Month: October 2023

ಕರಾವಳಿ ಸಹಿತ ರಾಜ್ಯದಲ್ಲಿ ಅ.16 ರಿಂದ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರ...

ಹಮಾಸ್ ಉಗ್ರರನ್ನು ಬೆಂಬಲಿಸಿದ್ದ ಮಂಗಳೂರು ವ್ಯಕ್ತಿ ಅಂದರ್

ಮಂಗಳೂರು: ಇಸ್ರೇಲ್ ನಲ್ಲಿ‌ ನರಮೇಧ ನಡೆಸಿದ ಹಮಾಸ್ ಉಗ್ರರ ಪರವಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲದಲ್ಲಿ ಹರಿಯಬಿಟ್ಟಿರುವ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಿವಾಸಿ ಜಾಕಿರ್...

ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಜಯ; ಭಾರತಕ್ಕೆ ಸತತ 8ನೇ ಗೆಲುವು

ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಜಯಗಳಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ...

ಅಂತರಾಷ್ಟ್ರೀಯ ಒಲಿಂಪಿಕ್ಸ್‌ಗೆ ಜನಪ್ರಿಯ ಕ್ರಿಕೆಟ್ ಸೇರ್ಪಡೆ

ದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಕೂಟವಾದ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಂಡಿದೆ. ಈ ಮೂಲಕ 128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಜನಪ್ರಿಯ ಕ್ರಿಕೆಟ್ ಸೇರ್ಪಡೆಗೊಂಡಿದೆ.. ಈ ಬಗ್ಗೆ ಅಂತರಾಷ್ಟ್ರೀಯ...

ತೆಲಂಗಾಣ ಕದನ: 119 ಅಸೆಂಬ್ಲಿ ಸ್ಥಾನಗಳ ಪೈಕಿ 70 ಸ್ಥಾನಗಳಿಗೆ ಕಾಂಗ್ರೆಸ್ ಚೌಕಾಸಿ

ನವದೆಹಲಿ: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ತೆಲಂಗಾಣ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಆಪರೇಷನ್ ಅಜಯ್: ಇಸ್ರೇಲ್‌ನಿಂದ 235 ಭಾರತೀಯರನ್ನು ಕರೆತಂದ ಎರಡನೇ ವಿಮಾನ

ದೆಹಲಿ: ಹಮಾಸ್ ದಾಳಿ ನಂತರ ಇಸ್ರೇಲ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ, 'ಆಪರೇಷನ್ ಅಜಯ್' ಅಡಿಯಲ್ಲಿ ಎರಡನೇ ವಿಮಾನವು 235 ಭಾರತೀಯ ಪ್ರಜೆಗಳನ್ನು ಯಶಸ್ವಿಯಾಗಿ ನವದೆಹಲಿಗೆ ಕರೆತಂದಿದೆ. ವಿದೇಶಾಂಗ...

ಮಧ್ಯ ಪ್ರಾಚ್ಯ ಸಂಘರ್ಷ: ಇಸ್ರೇಲಿಗಳಿಂದ 14 ಪ್ಯಾಲೆಸ್ಟೀನಿಯನ್ನರ ಹತ್ಯೆ

ತುಲ್ಕರ್ಮ್: ಮಧ್ಯ ಪ್ರಾಚ್ಯ ಸಂಘರ್ಷ ಸಂಕೀರ್ಣ ಸ್ಥಿತಿ ತಲುಪಿದ್ದು ಇಸ್ರೇಲಿ ಸೇನೆ 14 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿದೆ. ಪಶ್ಚಿಮ ದಂಡೆಯಾದ್ಯಂತ ಹಲವಾರು ನಗರಗಳಲ್ಲಿ ಇಸ್ರೇಲಿ ಪಡೆಗಳೊಂದಿಗಿನ ಘರ್ಷಣೆಯಲ್ಲಿ...

ಮೈಸೂರು ದಸರಾ ಮತ್ತು ರಜೆಗಳ ಪ್ರಯುಕ್ತ KSRTC ವಿಶೇಷ ವ್ಯವಸ್ಥೆ

ಬೆಂಗಳೂರು: ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ಹಾಗೂ ರಜೆಗಳ...

ಮುಜರಾಯಿ ದೇಗುಲ ಅರ್ಚಕರಿಗೆ, ನೌಕರರಿಗೆ ಬಂಪರ್..

ಬೆಂಗಳೂರು: ರಾಜಯದ ಮುಜರಾಯಿ ಇಲಾಖಾ ವ್ಯಾಪ್ತಿಯ ದೇಗುಲಗಳಲ್ಲಿ ಹಿರಿಯ ನಾಗರೀಕರಿಗೆ ದೇವತಾ ಕೈಕರ್ಯ ಸುಲಭವಾಗಲಿದೆ. ಮಹತ್ವದ ನಿರ್ಧಾರದಲ್ಲಿ, 65 ವರ್ಷ ಮೇಲ್ಟಟ್ಟ ಹಿರಿಯ ನಾಗರೀಕರಿಗೆ ದೇವಸ್ಥಾನಗಳಲ್ಲಿ ಸರತಿಯಲ್ಲಿ...

