Month: September 2023

ಸಂಪೂರ್ಣ ಜನಹಿತ ಮರೆತ ಕಾಂಗ್ರೆಸ್ ಸರ್ಕಾರ: ಯಡಿಯೂರಪ್ಪ

ಬೆಂಗಳೂರು: ಭೀಕರ ಬರಗಾಲ, ಕುಡಿಯುವ ನೀರಿನ ಹಾಹಾಕಾರ, ಕೆಆರ್‍ಎಸ್ ಸೇರಿ ಜಲಾಶಯಗಳು ಖಾಲಿ ಆಗಿದ್ದರೂ ಪಕ್ಕದ ರಾಜ್ಯಕ್ಕೆ ನೀರು ಹರಿಸುತ್ತಿರುವುದು ಈ ಸರಕಾರ ಜನಹಿತವನ್ನು ಸಂಪೂರ್ಣ ಮರೆತಿರುವುದಕ್ಕೆ...

ಕಾವೇರಿ ವಿವಾದ; ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿರುವ ತಮಿಳುನಾಡು ಸರ್ಕಾರ

ಚೆನ್ನೈ : ಕಾವೇರಿ ಜಲ ವಿವಾದದ ಮಧ್ಯೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ತಮಿಳುನಾಡು ಸರ್ಕಾರ ಸರ್ವಪಕ್ಷ ಸಂಸದರ ನಿಯೋಗ ಕರೆದೊಯ್ಯಲು ತೀರ್ಮಾನಿಸಿದೆ. ಕಾವೇರಿ ಜಲ...

ಪ್ರಧಾನಿ ನರೇಂದ್ರ ಮೋದಿ 73 ನೇ ಜನ್ಮದಿನ; ನಾಯಕರಿಂದ ಶುಭಾಶಯಗಳ ಮಹಾಮಳೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ವಿವಿಧ ವಲಯಗಳ ನಾಯಕರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ....

ಕೋಳಿಫಾರಂ ನಲ್ಲಿ ನೇಪಾಳದ ನಾಲ್ವರು ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರು ಸೆರಗಿನಲ್ಲೇ ಇರುವ ದೊಡ್ಡಬಳ್ಳಾಪುರ ಬಳಿ ದಾರುಣ ಘಟನೆ ನಡೆದಿದೆ. ದೊಡ್ಡಬೆಳವಂಗಲ ಹೋಬಳಿಯ ಹೊಲೆಯರಹಳ್ಳಿ ಬಳಿಯ ಕೋಳಿಫಾರಂ ಒಂದರಲ್ಲಿ ಕೆಲಸ‌ ಮಾಡುತ್ತಿದ್ದ ನಾಲ್ವರು ಅನುಮಾನಾಸ್ಪದವಾಗಿ...

‘ಇಂದಿರಾ ಕ್ಯಾಂಟೀನ್ ಬಿಲ್ ವಿಚಾರಕ್ಕೂ ಚೈತ್ರಾ ಪ್ರಕರಣಕ್ಕೂ ಸಂಬಂಧ ಇಲ್ಲ; ಮಾಹಿತಿ ಕಲೆಹಾಕಿದ ಸಿಸಿಬಿ

ಬೆಂಗಳೂರು: ಕೋಟಿ ರೂಪಾಯಿ ಪಡೆದು ಟಿಕೆಟ್ ವಂಚನೆ ಆರೋಪಕ್ಕೆ ಗುರಿಯಾಗಿರುವ ಹಿಂದೂ ಭಾಷಣಗಾರ್ತಿ ಚಿತ್ರಾ ಕುಂದಾಪುರ ಇದೀಗ ಬಂಧನದಲ್ಲಿದ್ದು ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬಂಧನ ಸಂದರ್ಭದಲ್ಲಿ...

