Month: August 2023

ಮಣಿಪುರ ಹಿಂಸಾಚಾರ; ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ‘ಇಂಡಿಯ’ ಮನವಿ

ನವದೆಹಲಿ: ಮಣಿಪುರ ಹಿಂಸಾಚಾರ ಘಟನೆ ಬಗ್ಗೆ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಒಕ್ಕೂಟ 'ಇಂಡಿಯ' ರಾಷ್ಟ್ರಪತಿಯನ್ನು ಆಗ್ರಹಿಸಿದೆ. ವಿಪಕ್ಷಗಳ ಮೈತ್ರಿ ಕೂಟ 'ಇಂಡಿಯಾ'ದ ಸಂಸದರು ಮತ್ತು ಹಲವು...

ಪತ್ರಕರ್ತರ ಬೇಡಿಕೆ ಈಡೇರಿಸಲು ಆಗ್ರಹ; ಸಿಎಂಗೆ ಮಂಗಳೂರು ಪತ್ರಕರ್ತರ ಮನವಿ

ಮಂಗಳೂರು: ಪತ್ರಿಕೋದ್ಯಮದ ಹಾಗೂ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದ...

ಖರ್ಗೆ ಅವರ ಮೈಬಣ್ಣ ಬಗ್ಗೆ ಟೀಕಿಸಿದರೇ ಆರಗ? ಕೈ ನಾಯಕರಿಗೆ ಸಿಕ್ತು ಭಾರೀ ಅಸ್ತ್ರ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣ ಕುರಿತಂತೆ ಬಿಜೆಪಿ ನಾಯಕ ಸಚಿವ ಆರಗ ಜ್ಞಾನೇಂದ್ರ ಅವರು ಮಾಜಿ ಟೀಕಿಸಿದ್ದಾರೆಂಬ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೆ ಹೊಸ...

ಮಣಿಪುರದ ಸರ್ಕಾರವನ್ನುಉಚ್ಚಾಟಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ; ಮೋದಿಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಭಾರತೀಯ ಜನತಾ ಪಕ್ಷದವರಿಗೆ ಸಂವಿಧಾನದಲ್ಲಿ ಮತ್ತು ಪ್ರಜಾಪ್ರಭುತ್ವದಲ್ಲಿ ಬದ್ಧತೆಯಿದ್ದರೆ ಈ ಕೂಡಲೇ ಮಣಿಪುರದ ಸರ್ಕಾರವನ್ನು ಉಚ್ಚಾಟನೆ ಮಾಡಿ, ರಾಷ್ಟ್ರಪತಿ ಆಡಳಿತವನ್ನು...

KSRTC: ಶ್ರಾವಣದಲ್ಲಿ ಪರಿಪೂರ್ಣ ಸಂಬಳ ಸಂಭ್ರಮ.. ಹೆಚ್ಚಿದ ‘ಹಬ್ಬಗಳ ತಯಾರಿ’ ಸಡಗರ..

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ KSRTC ಇದೀಗ ಆರ್ಥಿಕ ಚೇತರಿಕೆಯತ್ತ ಸಾಗಿದೆ. ಕಾಂಗ್ರೆಸ್ ಗ್ಯಾರೆಂಟಿ 'ಶಕ್ತಿ' ಯೋಜನೆಯಾಗಿ ಜಾರಿಯಾದ ನಂತರ ಕೆಸ್ಸಾರ್ಟಿಸಿ ನಿಗಮಕ್ಕೂ ಬಲ ಬಂದಿದ್ದು ನೌಕರರ...

ಚಿತ್ರದುರ್ಗದಲ್ಲಿ ದಾರುಣ ಘಟನೆ; ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 36 ಮಂದಿ ಅಸ್ವಸ್ಥ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿಯಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು,...

ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಉಡುಪಿ: ಬೈಂದೂರು ಸಮೀಪ ಉಪ್ಪುಂದದ ಮೆಡಿಕಲ್‌ ಕರ್ಕಿಕಳಿ ಕಡಲ ತೀರದಲ್ಲಿ ಸೋಮವಾರ ಮೀನುಗಾರಿಕಾ ದೋಣಿ ದುರಂತದ ಬಳಿಕ ನಾಪತ್ತೆಯಾಗಿದ್ದ ಸತೀಶ್‌ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ಮೀನುಗಾರಿಕೆ...

