Month: December 2023

ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ ಸರ್ಕಾರ: ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದು ಸುಮಾರು 6 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ, ಜನಾಂಗಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆಡೆ ವರ್ಗಾಯಿಸಿ ದುರ್ಬಳಕೆ...

ಮಿಚಾಂಗ್ ಅವಾಂತರ; ಕೇಂದ್ರದಿಂದ 5,000 ಕೋಟಿ ತಕ್ಷಣದ ಪರಿಹಾರ ಕೋರಿದ ತಮಿಳುನಾಡು

ದೆಹಲಿ: ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ತೀವ್ರ ಹಾನಿ ಸಂಭವಿಸಿದ್ದು 5,000 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಚೆನ್ನೈ...

ಮಿಚಾಂಗ್ ಚಂಡಮಾರುತ; ತಮಿಳುನಾಡು ತತ್ತರ

ಚೆನ್ನೈ: ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತವು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಭೀಕರ ಅವಘಡಗಳು ಸರಣಿ ಸಾವಿನ ಪ್ರಕರಣಗಳಿಗೂ ಸಾಕ್ಷಿಯಾಗುತ್ತಿವೆ. ಮಂಗಳವಾರ ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿರುವ ಚಂಡಮಾರುತ ನೆರೆಯ...

VIDEO: ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ; ಭಯಾನಕತೆಯ ಅನಾವರಣ

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಘಟನೆ ಖಂಡಿಸಿ ಬುಧವಾರ ರಾಜಸ್ಥಾನ ಬಂದ್'ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ...

ಬಿಜೆಪಿ ನಾಯಕನ ಮೇಲೆ ಹಲ್ಲೆ; ಹೆಬ್ಬಾಳ್ಕರ್ ಸಹೋದರನ ವಿರುದ್ಧ ದೂರು; ಪೊಲೀಸರಿಂದ FIR

ಬೆಳಗಾವಿ: ಬಿಜೆಪಿ ನಾಯಕನ ಮೇಲಿನ ಹಲ್ಲೆಘಟನೆ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಪೊಲೀಸರು ದೂರು...

ತೆಲಂಗಾಣದ ನೂತನ ಸಿಎಂ ಸ್ಥಾನಕ್ಕೆ ರೇವಂತ್‌ ರೆಡ್ಡಿ ಆಯ್ಕೆ; ಡಿ.7ರಂದು ಪ್ರಮಾಣ ವಚನ ಸಾಧ್ಯತೆ

ಹೊಸದಿಲ್ಲಿ: ತೆಲಂಗಾಣದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್‌ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್...

ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಶಿಕ್ಷಕರೇ ಹೊಣೆ; ವಿವಾದಿತ ಸುತ್ತೋಲೆ ವಾಪಸಾತಿಗೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ ಹೊಣೆ ನೀಡಿದರೆ ಶಿಕ್ಷಣದ ಗುಣಮಟ್ಟ...

ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬದವರಿಗೆ ಕಾರ್ಖಾನೆ...

ವಿಜಯಪುರ ಮೂಟೆ ದುರಂತ; ಮೃತರ ಸಂಖ್ಯೆ 7ಕ್ಕೆ ಏರಿಕೆ

ವಿಜಯಪುರ: ಗೊಮ್ಮಟ ನಗರಿ ಸಮೀಪದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಘೋರ ಅವಘಡ ಸಂಭವಿಸಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಆಹಾರ ಸಂಸ್ಕರಣಾ ಘಟಕದಲ್ಲಿ...

ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು, ಮೈಸೂರು,ಬೀದರ್, ಬಳ್ಳಾರಿ ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ...

ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ; ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ ದಾಳಿ ಕೈಗೊಂಡಿದೆ....

ಕರ್ನಾಟಕದ ಮೇಲೂ ‘ಮಿಂಚಾಂಗ್‌’ ಪರಿಣಾಮ; ಭಾರೀ ಮಳೆ ಸಾಧ್ಯತೆ, ಮೈ ಕೊರೆವ ಚಳಿ

ಬೆಂಗಳೂರು: ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಮಿಂಚಾಂಗ್‌ ಚಂಡ ಮಾರುತದ ರೌದ್ರ ರೂಪ ಭೀತಿಯನ್ನು ಸೃಷ್ಟಿಸಿದೆ. ಇದೇ ವೇಳೆ, ಕರ್ನಾಟಕದ ಮೇಲೂ ಈ ಮಿಂಚಾಂಗ್‌ ಚಂಡ ಮಾರುತ ಪರಿಣಾಮ ಬೀರಲಿದೆ. ...

ಮಿಚಾಂಗ್ ಚಂಡಮಾರುತ; ಆಂಧ್ರಪ್ರದೇಶದಲ್ಲೂ ಅಯೋಮಯ

ಹೈದರಾಬಾದ್ : ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ....

ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ

ಚೆನ್ನೈ: ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ...

ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಸಹಚರರಿಂದ BJP ನಾಯಕನ ಮೇಲೆ ಹಲ್ಲೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ ಅವರ ಗನ್‍ಮ್ಯಾನ್ ಮತ್ತು...

ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಶವ ಪತ್ತೆ

ಚಾಮರಾಜನಗರ: ನಾಪತ್ತೆಯಾಗಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ...

ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ವಿಧಿವಶ

ಹಾಸನ: ಮೈಸೂರು ದಸಾರಾದಲ್ಲಿ ಈ ಹಿಂದೆ ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ. ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅರ್ಜುನ ಅಸುನೀಗಿದೆ....

ಮಿಚಾಂಗ್ ಅವಾಂತರ; ಆಂಧ್ರದ ಹಲವೆಡೆ ರೆಡ್ ಅಲರ್ಟ್

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತದಿಂದಾಗಿ ಆಂಧಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೆಲ್ಲೂರು ಮತ್ತು ಮಚಲಿಪಟ್ನಂ, ಬಾಪಟ್ಲಾ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಭಾರಿ...

ಮಿಚಾಂಗ್ ಚಂಡಮಾರುತ; ಭಾತೀ ಮಳೆಯಿಂದಾಗಿ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡು ಹಾಗೂ ಪೂರ್ವದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು...

You may have missed