Month: November 2023

ಉತ್ತರಕಾಶಿ ದುರಂತ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು ವೀಡಿಯೋ ಲಬ್ಯ

ದೆಹಲಿ: ಉತ್ತರಕಾಶಿಯಲ್ಲಿ ಸುರಂಗ ಕುಸಿದು ಕಾರ್ಮಿಕರು ಸುರಂಗದೊಳಗೆ ಸಿಲುಕಿರುವ ಘಟನೆ ಇಡೀ ದೇಶವನ್ನು ಆತಂಕಕ್ಕೀಡುಮಾಡಿದೆ. ಉತ್ತರಖಂಡ್ ರಾಜ್ಯದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯ...

ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ. ಸತತ 7 ತಾಸು ದಾಖಲೆ ಪರಿಶೀಲನೆ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರದ ತಾಲ್ಲೂಕು ಕಚೇರಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ (ಎಡಿಎಲ್‌ಆರ್) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ...

ICC ಕ್ರಿಕೆಟ್ ಸಾಧಕರ ತಂಡ ಪ್ರಕಟ; ಭಾರತದ 6 ಆಟಗಾರು, ಚಾಂಪಿಯನ್ ಆಸಿಸ್‌ನಿಂದ ಕೇವಲ ಇಬ್ಬರು ಆಯ್ಕೆ

ದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ತನ್ನ ವಿಶ್ವಕಪ್ ಸಾಧಕರ ಪಟ್ಟಿಯನ್ನೊಳಗೊಂಡ ತಂಡವನ್ನು ಸೋಮವಾರ ಪ್ರಕಟಿಸಿದೆ. ಈ ತಂಡದಲ್ಲಿ ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ...

ಮಂಗಳೂರಿನಲ್ಲಿ ಹೊಸ ರೂಲ್ಸ್ ಜಾರಿ; ಈ ಪ್ರದೇಶದಲ್ಲಿ ವಾಹನಗಳಲ್ಲಿ ಹಾರ್ನ್ ನಿಷೇಧ.. ಉಲ್ಲಂಘಿಸಿದರೆ ದುಬಾರಿ ದಂಡ..

ಮಂಗಳೂರು: ವೇಗವಾಗಿ ಬೆಳೆಯುತ್ತಿರುವ ಬಂದರು ನಗರಿ ಮಂಗಳೂರಿನಲ್ಲಿ ಪೊಲೀಸರು ಕ್ಷಿಪ್ರ ತೀರ್ಮಾನವೊಂದನ್ನು ಪ್ರಕಟಿಸಿದ್ದಾರೆ. ಮಂಗಳೂರಿನಲ್ಲಿ ಇನ್ನು ಮುಂದೆ ವಾಹನ ಸಾವಾರು ಹಾಗೂ ಚಾಲಕರು ಎಲ್ಲೆಂದರಲ್ಲಿ, ಹೇಗೆಂದರಲ್ಲಿ ಹಾರ್ನ್...

ಮತ್ತೊಂದು ಪೋಕ್ಸೋ ಕೇಸ್; ಮುರುಘಾ ಶರಣರ ಬಂಧನ; ಹೈಕೋರ್ಟ್ ತಡೆ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೊಮ್ಮೆ ಬಂಧನಕ್ಕೊಳಗಾಗಿದ್ದಾರೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಆಧರಿಸಿ ಪೊಲೀಸರು...

ವಿಶಾಖಪಟ್ಟಣಂ ಕಡಲ ಕಿನಾರೆಯಲ್ಲಿ ಭೀಕರ ಅಗ್ನಿ ಅನಾಹುತ; 40ಕ್ಕೂ ಹೆಚ್ಚು ಬೋಟ್‌ಗಳು ಭಸ್ಮ

ವಿಶಾಖಪಟ್ಟಣಂ: ಆಂದ್ರಪ್ರದೇಶದ ವಿಶಾಖಪಟ್ಟಣಂ ಕಡಲ ಕಿನಾರೆಯಲ್ಲಿ ಮೀನುಗಾರಿಕಾ ಬೋಟ್‌ಗಳು ಲಂಗರು ಹಾಕಿದ್ದ ಪ್ರದೇಶದಲ್ಲಿ ಭೀಕರ ಅಗನಿ ಅನಾಹುತ ಸಂಭವಿಸಿದೆ. ಭಾನುವಾರ ತಡರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 40ಕ್ಕೂ...

