠರ ಬಗ್ಗೆ ಮುನಿಸಿಕೊಂಡಿದ್ದಾರ? ಕಮಲ ಪಕ್ಷವನ್ನು ತೊರೆಯುವ ರೀತಿ ಸಂಕಟದ ಪರಿಸ್ಥಿತಿಯಲ್ಲಿದ್ದಾರ? ಈ ಕುರಿತ ಚರ್ಚೆಯೊಂದು ರಾಜ್ಯ...

ರಾಜ್ಯದಲ್ಲಿ ‘ಇಂಡಿಯಾ’ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ: ಡಿಕೆಶಿ 

ನವದೆಹಲಿ: "ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಲೋಕಸಭಾ ಚುನಾವಣೆಗೆ ‘ಕೈ’ ರಣತಂತ್ರ; ರಾಜ್ಯದಲ್ಲಿ 20-24 ಸೀಟು ಗೆಲ್ಲುವ ಭರವಸೆ

ನವದೆಹಲಿ: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...