Month: November 2023

ವೀರ ಯೋಧರ ಜೊತೆ ದೀಪಾವಳಿ ಹಬ್ಬಆಚರಿಸಿದ ಪ್ರಧಾನಿ ಮೋದಿ

ದೆಹಲಿ : ದೇಶದ ಗಡಿ ಕಾಯುವ ವೀರ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಭಾರತೀಯ ಸೇನೆಯ...

ಬೆಚ್ಚಿ ಬಿದ್ದ ಕರಾವಳಿ; ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!

ನಾಡು ದೀಪಾವಳಿ ಸಂಭ್ರಮದಲ್ಲಿರುವಾಗಲೇ ದೇವಳ ನಗರಿ ಉಡುಪಿ ಬೆಚ್ಚಿ ಬಿದ್ದಿದೆ. ಉಡುಪಿ ಸಮೀಪದ ಮಲ್ಪೆ ಬಳಿ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಭಾನುವಾರ...

‘ಘರ್, ಜಲ, ಉಜ್ವಲ..’, ಕೇಂದ್ರದ ಸಾಧನೆಯನ್ನೇ ವೀಡಿಯೋ‌ ಮಾಡಿ ದೀಪಾವಳಿ ಶುಭಾಶಯ ಕೋರಿದ ಬಿಜೆಪಿ

ತುಳುನಾಡಿನ ‘ಸರೋವರ ಕ್ಷೇತ್ರ’ದಲ್ಲಿ ಮತ್ತೊಂದು ಪವಾಡ..! ಅನಂತಪುರ ಕ್ಷೇತ್ರದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ

ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ...

ಇಸ್ರೇಲ್ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಒಗ್ಗೂಡಬೇಕಿದೆ; ಇರಾನ್ ಕರೆ

ರಿಯಾದ್ (ಸೌದಿ ): ಮಧ್ಯಪ್ರಾಚ್ಯ ಬಿಕ್ಕಟ್ಟು ಇದೀಗ ವಿಶ್ವದ ಹಲವು ರಾಷ್ಟ್ರಗಳನ್ನು ಕೆರಳುವಂತೆ ಮಾಡಿದೆ. ಪ್ಯಾಲೆಸ್ತೀನ್ ದಾಳಿಗೆ ಪ್ರತೀಕಾರ ತೀರಿಸುತ್ತಿರುವ ಇಸ್ರೇಲ್ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಮುಗಿಬಿದ್ದಿವೆ....

ಎರ್ನಾಕುಲಂ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕೊಚ್ಚಿ: ಎರ್ನಾಕುಲಂ ಜಿಲ್ಲೆಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ ಮತ್ತೊಬ್ಬ ಗಾಯಾಳು ಮೃತಪಟ್ಟಿದ್ದು ಸಾವಿನ ಸಂಖ್ಯೆ 5ಕ್ಕೆ ಏರಿದೆ. ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್...

ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ.ಪಾಟೀಲ್ ಸಹಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಲುಕಿರುವ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಹಾಗೂ ಇತರ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಬಂಧಿತ ಆರೋಪಿಗಳಾದ ಆರ್...

54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್..

54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್.. ಈ ವರ್ಷ 6 ಭಾಷೆಗಳಲ್ಲಿನ ಬಹು ಪ್ರಕಾರಗಳ ಚಲನಚಿತ್ರಗಳ ಆಯ್ಕೆ..  ಫಿಲ್ಮ್ ಬಜಾರ್ ಶಿಫಾರಸು...

ರಶ್ಮಿಕಾ ಫೇಕ್ ಡೀಪ್ ವೀಡಿಯೋ; ದೆಹಲಿ ಪೊಲೀಸರಿಂದ ಎಫ್‌ಐ‌ಆರ್

ದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಆಕ್ಷೇಪಾರ್ಹ ವೀಡಿಯೋ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ. ಡೀಪ್‌ಫೇಕ್ ವಿಡಿಯೋ ವಿವಾದ ಬಗ್ಗೆ ದೆಹಲಿಯ ವಿಶೇಷ ಸೆಲ್ ಪೊಲೀಸ್...

