Month: November 2023

ಭಾರೀ ಮಳೆಗೆ ಜನ ತತ್ತರ; ಇನ್ನೂ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : :ಭಾರೀ ನಗರಿ ಬೆಂಗಳೂರು ಸೋಮವಾರ ತತ್ತರಗೊಂಡಿತ್ತು. ಇಡೀ ರಾಜಧಾನಿ ನಗರದಲ್ಲಿ ಮಳೆ ಆರ್ಭಟ ಜೋರಾಗಿತ್ತು. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವು ಬಡಾವಣೆಗಳು ಜಲಾವೃತವಾಗಿ...

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ; ಗಣ್ಯರ ಶೋಕ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ವಿಧಿವಶರಾಗಿದ್ದಾರೆ. 87 ವರ್ಷ ವಯಸ್ಸಿನ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿಯಯಲ್ಲಿ...

‘ಕನಸಿನ ಕಥೆ’ಗೆ ಜೀವ ತುಂಬಿದ ಮುಸ್ಲಿಂ ವ್ಯಕ್ತಿ; ದೇಗುಲ ನಿರ್ಮಿಸಲು ಜಮೀನನ್ನೇ ಬಿಟ್ಟುಕೊಟ್ಟ ಈ ಬಾವ ಯಾರು ಗೊತ್ತಾ?

ಬೆಂಗ್ಳೂರು ವ್ಯಕ್ತಿಯ ಕನಸಿನಲ್ಲಿ ದೇವಾಲಯ ಪತ್ತೆ.. ಕನಸಿಗೆ ಜೀವ ತುಂಬಿದ ಮುಸ್ಲಿಂ ಅಸ್ತಿಕ.. 'ಸ್ವಪ್ನದ ಕಥೆ' ಕೇಳಿ ಧಾವಿಸಿದ ಜ್ಯೋತಿಷಿಗಳು.. ಭೂಮಿ ಅಗೆದಾಗ ಸಿಕ್ತು ದೇವರ ವಿಗ್ರಹ.....

ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ನಳಿನ್‍ಕುಮಾರ್ ಕಟೀಲ್ ಸಂತಾಪ

ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ, ಅಂಗಡಿಮಾರ್ ಕೃಷ್ಣ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ...

ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ? KPSC ಪರೀಕ್ಷಾ ರಾದ್ದಾಂತಕ್ಕೆ ಆಕ್ರೋಶ

ಬೆಂಗಳೂರು: ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು...

‘ಬರ’ಕ್ಕಿಂತ JDS-BJP ಮೈತ್ರಿಯೇ ಕಾಂಗ್ರೆಸ್‌ಗೆ ದೊಡ್ಡ ಸಂಕಷ್ಟ? 

ಬೆಂಗಳೂರು: ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ ಈ ಬಗ್ಗೆ...

ಪಂಪ್‍ಸೆಟ್‍ಗೆ ರೈತರ ಸ್ವಂತ ಖರ್ಚಿನಲ್ಲಿ ಟ್ರಾನ್ಸ್ ಫಾರ್ಮರ್, ಸಲಕರಣೆ;  ಸರ್ಕಾರದ ಆದೇಶಕ್ಕೆ ಬಿಜೆಪಿ ಖಂಡನೆ

ಬೆಂಗಳೂರು: ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‍ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ...

ರೈತ ಜಾಗೃತಿಗೆ ಮುನ್ನುಡಿ; ದೆಹಲಿಯಲ್ಲಿ ಅನ್ನದಾತರ ಚಿಂತನ-ಮಂಥನ

ನವದೆಹಲಿ: ರೈತರ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನಸೆಳೆಯಲು ಹಾಗೂ ರೈತಪರ ಕ್ರಮಗಳ ಜಾರಿಗೆ ಒತ್ತಾಯಿಸಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಮಾವೇಶ ಗಮನಸೆಳೆದಿದೆ. ನವಂಬರ್...

ಪೇಜಾವರ ಶ್ರೀಗಳ ತಂದೆ ಕೃಷ್ಣ ಭಟ್ ವಿಧಿವಶ

ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ತಂದೆ ವಿಧಿವಶರಾಗಿದ್ದಾರೆ. ಪೇಜಾವರ ಶ್ರೀಗಳ ತಂದೆ ಅಂಗಡಿಮಾರ್ ಕೃಷ್ಣ ಭಟ್ ಅವರು ವಯೋ ಸಹಜ ಸ್ಥಿತಿಯಲ್ಲಿದ್ದರು...

ಸಿದ್ದರಾಮಯ್ಯ ಆಮದು ಮುಖ್ಯಮಂತ್ರಿ; ಲೆಹರ್ ಸಿಂಗ್ ಗೇಲಿ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಜೆಡಿಎಸ್‌ನಿಂದ ಕಾಂಗ್ರೆಸ್ ಆಮದು ಮಾಡಿಕೊಂಡಿರುವ ಮುಖ್ಯಮಂತ್ರಿ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಗೇಲಿ ಮಾಡಿದ್ದಾರೆ. ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಬಿಜೆಪಿ...

ಎರ್ನಾಕುಲಂ ಸ್ಫೋಟ ಪ್ರಕರಣ; ಸತ್ತವರ ಸಂಖ್ಯೆ 4ಕ್ಕೆ ಏರಿಕೆ

ಎರ್ನಾಕುಲಂ: ಕ್ರೈಸ್ತ ಧಾರ್ಮಿಕ ಕಾರ್ಯಕ್ರಮ ವೇಳೆ ಸಂಭವಿಸಿಧದ ಸರಣಿ ಬಾಂಬ್ ಸ್ಫೋಟದ ಗಾಯಾಳುಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು, ಘಟನೆಯಲ್ಲಿ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 29...