‘ನಮ್ಮ ತಂಡ ನಮ್ಮ ಹೆಮ್ಮೆ’; ಟೀಂ ಇಂಡಿಯಾದ ಆತ್ಮಸ್ಥೈರ್ಯ ಹೆಚ್ಚಿಸಿದ ಮೋದಿ

ದೆಹಲಿ: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗಿ ಹೊರಹೊಮ್ಮುತ್ತದೆ ಎಂಬ ವಿಶ್ವಾಸ ಎಲ್ಲರಲ್ಲೂ ಇತ್ತು. ಆದರೆ ಪರಿಸ್ಥಿತಿ ವಿರುದ್ದವಾಗಿತ್ತು. ವಿಶ್ವಕಪ್ ಗೆಲ್ಲುವ ಫೇವರೇಟ್...

ವಿಶ್ವಕಪ್ ಕ್ರಿಕೆಟ್: 6ನೇ ಬಾರಿಗೆ ಸರಣಿ ಗೆದ್ದ ಆಸ್ಟ್ರೇಲಿಯಾ

ಅಹ್ಮದಾಬಾದ್: ಈ ಬಾರಿಯ ವಿಶ್ವಕಪ್ ಸರಣಿಯುದ್ದಕ್ಕೂ ಸೋಲಿಲ್ಲದ ಸರದಾರನಂತೆ ಮುನ್ನುಗ್ಗಿದ್ದ ಟೀಂ ಇಂಡಿಯಾ ಫೈನಲ್‌ನಲ್ಲಿ ಮುಗ್ಗರಿಸಿದೆ. ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ಮುಂದೆ ಶರಣಾದ ಭಾರತ ಈ ಬಾರಿಯೂ...

‘ಪೂವರಿ’ ಸಾರಥ್ಯದಲ್ಲಿ ‘ತುಡರ ಪರ್ಬೊದ ಪೊಲಬು’ ವಿಶಿಷ್ಠ ಕಾರ್ಯಕ್ರಮ

ತುಳು ಅಪ್ಪೆ ಕೂಟ ಮತ್ತು ಪೂವರಿ ಪತ್ರಿಕೆಯಿಂದ ತುಡರ ಪರ್ಬದ ಪೊಲಬು, ತುಳು ತಾಳಮದ್ದಳೆ ಕಾರ್ಯಕ್ರಮ.. ಕೃಷಿ ಸಂಸ್ಕೃತಿ ನಶಿಸುತ್ತಿದ್ದಂತೆ ಹಬ್ಬಗಳ ಸೊಗಡು ಮರೆಯಾಯಿತು ಎಂದ ಗಣ್ಯರು.....

ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿಕೆಶಿ ಎದಿರೇಟು

ಬೆಂಗಳೂರು : ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ....

ಗ್ಯಾರಂಟಿ’ ಯೋಜನೆಗಳನ್ನು ಕದ್ದು ಮೋದಿ ಚುನಾವಣೆ ಎದುರಿಸುತ್ತಿದ್ದಾರೆ: ಕಾಂಗ್ರೆಸ್ ಆರೋಪ

ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌...

ಭೀಕರ ಅಪಘಾತ: ಮೋದಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ 6 ಪೊಲೀಸರು ದುರ್ಮರಣ

ನಾಗೌರ್: ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಪೊಲೀಸ್ ಸಿಬ್ಬಙದಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ....