ಐಟಿ ದಾಳಿ ವೇಳೆ ‘ಕೈ’ ಆಪ್ತನ ಮನೆಯಲ್ಲಿ 42 ಕೋಟಿ ರೂ ಪತ್ತೆ..! ಇದು ಯಾರಿಗೆ ಸೇರಿದ್ದು ಎಂದು ಸಿದ್ದು-ಡಿಕೆಗೆ ರವಿ ಪ್ರಶ್ನೆ

ಬೆಂಗಳೂರು: ಅಂದು ಬಿಜೆಪಿ ಮೇಲೆ ಕಾಂಗ್ರೆಸ್ ನಾಯಕರು 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಕಾಂಗ್ರೆಸ್ ನಾಯಕರ ಆಪ್ತನ ಮನೆಯಲ್ಲಿ ಬರೋಬ್ಬರಿ...

ಕಾವೇರಿ ಕಿಚ್ಚು: ದಸರಾ ಹಬ್ಬದ ದಿನ ಎಲ್ಲ ರಸ್ತೆಗಳು ಬಂದ್

ವೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಅಧಿವೇಶನ ಕರೆದು ನೀರು ನಿಲ್ಲಿಸುವ ನಿರ್ಣಯ ಮಂಡಿಸದಿದ್ದರೆ. ದಸರಾ ಹಬ್ಬದ ದಿನ ಎಲ್ಲ ರಸ್ತೆಗಳ ಬಂದ್ ಚಳುವಳಿ ನಡೆಸುವುದಾಗಿ.ಕರ್ನಾಟಕ ಜಲಸಂರಕ್ಷಣಾ ಸಮಿತಿ...

ಪಕ್ಷಾಂತರ ಪರ್ವ: ಕಾಂಗ್ರೆಸ್ ಗರಡಿಯತ್ತ ಕಮಲ ನಾಯಕರ ಪರೇಡ್..

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಇರುವಂತೆಯೇ ರಾಜಕೀಯ ವಲಯದಲ್ಲಿ ವಿದ್ಯಮಾನಗಳು ಗರಿಗೆದರಿವೆ. ಇದೇ ವೇಳೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವುದು...

ಈರುಳ್ಳಿ ಬೆಲೆ ಕುಂಠಿತ; ಮತ್ತೆ ಬೆಲೆ ಏರಿಕೆಯಾ ಆತಂಕ

ಬೆಂಗಳೂರು: ಕೆಲವು ತಿಂಗಳ ಹಿಂದಷ್ಟೇ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇತ್ತೀಚೆಗಷ್ಟೇ ಸಹಜ ಸ್ಥಿತಿಗೆ ಮರಳಿತ್ತು. ಇದೀಗ ಮತ್ತೆ ಈರುಳ್ಳಿ ದರ ಹೆಚ್ಚಳದ ಆತಂಕ ಎದುರಾಗಿದೆ. ದೇಶದ ಈರುಳ್ಳಿ...

ತೆರಿಗೆ ವಂಚಕರ ಬೆನ್ನತ್ತಿದ ಐಟಿ; ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ದಾಳಿ

ಬೆಂಗಳೂರು: ತೆರಿಗೆ ವಂಚಕರ ಬೆನ್ನತ್ತಿರುವ ಆದಾಯ ತೆರಿಗೆ ಇಲಾಖಾಧಿಕಾರಿಗಳು ಬೆಂಗಳೂರಿನಲ್ಲಿ ಇಂದು ಮತ್ತೊಮ್ಮೆ ಅಖಾಡಕ್ಕಿಳಿದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ...

ಪ್ರೀತಿ ಪಾಶಕ್ಕೆ ಬಿದ್ದ ಪುತ್ರಿ, ರೊಚ್ಚಿಗೆದ್ದ ತಂದೆ: ಮಗಳ ಕತ್ತು ಸೀಳಿ ಕೊಂದ

ತನ್ನ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿರುವ ವಿಷಯ ತಿಳಿದು ಅಕ್ರೋಶಗೊಂಡ ತಂದೆ, ಆಕೆಯ ಕತ್ತು ಸೀಳಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಬುಧವಾರ...

ವಾಸುದೇವನಹಳ್ಳಿ ಬಳಿ ಚೆಕ್ ಡ್ಯಾಂ ನಿರ್ಮಾಣ: ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುರುವಾರ ಗುದ್ದಲಿ ಪೂಜೆ ಮಾಡಲಾಯಿತು....

‘ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ’

ಬೆಂಗಳೂರು: ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ ಎಂದು ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಹೇಳಿದ್ದಾರೆಂಬ ವೇಳೆ ವೀಡಿಯೋ...

ರೈತರಿಗೆ ಮತ್ತೊಮ್ಮೆ ಕಾವೇರಿ ಆಘಾತ; ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಲು ಆದೇಶ

ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿದೆ. ಈ ಆದೇಶದಿಂದ...