ಶಿವಮೊಗ್ಗ ಅನುಮಾನಾಸ್ಪದ ಬಾಕ್ಸ್ ಪ್ರಕರಣ: ಇಬ್ಬರ ವಶ

ಶಿವಮೊಗ್ಗ: ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ತಕರಣ ಸಂಬಂಧ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಸಿಟಿವಿ ದಾಖಲೆ ಆಧರಿಸಿ ಪತ್ತೆ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು,...

ಶಿವಮೊಗ್ಗ: ಅನುಮಾಸ್ಪದ ಬಾಕ್ಸ್‌ನಲ್ಲಿದ್ದುದು ಸ್ಫೋಟಕವಲ್ಲ ಎಂದ ಪೊಲೀಸರು

ಶಿವಮೊಗ್ಗ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವ ಎರಡು ಅನುಮಾನಾಸ್ಪದ ಬಾಕ್ಸ್‌ಗಳ ಕುರಿತಂತೆ ಎದ್ದಿರುವ ಆತಂಕ ಕೊನೆಗೂ ನಿವಾರಣೆಯಾಗಿದೆ. ಪತ್ತೆಯಾಗಿರುವ ಬಾಕ್ಸ್‌ಗಳಲ್ಲಿ ಬಾಂಬ್ ಇರಬಹುದೆಂಬ ಭೀತಿ ಕಾಡಿತ್ತು. ಈ...

ಬರ ಪರಿಹಾರ; ಕೇಂದ್ರಕ್ಕೆ ನಿಯೋಗ ಕರೆದೊಯ್ಯಲು ಸಿದ್ದ: ಸಿಎಂ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ, ಇದು ಒಂದು ಜವಾಬ್ದಾರಿಯುತ ವಿರೋಧ...

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಗುಂಡಿನ ಚಕಮಕಿ; ಅರಣ್ಯ ಸಿಬ್ಬಂದಿ ಗುಂಡಿಗೆ ಬೇಟೆಗಾರ ಬಲಿ

ಚಾಮರಾಜನಗರ: ರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದವರ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಘಟನೆ ನಡೆದಿದ್ದು ಕಾರ್ಯಾಚರಣೆಯಲ್ಲಿ ವ್ಯಕ್ತಿಯೊಬ್ನ ಬಲಿಯಾಗಿದ್ದಾನೆ. ಭಾನುವಾರ (ನವೆಂಬರ್ 5) ಬೆಳ್ಳಂಬೆಳಗ್ಗೆ ಬಂಡೀಪುರ ಹುಲಿ...

ನಿಗಮಕ್ಕೂ, ನೌಕರರಿಗೂ ಚೈತನ್ಯ ತುಂಬಿದ ‘ವಿದ್ಯಾಚೇತನ’; ಮತ್ತೊಂದು ಯಶೋಗಾಥೆ ಬರೆದ KSRTC

ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಸಚಿವರಾದ ನಂತರ ರಾಜ್ಯದ ಸಾರಿಗೆ ನಿಗಮದ ಪಾಲಿಗೆ ಅದೇನೋ ಅದೃಷ್ಟ. ಸರ್ಕಾರದ ಮಹತ್ವಾಕಾಂಕ್ಷಿ 'ಶಕ್ತಿ' ಯೋಜನೆ ಜಾರಿಯಿಂದಾಗಿ ಸಾರಿಗೆ ನಿಗಮ ಭಾರೀ...

ಪಂಚ ರಾಜ್ಯ ಮತ ಸಮರ; ರಾಜಸ್ಥಾನದ ಕೈ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ

ದೆಹಲಿ: ಪಂಚ ರಾಜ್ಯಗಳ ಚುನಾವಣೆ ಜಿದ್ದಾ ಜಿದ್ದಿಯ ಅಖಾಡವಾಗಿ ಪರಿಣಂಇಸಿಧದು ಕಾಂಗ್ರೆಸ್ ತನ್ನ ಹುರಿಯಾಳುಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ...

2 ವಾರ ಜಿಲ್ಲೆಗಳಲ್ಲೇ ಇದ್ದು ಬರ ಪರಿಹಾರ ಪರಿಶೀಲಿಸಿ; ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಬರಪೀಡಿತ ತಾಲೂಕುಗಳಲ್ಲಿ ತ್ವರಿತ ಪರಿಹಾರ ಕ್ರಮಕ್ಕೆ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವರು ತಾಲೂಕುಗಳಿಗೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಪರಿಶೀಲಿಸಬೇಕೆಂದು ತಿಳಿಇಸಿದ್ದಾರೆ. ಈ...

ಗಾಜಾ ಕದನ: ಇಸ್ರೇಲ್ ವೈಮಾನಿಕ ದಾಳಿ; 50ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರ ಮಾರಣ ಹೋಮ

ಗಾಜಾ ಪಟ್ಟಿ: ಮಧ್ಯಪ್ರಾಚ್ಯಾದಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಮಾಸ್ ಸಂಘಟನೆಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಭಾರೀ ಸಾವು-ನೋವಿಗೆ ಸಾಕ್ಷಿಯಾಗುತ್ತಿದೆ.‌ ಹಮಾಸ್...