Month: September 2023

ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ಸರ್ಕಾರದ ಕ್ರಮ: ವೈದ್ಯ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಬೆಂಗಳೂರು: ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಮರುಹಂಚಿಕೆ ಮಾಡಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿ ವಿವಾದವನ್ನು ಮೆತ್ತಿಕೊಂಡಿದೆ. ಈ ಪ್ರಕ್ರಿಯೆ...

2,000 ರೂ ಮುಖಬೆಲೆಯ ನೋಟು ವಿನಿಮಯ ಅವಧಿ ವಿಸ್ತರಣೆ

ದೆಹಲಿ: ದೇಶದಲ್ಲಿ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗಿದ್ದು ಆ ನೋಟುಗಳ ವಿನಿಮಯ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಅಕ್ಟೋಬರ್​...

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಕಾಮಗಾರಿ ಚುರುಕುಗೊಳಿಸಿ: ಭೋಸರಾಜು ಸೂಚನೆ

ಬೆಂಗಳೂರು: ಕೆ.ಸಿ ವ್ಯಾಲಿ, ಹೆಚ್. ಎನ್ ವ್ಯಾಲಿಯಲ್ಲಿ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಈ ನೀರಿನ ಮೂರನೇ ಹಂತದ ಸಂಸ್ಕರಣೆ ಆ ಭಾಗದ ಜನರ ಹಾಗೂ...

ಸಿದ್ದರಾಮಯ್ಯ ಅಡ್ಜಸ್ಟ್’ಮೆಂಟ್ ರಾಜಕಾರಣಿ; ಹೆಚ್ಡಿಕೆ ಟೀಕೆ

ಬೆಂಗಳೂರು: ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ...

ಈದ್ ಮಿಲಾದ್ ಸಂದರ್ಭ ‘ಕತ್ತಿ’ ಅವಾಂತರ, 2 ಪ್ರಕರಣ, 6 ಮಂದಿ ಮೇಲೆ ಕೇಸ್

ಕೋಲಾರ: ಪವಿತ್ರ ಹಬ್ಬ ಈದ್ ಮಿಲಾದ್ ದಿನದಂದು ಕೋಲಾರದಲ್ಲಿ ಕತ್ತಿ ಪ್ರದರ್ಶಿಸಿದ್ದ ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ‌. ಹಬ್ಬದ ಆಚರಣೆ ವೇಳೆ ಕತ್ತಿಯಿಂದ ಸ್ವಾಗತ ಕಮಾನು...

ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಮಚಂದ್ರ ರಾವ್ ಅವರಿಗೆ ಭಡ್ತಿ

ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ...

ಕಾವೇರಿ ವಿವಾದ; ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವುದು ಅತ್ಯಗತ್ಯ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ, 25 ಸಂಸದರು ರಾಜ್ಯದ ಜೊತೆಗಿದ್ದಾರೆ:  ಬಿಜೆಪಿ ನಾಯಕರಿಂದ ಅಭಯ

ಬೆಂಗಳೂರು: ಕಾಂಗ್ರೆಸ್ಸಿನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಿಂದೆಯೂ, ಇವತ್ತು ಮತ್ತು ಮುಂದೆಯೂ ಕರ್ನಾಟಕದ...

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ

ದೊಡ್ಡಬಳ್ಳಾಪುರ: ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು. ದೊಡ್ಡಬಳ್ಳಾಪುರ...

ಕರ್ನಾಟಕ ಬಂದ್ ಕರೆ ಹಿನ್ನೆಲೆ; ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ‌ ನೀರು ಹರಿಸಬೇಕೆಂಬ ಆದೇಶದ ನಂತರ ಭಾರೀ ಪ್ರತಿಭಟನೆ ನಡೆಸುತ್ತಿರುವ ಕನ್ನಡಪರ ಸಂಘಟನೆಗಳು ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬಂದ್ ಕರೆ...

ಕರ್ನಾಟಕ ಬಂದ್.. ವಕೀಲರಿಗೆ ಬಾರ್ ಅಸೋಸಿಯೇಷನ್ ನೀಡಿದ ಸಂದೇಶ ಹೀಗಿದೆ

ಬೆಂಗಳೂರು: ಕಾವೇರಿ ಕಿಚ್ಚು ಕನ್ನಡಪರ ಸಂಘಟನೆಗಳನ್ನು ರೊಚ್ಚಿಗೆಬ್ಬಿಸಿದೆ. ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕೆಲವು ದಿನಗಳಿಂದ ನಡೆಯುತ್ತಿರುವ ಹೋರಾಟ ಇದೀಗ ತೀವ್ರ...

BJP-JDS ಮೈತ್ರಿಯ ಪ್ರತಿಧ್ವನಿ; ಸಿ.ಎಂ.ಇಬ್ರಾಹಿಂಗೆ ಆಹ್ವಾನ ನೀಡಿದ ಕಾಂಗ್ರೆಸ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ತುಳಿಯುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ಕೆಪಿಸಿಸಿ ವಕ್ತಾರರೂ ಆದ ಮಾಜಿ ಶಾಸಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...