ಚೈತ್ರಾ ಕೇಸ್; ಹೆಜ್ಜೆ ಜಾಡು ಬೆನ್ನತ್ತಿ ಕೋಟಿ ರೂಪಾಯಿ ಆಸ್ತಿ ದಾಖಲೆ, ಝಣ-ಝಣ ಕಾಂಚಾಣ ಪತ್ತೆ ಮಾಡಿದ ರೀನಾ ಟೀಮ್

ಬೆಂಗಳೂರು: ಬೆಂಗಳೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡುವುದಾಗಿ ನಂಬಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರಿಗೆ ಸೇರಿದ್ದೆನ್ನಲಾದ ಚಿನ್ನಾಭರಣ, ನಗದು ಸಹಿತ ಆಸ್ತಿ ದಾಖಲೆಗಳನ್ನು ಪೊಲೀಸರು...

ಡೈಮಂಡ್ ಲೀಗ್ 2023: ಎರಡನೇ ಸ್ಥಾನ ಗೆದ್ದನೀರಜ್ ಚೋಪ್ರಾ

ಕಳೆದ ವರ್ಷ ಡೈಮಂಡ್ ಲೀಗ್ ಟ್ರೋಫಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಜಾವೆಲಿನ್ ಸೆನ್ಸೇಷನ್ ನೀರಜ್ ಚೋಪ್ರಾ, ಶನಿವಾರ ತಡರಾತ್ರಿ ಹೇವರ್ಡ್ ಫೀಲ್ಡ್‌ನಲ್ಲಿ ನಡೆದ ಡೈಮಂಡ್ ಲೀಗ್...

ಅಬಾಕಸ್: ರಾಷ್ಟ್ರೀಯ ಚಾಂಪಿಯನ್ ಆದ ಪೌರಕಾರ್ಮಿಕರ ಮಗ: ಸಾಧನೆಗೈದ ಸರ್ಕಾರಿ ಶಾಲಾ ಬಾಲಕ ವಸಂತ್

ದೊಡ್ಡಬಳ್ಳಾಪುರ: ತಮಿಳುನಾಡಿನ ಚೆನ್ನೈ ನಗರದ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರೀಯ ಹಂತದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ...

ಮುಖದ ಸೌಂದರ್ಯಕ್ಕೆ ಮೊಡವೆಗಳು ಅಡ್ಡಿಯೇ? ಪರಿಹಾರಕ್ಕಾಗಿ ಈ ಉಪಕ್ರಮ ಅನುಸರಿಸಿ

ಮುಖದ ಸೌಂದರ್ಯಕ್ಕೆ ಮೊಡವೆಗಳು ಅಡ್ಡಿಯಾಗುವುದು ಸಹಜ. ಮೊಡವೆಗಳಿಂದ ಮುಕ್ತರಾಗಿ ಆರೋಗ್ಯ ತ್ವಚೆ ಪಡೆಯಲು ಕೆಲವೊಂದು ಉಪಾಯಗಳನ್ನು ಅನುಸರಿಸಬಹುದು. ಪ್ರಮುಖವಾಗಿ ಜೀವನಶೈಲಿ ಬದಲಾಗಬೇಕು. ನಿಯಮಿತ ಶ್ರಮದೀಪ್ತ ಜೀವನಶೈಲಿ, ಸರಿಯಾದ...

ಪೊಲೀಸ್ ವ್ಯವಸ್ಥೆಗೆ ಮತ್ತೆ ಸರ್ಜರಿ; ಮತ್ತೆ 93 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆಯಾ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ಹಲವು ಠಾಣೆಗಳ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ...

ಸುಧಾಕರರನ್ನು ಸಚಿವ ಸ್ಥಾನದಿಂದ ಕೈಬಿಡಿ: ಸಿ.ಟಿ.ರವಿ

ಬೆಂಗಳೂರು: ದಲಿತರ ಆಸ್ತಿ ಕಬಳಿಸಿ ದೌರ್ಜನ್ಯ ನಡೆಸಿದ್ದಾರೆಂದು ಕಾಂಗ್ರೆಸ್ ಸಚಿವ ಡಿ.ಸುಧಾಕರ್ ಅವರ ಮೇಲೆ ದೂರು ದಾಖಲಾಗಿದೆ. ಸಚಿವರ ಮೇಲೆ ದೂರು ದಾಖಲಾಗಿ ಮೇಲ್ನೋಟಕ್ಕೆ ಸತ್ಯವಿದೆ ಎಂದು...

