Month: October 2023

ಐ ಫೋನ್ ಕದ್ದಾಲಿಕೆ ಗುಮ್ಮಾ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ದೆಹಲಿ: ಕೆಲ ಸಮಯದ ಹಿಂದೆ ಫೇಗಾಸಿಸ್ ಹಗರಣ ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿತ್ತು. ಇದೀಗ ಐ ಫೋನ್ ಕದ್ದಾಲಿಕೆ ಗುಮ್ಮಾ ಮತ್ತೊಮ್ಮೆ ರಾದಾಂತಕ್ಕೆ ಕಾರಣವಾಗಿದೆ. 'ಸರ್ಕಾರಿ ಪ್ರಾಯೋಜಿತ...

ಈ ಬಾರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ; ಇಲ್ಲಿದೆ ಪುರಸ್ಕೃತರ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಬಾರಿ 68 ಮಂದಿಗೆ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ...

ಮಂಗಳೂರು-ಉಡುಪಿ ಜಿಲ್ಲೆಗಳಲ್ಲಿ ಐಟಿ ದಾಳಿ: ಆಭರಣ ಉದ್ಯಮಿಗಳಿಗೆ ಶಾಕ್

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆಭರಣ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಮಂಗಳವಾರ ಬೆಳ್ಳಂಬೆಳಿಗ್ಗೆ ಹಲವು ಆಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು...

KSRTC ಬಸ್ಸಿಗೆ ಬೆಂಕಿ ಹಚ್ಚಿ ಪುಂಡಾಟ; ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಿಸಲು ಎಂಇಎಸ್ (MES) ಸಂಘಟನೆ ತಯಾರಿ ನಡೆಸಿರುವಂತೆಯೇ, ಮಹಾರಾಷ್ಟ್ರದಲ್ಲಿ ಕರ್ನಾಟಕ ಸರ್ಕಾರಿ ಬಸ್ಸಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪುಂಡಾಟ...

ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ನಿಂತಿಲ್ಲ; ಸರ್ಕಾರದ ವಿರುದ್ದ ಬಿಜೆಪಿ ಟೀಕಾಸ್ತ್ರ

ಬೆಂಗಳೂರು: ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಸರ್ಕಾರ ನಿಲ್ಲಿಸಿಲ್ಲ. ಇದೊಂದು ಎಟಿಎಂ ಸರಕಾರ; ಇದೊಂದು ಲೂಟಿ ಸರಕಾರ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್...

ಬರ ಪರಿಸ್ಥಿತಿ ಅಧ್ಯಯನ ಹೆಸರಲ್ಲಿ BJPಯ 17 ತಂಡಗಳಿಂದ 33 ಜಿಲ್ಲೆಗಳಲ್ಲಿ ಪ್ರವಾಸ 

ಬೆಂಗಳೂರು: ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ 33 ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್...

ಕಾಂಗ್ರೆಸ್ ಪಾಳಯದಲ್ಲಿ ಜಾರಕಿಹೊಳಿ ಹೇಳಿಕೆಯ ಕೋಲಾಹಲ

ಬೆಂಗಳೂರು: ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಳಸಿರುವ ಪದವನ್ನು...

KSRTC ನೌಕರರಿಗೆ ಬಂಪರ್.. ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತ 10 ಲಕ್ಷ ರೂಪಾಯಿಗೆ ಹೆಚ್ಚಳ

ಬೆಂಗಳೂರು: ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು...

ಪ್ಯಾರಾ ಏಷ್ಯನ್‌ ಗೇಮ್ಸ್‌ 2023: ಬೆಂಗಳೂರಿನ ವಿದ್ಯಾರ್ಥಿನಿಯರಿಗೆ ಚಿನ್ನದ ಸಾಧನೆ

ಬೆಂಗಳೂರು: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 2023 ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಪ್ರಥಮ ದರ್ಜೆ ಕಾಲೇಜಿನ...

ದಸರಾ ಅವಧಿಯಲ್ಲಷ್ಟೇ ವಿಶೇಷ ಬಸ್ ಟಿಕೆಟ್ ದರ ಹೆಚ್ಚಳ; ಸೀಮಿತ ಅವಧಿ ನಂತರ ಯಥಾಸ್ಥಿತಿ.. ಟಿಕೆಟ್ ದರ ವ್ಯತ್ಯಾಸದ ಟ್ವೀಟಾಸ್ತ್ರಕ್ಕೆ KSRTC ಸ್ಪಷ್ಟನೆ

ರಾಜಧಾನಿ-ಸಾಂಸ್ಜೃತಿಕ ನಗರಿ ನಡುವೆ ದಸರಾ ಸಂದರ್ಭ ಸೀಮಿತ ಅವಧಿಗಷ್ಟೇ KSRTC ಪ್ರಯಾಣ ದರ ಏರಿಕೆ ಮಾಡಲಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ‌.  ಬೆಂಗಳೂರು: KSRTC ದರ ಹೆಚ್ಚಳ ಮಾಡಲಾಗಿದೆ...

ಕಲಮಸ್ಸೆರಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಸಂಭವಿಸಿರುವ ಸರಣಿ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಭಾನುವಾರ ಬೆಳಿಗ್ಗೆ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಕಾರ್ಯಕ್ರಮ ಸಂದರ್ಭದಲ್ಲಿ ಸರಣಿ...

ಸಾಲಬಾಧೆ? ಬಡ ಕಾರ್ಮಿಕನ ಸಾವಿಗೆ ಕಾರಣವಾದ ಸಾಲದ ಶೂಲ..

ದೊಡ್ಡಬಳ್ಳಾಪುರ: ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ. ಮೃತಪಟ್ಟವರನ್ನು ರಘುನಾಥಪುರ ನಿವಾಸಿ ಗಂಗರಾಜು...

‘ಶಕ್ತಿ’ V/s ಜೇಬುಕಳ್ಳತನ’; ಬಿಜೆಪಿಗೆ ಧನ್ಯವಾದ ಎಂದ ಕಾಂಗ್ರೆಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ;ಶಕ್ತಿ' ಜಟಾಪಟಿ ಜೋರಾಗಿ ಸಾಗಿದೆ. ರಾಜ್ಯ ಸಾರಿಗೆ ಸಂಸ್ಥೆ (KSRTC) ಸಾಮಾನ್ಯ ಬಸ್‌ಗಳ ದರವನ್ನೂ ನಾಲ್ಕೇ ತಿಂಗಳಲ್ಲಿ ಶೇ.20ರಷ್ಟು ಏರಿಕೆ...

ಮೇಕೆದಾಟು ಯೋಜನೆ: ತಪ್ಪು ಮಾಹಿತಿ ಹರಿಬಿಟ್ಟರೇ ಸಿಎಂ? ಸಿದ್ದರಾಮಯ್ಯರಿಗೆ ಕೇಂದ್ರದ ತರಾಟೆ

ಬೆಂಗಳೂರು: ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ತಿಳಿದಿದ್ದರೂ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿತಪ್ಪು ಮಾಹಿತಿಗಳ ಸರಣಿಯನ್ನೇ ಸಿಎಂ ಸಿದ್ದರಾಮಯ್ಯ ಹರಿಬಿಟ್ಟಂತೆ ತೋರುತ್ತದೆ...

ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ: ರಾಜ್ಯದ 70ಕ್ಕೂ ಹೆಚ್ಚು ಕಡೆ ​ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಿಗ್ಗೆಯೇ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ರಾಜ್ಯಾದ್ಯಂತ ಏಕಕಾಲದಲ್ಲಿ 70ಕ್ಕೂ ಹೆಚ್ಚು ಕಡೆ ​ಲೋಕಾಯುಕ್ತ ಅಧಿಕಾರಿಗಳು ದಾಳಿ...

ಕಲಮಸ್ಸೆರಿ ಸ್ಫೋಟದ ಪ್ರತಿಧ್ವನಿ; ಕರ್ನಾಟಕದಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳದ ಕಲಮಸ್ಸೆರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸಂಭವಿಸಿದ ಸರಣಿ ಸ್ಫೋಟದ ನಂತರ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಬೆಳಿಗ್ಗೆ ಕ್ರೈಸ್ತ ಸಮುದಾಯದ ಧಾರ್ಮಿಕ...

ವಿಜಿಯನಗರಂ ರೈಲು ದುರಂತ; ಸಾವಿನ ಸಂಖ್ಯೆ 13ಕ್ಕೆ ಏರಿಕೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಿಯನಗರಂ ಬಳಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಭವಿಸಿದ ಈ ದುರಂತದಲ್ಲಿ 50...

ನೇಮಕಾತಿ ಪರೀಕ್ಷಾ ಅಕ್ರಮ; ವಸೂಲಿ ಹಣದಲ್ಲಿ ‘ಕೈ’ ಹೈಕಮಾಂಡ್ ಪಾಲೆಷ್ಟು? ಬಿಜೆಪಿ ಪ್ರಶ್ನೆ

ಬೆಂಗಳೂರು: ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷಾ ಅಕ್ರಮ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣ ಇದೀಗ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿಗೂ ಕಾರಣವಾಗಿದೆ....

ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

ಲಖನೌ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಜಯಭೇರಿ ಭಾರಿಸಿರುವ ಭಾರತ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ಇಂಗ್ಲೆಂಡ್ ವಿರುದ್ಧ ಜಯಗಳಿಸಿರುವ ಟೀಮ್...

You may have missed