ದೊಡ್ಡಬಳ್ಳಾಪುರ ಬಳಿ ಸನ್ನಿವೇಶದ ಅಚ್ಚರಿ; ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು;

ಬೆಂಗಳೂರು:  ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ನಗರದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ ಕೇಂದ್ರಕ್ಕೆ ಮುಗಿಬಿದ್ದಾರೆ. ಕಳೆದ ನಾಲ್ಕು...

ಹಸಿರು ಕ್ರಾಂತಿಯ ಪಿತಾಮಹ ಸ್ವಾಮಿನಾಥನ್ ವಿಧಿವಶ, ಪ್ರಧಾನಿ ಸಹಿತ ಗಣ್ಯರ ಕಂಬನಿ

ಚೆನ್ನೈ: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಗುರುತಾಗಿರುವ ಖ್ಯಾತ ಕೃಷಿ ವಿಜ್ಞಾನಿ ಡಾ. ಮೊಂಕೊಂಬ ಸಾಂಬಶಿವನ್ ಸ್ವಾಮಿನಾಥನ್ ವಿಧಿವಶರಾಗಿದಗದಾರೆ. 98 ವರ್ಷ ಹರೆಯದ ಅವರು, ವಯೋಸಹಜ...

KSRTC ಮಡಿಲಿಗೆ 300ನೇ ಪ್ರಶಸ್ತಿ; ಇದೀಗ ಮತ್ತೆ 3 ಸ್ಕಾಚ್‌ ಅರ್ಡರ್‌ ಅಫ್‌ ಮೆರಿಟ್, 1 ಸ್ಕಾಚ್ ಗವರ್ನೆಸ್ ಪ್ರಶಸ್ತಿ-2023

ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ಸಾರಿಗೆ ನಿಗಮ KSRTC ಮಡಿಲಿಗೆ ಈವರೆಗೂ 300 ಪ್ರಶಸ್ತಿಗಳು ಸಿಕ್ಕಿವೆ. ಇದೀಗ ಸ್ಕಾಚ್‌ ಅರ್ಡರ್‌ ಅಫ್‌ ಮೆರಿಟ್ 3 ಪ್ರಶಸ್ತಿ, 1...

ನೈಸ್ ಕರ್ಮಕಾಂಡ: ರೈತರ ಭೂಮಿ ವಾಪಸ್ ಕೊಡಿಸದಿದ್ದರೆ ಸಿಂಗೂರು ಮಾದರಿ ಹೋರಾಟ; ಹೆಚ್ಡಿಕೆ ರಣಕಹಳೆ

ಬೆಂಗಳೂರು: ನೈಸ್ ಯೋಜನೆ ಹೆಸರಿನಲ್ಲಿ ಅಕ್ರಮವಾಗಿ ಕಬಳಿಸಿರುವ 11,000 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರಕಾರ ವಾಪಸ್ ಪಡೆದು ರೈತರಿಗೆ ಕೊಡಬೇಕು. ಇಲ್ಲವಾದರೆ ಪಶ್ಚಿಮ ಬಂಗಾಳದಲ್ಲಿ ನಡೆದ...

‘ಕಾವೇರಿ ಸಂಕಷ್ಟಕ್ಕೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದು ಪರಿಹಾರ ಸೂತ್ರ ಕಂಡುಕೊಳ್ಳಿ’; ಸರ್ಕಾರಕ್ಕೆ ಜಲ ಸಂರಕ್ಷಣಾ ಸಮಿತಿ ಆಗ್ರಹ

ಬೆಂಗಳೂರು: ಬೆಂಗಳೂರು ಜನತೆಯ ಹೋರಾಟದ ಗಂಭೀರತೆಯನ್ನು ಅರಿತು ಕಾವೇರಿ ನೀರು ನಿರ್ವಹಣಾ ಮಂಡಳಿ ಮಂಗಳವಾರದ ಸಭೆಯಲ್ಲಿ ತಮಿಳುನಾಡಿನ 12500 ಕಿಸೆಸ್ ನೀರು ಬಿಡಬೇಕೆಂಬ ಅರ್ಜಿಯನ್ನು ವಜಾ ಮಾಡಿ...

ಡಿಎಂಕೆ ಏಜೆಂಟರಂತೆ ಕಾಂಗ್ರೆಸ್ ಸರ್ಕಾರದ ವರ್ತನೆ: ಬಿ.ಎಸ್.ಯಡಿಯೂರಪ್ಪ ಟೀಕೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ...

ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಬಂದ್ ನಡೆಸುವ ಬದಲು ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ...

ಕರ್ನಾಟಕ ಬಂದ್ ನಿರ್ಧಾರ ಕೈಬಿಡಿ’: ಕನ್ನಡ ಸಂಘಟನೆಗಳಿಗೆ ಡಿಕೆಶಿ ಮನವಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರೆ ನೀಡಿರುವ ಕ'ರ್ನಾಟಕ ಬಂದ್ ಕೈಬಿಡುವಂತೆ ಕನ್ನಡ ಸಂಘಟನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಯಿಂದ...

You may have missed