BJPಯಲ್ಲಿ ವಿದ್ಯಮಾನ ಬಿರುಸು; ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಕಸರತ್ತು

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ. ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಜನರ ಚಿತ್ತ ಕೇಂದ್ರೀಕೃತವಾಗಿದೆ. ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ...

ಬಿಎಸ್‌ವೈ ಪುತ್ರ ‘ವಿಜಯೀಭವ’: ಬಿಜೆಪಿಯಲ್ಲಿ ರಣೋತ್ಸಾಹ..

ಗದಗ್: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಛಲಗಾರ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ...

ಅಪಘಾತ ರಹಿತ ಸೇವೆಗೈದ KSRTC ಚಾಲಕರಿಗೆ ಬೆಳ್ಳಿ ಪದಕ

ದೊಡ್ಡಬಳ್ಳಾಪುರ: ಐದು ವರ್ಷಗಳ ಕಾಲ ಅಪಘಾತ ರಹಿತ ಚಾಲನೆ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಚಿಕ್ಕಬಳ್ಳಾಪುರ ವಿಭಾಗದ ವ್ಯಾಪ್ತಿಯ ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರಿಗೆ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ.. ಬಿಎಸ್‌ವೈ ಪುತ್ರನಿಗೆ ಗದ್ದುಗೆ..

ಬೆಂಗಳೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿದೆ. ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ...

ಪೌರಾಡಳಿತ ಇಲಾಖೆ: 5 ಸಾವಿರ ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗೆ ಕ್ರಮ

ಬೆಂಗಳೂರು: ಪೌರಾಡಳಿತ ಇಲಾಖೆಯಿಂದ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಕಾಮಗಾರಿಗಳನ್ನು ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ‌ ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್...

ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್’ಗೆ ಓರ್ವ ಬಲಿ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ಹಿಟ್ ಅಂಡ್ ರನ್ ಗೆ ಯುವಕನೊಬ್ಬ ಬಲಿಯಾಗಿದ್ದಾನೆ. ರೈಲ್ವೆ ನಿಲ್ದಾಣದಲ್ಲಿ ಮೂಟೆ ಹೊತ್ತು ಕೂಲಿ ಕೆಲಸ ಮಾಡಿಕೊಳ್ಳುತ್ತಿದ್ದ ಮುತ್ತೂರು...

KIADB ಭೂಸ್ವಾಧೀನಕ್ಕೆ ರೈತರ ವಿರೋಧ. ಬಾಗಾಯ್ತು ದರದಂತೆ 1:4ಅನುಪಾತದಲ್ಲಿ ಪರಿಹಾರಕ್ಕೆ ಬೇಡಿಕೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ಕ್ರಮ ಅವೈಜ್ಞಾನಿಕವಾಗಿದೆ. ರೈತರ ಒಪ್ಪಿಗೆ ಪಡೆಯದೇ ಭೂಸ್ವಾಧೀನದ ನೊಟೀಸ್ ನೀಡಿ...

ಶಕ್ತಿ’ ಯೋಜನೆ.. ಸರ್ಕಾರಕ್ಕೆ ಶಹಬ್ಬಾಸ್ ಗಿರಿ, KSRTC ನಿರ್ವಾಹಕರಿಗೆ ಕಿರಿಕಿರಿ..!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಉಚಿತ ಬಸ್ ಪ್ರಯಾಣದ 'ಶಕ್ತಿ' ಯೋಜನೆ ಇಡೀ ರಾಷ್ಟ್ರದ ಗಮನ ಸೆಳೆದಿದೆ. ಕರುನಾಡಿನ ಕೋಟ್ಯಂತರ ಸ್ತ್ರೀಯಯರ ಪಾಲಿಗೆ ಆರಾಮದಾಯ ಅನ್ನಿಸಿರುವ ಈ...

ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್​ ಅಕ್ರಮ್ ಘಾಜಿ ಹತ್ಯೆ

ಇಸ್ಲಮಾಬಾದ್ : ಕುಖ್ಯಾತ ಭಯೋತ್ಪಾದಕ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್​ ಅಕ್ರಮ್ ಘಾಜಿ ಹತ್ಯೆಯಾಗಿದ್ದಾನೆ. ಈತನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌...