Month: October 2023

ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ರಾಷ್ಟ್ರಪತಿ ಮುರ್ಮು

ಚೆನ್ನೈ: ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಇಂಡಿಯನ್ ಮ್ಯಾರಿಟೈಮ್ ವಿಶ್ವವಿದ್ಯಾಲಯದ 8 ನೇ ಘಟಿಕೋತ್ಸವವನ್ನು...

ಭಾರತವು 6G ತಂತ್ರಜ್ಞಾನದಲ್ಲಿ ಪ್ರವರ್ತಕನಾಗಿ ಹೊರಹೊಮ್ಮುತ್ತಿದೆ; ಪ್ರಧಾನಿ ಮೋದಿ

ನವ ದೆಹಲಿ: ಭಾರತವು 6G ತಂತ್ರಜ್ಞಾನದಲ್ಲಿ ಪ್ರವರ್ತಕನಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಭಾರತೀಯ ಮೊಬೈಲ್ ಕಾಂಗ್ರೆಸ್ (IMC) ನಲ್ಲಿ ಮಾತನಾಡಿದ...

ತೆಲಂಗಾಣ ಕದನ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ

ನವದೆಹಲಿ: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಪಟ್ಟಿಯನ್ನು ಬಿಡುಗಡೆ ಮಾಡಲು ಪಕ್ಷ ಕಸರತ್ತು ನಡೆಸುತ್ತಿದೆ. ಪಕ್ಷದ ಮುಖ್ಯಸ್ಥ...

ಚಂದ್ರಗ್ರಹಣ.. ಈ ರಾಶಿಯವರಿಗೆ ಶುಭ..!

ಬೆಂಗಳೂರು: ಈ ವರ್ಷದ ಕೊನೆಯ ಗ್ರಹಣ ಶನಿವಾರ (ಅಕ್ಟೋಬರ್ 28) ಸಂಭವಿಸಲಿದೆ. ಚಂದ್ರ ಗ್ರಹಣವು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಗೋಚರಿಸಲಿದೆ. ಭಾರತದಲ್ಲಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ...

‘ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್’ ಚಿತ್ರದ ಫಸ್ಟ್ ಲುಕ್ ಅನಾವರಣ

1980 ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕಬಡ್ಡಿ ಆಟಗಾರನ ನೈಜ ಕಥೆಯನ್ನು ಆಧರಿಸಿದ ಬಹು ನಿರೀಕ್ಷಿತ ಚಲನಚಿತ್ರದ ಒಂದು ನೋಟವನ್ನು ಒದಗಿಸುವ 'ಅರ್ಜುನ್ ಚಕ್ರವರ್ತಿ: ಜರ್ನಿ ಆಫ್...

ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ; ಭಾರತೀಯ ಯೋಧರಿಂದ ಗುಂಡಿನ ಪ್ರತ್ಯುತ್ತರ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ ಮತ್ತೆ ಮುಂದುವರಿದಿದೆ. ಜಮ್ಮುವಿನ ಅರ್ನಿಯಾ ಮತ್ತು ಆರ್​.ಎಸ್.ಪುರ ಸೆಕ್ಟರ್​ಗಳ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್​ಎಫ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಅಪ್ರಚೋದಿತ...

ನವಿಲು ಗರಿ ಬಳಸುವ ಮೌಲ್ವಿಗಳ ವಿರುದ್ದವೂ ಕ್ರಮ ಕೈಗೊಳ್ಳಿ; ಬಿಜೆಪಿ ಶಾಸಕರ ಆಗ್ರಹ

ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ನಂತರ, ಹುಲಿ ಉಗುರು ಹೊಂದಿದ್ದಾರೆಂಬ ಆರೋಪದಲ್ಲಿ ಗಣ್ಯರನೇಕರು ಅರಣ್ಯ ಇಲಾಖೆಯ ಅಧಿಕಾರಿಗಳ...

ಸಿಎಂಗೆ ನಾನೇ ವಿಲನ್’; ಸಿದ್ದುಗೆ ಹೆಚ್ಡಿಕೆ ಗುದ್ದು

ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

ಚಿಕ್ಕಬಳ್ಳಾಪುರ ಅಫಘಾತ; ಮೃತರ ಬಂಧುಗಳಿಗೆ ತಲಾ 2 ಲಕ್ಷ ರೂ ಪರಿಹಾರ

ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ಪರಿಹಾರ ಪ್ರಕಟಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,...

ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ: ಯಾಕೆ ಗೊತ್ತಾ?

ಬೆಂಗಳೂರು: ಜೀವಬೆದರಿಕೆ ಹಿನ್ನಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಪ್ರಮುಖರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಕೆಲವು ದುಷ್ಕರ್ಮಿಗಳಿಂದ...