ಮಲಯಾಳಂ ನಟ ವಿನೋದ್ ಥಾಮಸ್ ಶವವಾಗಿ ಪತ್ತೆ

ಕೊಟ್ಟಾಯಂ: ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಶವವಾಗಿ ಪತ್ತೆಯಾಗಿದ್ದಾರೆ. ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸದ್ದ ಕಾರಿನೊಳಗೆ 45 ವರ್ಷದ ವಿನೋದ್ ಥಾಮಸ್ ಶವ ಶನಿವಾರ...

72ನೇ ಮಿಸ್‌ ಯೂನಿವರ್ಸ್‌ ಆಗಿ ನಿಕರಾಗುವಾದ ‘ಶೆಯ್ನಿಸ್ ಪಲಾಸಿಯೋಸ್’

ಎಲ್‌. ಸಾಲ್ವಡಾರ್‌ನಲ್ಲಿ ನಡೆದ 72ನೇ ಮಿಸ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ನಿಕರಾಗುವಾದ ಸುಂದರಿ ಶೆಯ್ನಿಸ್ ಪಲಾಸಿಯೋಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 90 ಕ್ಕೂ ಹೆಚ್ಚು ದೇಶಗಳಿಂದ ಸ್ಪರ್ಧಿಗಳ ಪೈಕಿ  ವಿಶ್ವ...

ಮಿಲಿಂದ್ ಸೋಮನ್, ಖುಶಾಲಿ ಕುಮಾರ್ ಅವರ ‘ಸ್ಟಾರ್ ಫಿಶ್’ ಬಗ್ಗೆ ಅಭಿಮಾನಿಗಳು ಫಿದಾ

KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

ಬೆಂಗಳೂರು: ಸಾಲು ಸಾಲು ಪುರಸ್ಕಾರಗಳ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಇದೀಗ ಮತ್ತೊಂದು ಪ್ರಶಸ್ತಿ ಮೂಲಕ ಪ್ರತಿಷ್ಠೆಯನ್ನು ಹೆಚ್ಚಿಸಿಕೊಂಡಿದೆ. ದೇಶದ ಸಾರಿಗೆ ಸಂಸ್ಥೆಗಳ...

ಹೆಚ್ಡಿಕೆ Vs ಸಿದ್ದು: ‘ಪೆನ್‌ಡ್ರೈವ್ ಬಹಿರಂಗಗೊಳಿಸಬೇಡಿ’ ಎಂದವರು ಯಾರು?’

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗೆಗಿನ ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಹೆಚ್ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪೆನ್ ಡ್ರೈವ್ ನಲ್ಲಿ...

ವಿಶ್ವಕಪ್ ಕ್ರಿಕೆಟ್ ಕ್ಲೈಮಾಕ್ಸ್; ಸರಣಿ ಶ್ರೇಷ್ಠರ ಪಟ್ಟಿಯಲ್ಲಿವೆ ಈ ಹೆಸರುಗಳು

ದೆಹಲಿ: 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಕ್ಲೈಮಾಕ್ಸ್ ಘಟ್ಟದಲ್ಲಿದ್ದು ಮೋದಿ ಕ್ರೀಡಾಂಗಣದತ್ತ ಎಲ್ಲರ ಚಿತ್ತ ನೆಟ್ಟಿದೆ. ಅದಾಗಲೇ ಸರಣಿ ಶ್ರೇಷ್ಠರು ಯಾರಾಗುತ್ತಾರೆ ಎಂಬ ಕುತೂಹಲವೂ ಎಲ್ಲರನ್ನು ಕಾಡುತ್ತಿದೆ....

‘ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು, ನಾನು ಎಲ್ಲರ ಸ್ಪೀಕರ್’; ಜಮೀರ್ ಹೇಳಿಕೆಗೆ ಯು.ಟಿ.ಖಾದರ್ ಆಕ್ಷೇಪ

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಸಚಿವ ಜಮೀರ್ ಅಹ್ಮದ್ ಅವರ ಮುಸ್ಲಿಂ ಸ್ಪೀಕರ್ ಬಗೆಗಿನ ಹೇಳಿಕೆಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....