ರೈತರನ್ನು ಆತ್ಮಹತ್ಯೆಗೆ ದೂಡುವುದು ಕರ್ನಾಟಕದ ಮಾದರಿಯೇ? ಸರ್ಕಾರಕ್ಕೆ ಹೆಚ್ಡಿಕೆ ತರಾಟೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೃಷಿ ಮತ್ತು ಕಂದಾಯ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ಭಾರತದ ಪ್ರಜೆಗಳಾದ ನಾವು: 500 ಶಾಲಾ ಮಕ್ಕಳೊಂದಿಗೆ ಸಂವಿಧಾನ ಓದು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ:ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು...

ಟಿಕೆಟ್ ರಾಕೆಟ್ ಕೋಲಾಹಲ; ಪೊಲೀಸ್ ವಶದಲ್ಲಿದ್ದಾಗಲೇ ಕುಸಿದು ಬಿದ್ದ ಚೈತ್ರಾ

ಬೆಂಗಳೂರು: ಟಿಕೆಟ್ ರಾಕೆಟ್ ಪ್ರಕರಣದ ತನಿಖೆ ರೋಚಕ ಘಟ್ಟದಲ್ಲಿದ್ದು ಸಿಸಿಬಿ ಪೊಲೀಸರ ತನಿಖೆ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಈ ನಡುವೆ ಸಿಸಿಬಿ ವಶದಲ್ಲಿರುವ ಪ್ರಮುಖ ಆರೋಪಿ ಚೈತ್ರಾ...

ಫಲಿತಾಂಶದ ಬಗ್ಗೆ ಗಮನ ಬೇಡ ಪ್ರಯತ್ನದ ಕಡೆಗೆ ಇರಲಿ; ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ಕ್ರೀಡೆ, ಶಿಕ್ಷಣದಲ್ಲಿ ಯಶಸ್ಸು ಗಳಿಸಲು ನಿರಂತರ ಅಭ್ಯಾಸ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ‌ಸಾಧಿಸಲು ಶೇ.೧೦೦ರಷ್ಟು ಪ್ರಯತ್ನಪಡಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ...

ಗಣೇಶೋತ್ಸವಕ್ಕೆ ತಯಾರಿ; ದೊಡ್ಡಬಳ್ಳಾಪುರ ಪೋಲೀಸರಿಂದ ಶಾಂತಿಸಭೆ

ದೊಡ್ಡಬಳ್ಳಾಪುರ: ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸ್ಥಳೀಯ...

KSRTCಗೆ ‘ಅತ್ಯುತ್ತಮ ಉದ್ಯೋಗದಾತ ಹಾಗೂ ಅತ್ಯುತ್ತಮ ಸುರಕ್ಷಾ ಉಪಕ್ರಮ ಅನುಷ್ಠಾನ’ ಪ್ರಶಸ್ತಿ

ಮುಂಬೈ: ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೊಳಪಟ್ಟಿರುವ ರಾಜ್ಯ ಸಾರಿಗೆ ಸಂಸ್ಥೆ (KSRTCಸಿ) ಗೆ ಸಾಲು ಪ್ರಶಸ್ತಿಗಳು ಸಿಗುತ್ತಿವೆ. ಇದೀಗ ಕಾಮಕಾಜಿ ಬಿ2ಬಿ ಮೀಡಿಯಾ ವತಿಯಿಂದ ನೀಡಲಾಗುತ್ತಿರುವ ಪ್ರತಿಷ್ಠಿತ ಪ್ರಶಸ್ತಿಯೂ...

ಕೆಂಗೇರಿ ಉಪನಗರದ ಬಸ್ ನಿಲ್ದಾಣ ಜನವರಿಯಲ್ಲಿ ಲೋಕಾರ್ಪಣೆ:

ಬೆಂಗಳೂರು: ಕೆಂಗೇರಿ ಉಪನಗರದ ಬಸ್ ನಿಲ್ದಾಣವನ್ನು ಜನವರಿ ತಿಂಗಳಲ್ಲಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು. ಶಾಸಕ ಎಸ್.ಟಿ. ಸೋಮಶೇಖರ್ ಅವರ ಕೋರಿಕೆ...