ಹುಲಿ ಉಗುರು ಪ್ರಕರಣ: ಚಿಕ್ಕಮಗಳೂರಿನ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಹೊಂದಿದ ಆರೋಪದಲ್ಲಿ ಬಿಗ್ ಬಾಸ್ ರಿಯಾಲಿಟಿ ಷೋ ಸ್ಪರ್ಧಿ ಸಂತೋಷ್ ಬಂಧನವಾಗುತ್ತಿದ್ದಂತೆಯೇ ರಾಜ್ಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹಲವು ಗಣ್ಯರು ಹುಲಿ ಉಗುರಿನ ಆಕಾರದ...

‘ತಲೆತಗ್ಗಿಸುವ ಯಾವ ಕೆಲಸ ಮಾಡೋದಿಲ್ಲ!; ಜಗ್ಗೇಶ್

ಬೆಂಗಳೂರು: ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ದಿ ಸೆಲೆಬ್ರೆಟಿಗಳಲ್ಲಿ ನಡುಕ ಉಂಟಾಗಿದೆ. ಇದೇ ವೇಳೆ, ನಟರಾದ ದರ್ಶನ, ಜಗ್ಗೇಶ್, ನಿಖಿಲ್, ರಾಕ್ ಲೈನ್ ವೆಂಕಟೇಶ್...

ಅಮೆರಿಕದಲ್ಲಿ ಗುಂಡಿನ ದಾಳಿ 22 ಮಂದಿ ಸಾವು

ಅಮೆರಿಕದಲ್ಲಿ ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಲೆವಿಸ್ಟನ್​ನಲ್ಲಿರುವ...

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; 12 ಮಂದಿ ಸಾವು

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ನಸುಕಿನ ವೇಳೆ ಚಿಕ್ಕಬಳ್ಳಾಪುರ ಹೊರ ವಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಲಾರಿ ಹಾಗೂ ಟಾಟಾ...

ಸಿನಿ ಲೋಕದ ಗಣ್ಯರನ್ನೂ ಪರಚಿದ ‘ಹುಲಿ ಉಗುರು’ ಪ್ರಕರಣ

ಬೆಂಗಳೂರು: ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ದಿ ಸೆಲೆಬ್ರೆಟಿಗಳಲ್ಲಿ ನಡುಕ ಉಂಟಾಗಿದೆ. ಇದೇ ವೇಳೆ, ನಟರಾದ ದರ್ಶನ, ಜಗ್ಗೇಶ್, ನಿಖಿಲ್, ರಾಕ್ ಲೈನ್ ವೆಂಕಟೇಶ್...

ಪಂಚರಾಜ್ಯ ಸಮರ: ತೆಲಂಗಾಣದಲ್ಲಿ ನವೆಂಬರ್ ಮೊದಲ ವಾರ ರಾಹುಲ್ ಪ್ರಚಾರ

ತೆಲಂಗಾಣ: ನವೆಂಬರ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ತೆಲಂಗಾಣದಲ್ಲಿ ಪ್ರಚಾರ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಭೇಟಿಯ ನಿಖರವಾದ ವೇಳಾಪಟ್ಟಿಯನ್ನು ಕಾಂಗ್ರೆಸ್ ಇನ್ನೂ ದೃಢೀಕರಿಸಲಾಗಿಲ್ಲ, ಈ ಹಂತದಲ್ಲಿ...

ಕರ್ನಾಟಕಕ್ಕೆ ಒಂದು ಭಾಗ, ಕೇರಳಕ್ಕೆ ಇನ್ನೊಂದು ಭಾಗ? ಜೆಡಿಎಸ್ ಅಸ್ತಿತ್ವ ಬಗ್ಗೆ ಡಿಕೆಶಿ ವ್ಯಂಗ್ಯ

ಬೆಂಗಳೂರು: "ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ" ಎಂದು...

ಪಕ್ಷಾಂತರ ಪರ್ವ; ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ...

ಹುಲಿ ಉಗುರು ವಿವಾದ; ದರ್ಶನ್ ವಿರುದ್ದವೂ ಕ್ರಮ ಸಾಧ್ಯತೆ: ಸಚಿವ ಖಂಡ್ರೆ ಹೇಳಿದ್ದು ಹೀಗೆ

ನಕಲಿ ಆಧಾರ್ ಕಾರ್ಡ್ ಕೇಸ್; ಸಂಫೂರ್ಣ ಜಾಲ ಬೇಧಿಸಲು ಉನ್ನತ ಮಟ್ಟದ ತನಿಖೆ ಅಗತ್ಯ

ಬೆಂಗಳೂರು: ಸಚಿವ ಭೈರತಿ ಸುರೇಶ್ ಆಪ್ತರ ನಕಲಿ ಆಧಾರ್ ಕಾರ್ಡ್ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದಿನ ಜಾಲವನ್ನು ಭೇದಿಸಿ ಪೂರ್ಣ ಜಾಲವನ್ನು ಬಂಧಿಸಲು ಸೂಚಿಸಬೇಕು ಎಂದು...

You may have missed