‘ಕೈ’ ಸರ್ಕಾರದಿಂದಲೂ ಪಾರದರ್ಶಕ ಆಡಳಿತ ಮರೀಚಿಕೆ..! RTI ಕಾರ್ಯಕರ್ತರ ಆಕ್ರೋಶ ಸ್ಫೋಟ
ಬೆಂಗಳೂರು: ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಾ ಆಡಳಿತಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ದವೂ ರಾಜ್ಯದ ಜನರಲ್ಲಿ ಅನುಮಾನ ಮೂಡುವಂತಾಗಿದೆ. ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗುವಂತಹಾ...