ಬಂಟ್ವಾಳ: ಕಾಂಗ್ರೆಸ್ ಸಮಾವೇಶ ವೇಳೆ ಗಲಭೆ ಆರೋಪ; ಆರೋಪಿಗಳು ಖುಲಾಸೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಕಲ್ಲಡ್ಕ ಬಳಿ ವರ್ಷಗಳ ಹಿಂದೆ ನಡೆದ ಕಾಂಗ್ರೆಸ್ ಸಮಾವೇಶ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಕಳೆದ 7 ವರ್ಷಗಳ...

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್.. ಭಡ್ತಿ ಮೂಲಕ ಹುದ್ದೆ ತುಂಬಲು ಸರ್ಕಾರ ಮುನ್ನುಡಿ

ಬೆಂಗಳೂರು: ಪೊಲೀಸ್ ಅಧಿಕಾರಿಗಳು ಬಹು ಕಾಲದಿಂದ ಕಾತುರದಿಂದ ಎದುರುನೋಡುತ್ತಿದ್ದ ವಿಚಾರ ಇದೀಗ ಸಾಕಾರಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಂತೆಯೇ ಮತ್ತೊಂದೆಡೆ ಖಾಲಿ...

ಮಣಿಪುರ ಹಿಂಸಾಚಾರ; ರಾಷ್ಟ್ರಪತಿ ಭೇಟಿಗೆ ಸಮಯ ಕೇಳಿದ ‘INDIA”

ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ಅಲ್ಲಿನ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ರಾಷ್ಟ್ರಪತಿ ಗಮನ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಈ ಸಂಬಂಧ ಕಾಂಗ್ರೆಸ್ ಮುಖ್ಯಸ್ಥ...

ಮಹಿಳೆಯರ ಬೆತ್ತಲೆ ಮೆರವಣಿಗೆ ಕುರಿತು FIR ದಾಖಲಿಸುವಲ್ಲಿ ವಿಳಂಬ ಹಿನ್ನೆಲೆ; ಮಣಿಪುರ ಡಿಜಿಪಿಗೆ ಸುಪ್ರೀಂ ಬುಲಾವ್

ನವದೆಹಲಿ: ಮಣಿಪುರ ಹಿಂಸಾಚಾರ ಹಾಗೂ ಅಮಾನವೀಯ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ...

ಆಗಸ್ಟ್ 3ರಂದು ಸಿದ್ದರಾಮಯ್ಯ ಅವರಿಂದ ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರು ಮೋದಿಯವರನ್ನು ಭೇಟಿಯಾಗಿ...

ಗ್ಯಾರೆಂಟಿ ಹೆಸರಲ್ಲಿ 11,000 ಕೋಟಿ ಹಣ ಬೇರೆಡೆ ವರ್ಗಾಯಿಸಿ ಸರ್ಕಾರದಿಂದ ದಲಿತರಿಗೆ ವಂಚನೆ ಆರೋಪ; ಹೋರಾಟಕ್ಕೆ ಸಜ್ಜಾದ ಬಿಜೆಪಿ

ಬೆಂಗಳೂರು: ಗ್ಯಾರೆಂಟಿ ಹೆಸರಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಬೇರೆಡೆ ವರ್ಗಾಯಿಸಿ ಸರ್ಕಾರ ದಲಿತರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿರುವ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್...

ಗ್ಯಾರಂಟಿ ಹೆಸರಲ್ಲಿ ಜನರಿಂದ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿಜೆಪಿ ನಾಯಕರ ಆರೋಪ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆÉ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ...

‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

ಬೆಂಗಳೂರು: ರಾಜ್ಯದ ಜನರ ಹೆಮ್ಮೆಯ ರಥ KSRTC ತನ್ನ ಪ್ರಯಾಣಿಕರ ಸೇವೆ ಸುಗಮವಾಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು...

ರಾಜ್ಯ ಸರ್ಕಾರದಿಂದ ‘ಮತ್ತೊಂದು ಗ್ಯಾರೆಂಟಿ ಜಾರಿ’ ಎಂದು ಮಾಜಿ ಸಿಎಂ ವ್ಯಂಗ್ಯ

ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ನಾಯಕ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದೀಗ ಮತ್ತೊಂದು ಗ್ಯಾರೆಂಟಿ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಅಗತ್ಯ...

You may have missed