Year: 2023

ಕಲಮಸ್ಸೆರಿ ಸ್ಫೋಟದ ಪ್ರತಿಧ್ವನಿ; ಕರ್ನಾಟಕದಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳದ ಕಲಮಸ್ಸೆರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸಂಭವಿಸಿದ ಸರಣಿ ಸ್ಫೋಟದ ನಂತರ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಬೆಳಿಗ್ಗೆ ಕ್ರೈಸ್ತ ಸಮುದಾಯದ ಧಾರ್ಮಿಕ...

ವಿಜಿಯನಗರಂ ರೈಲು ದುರಂತ; ಸಾವಿನ ಸಂಖ್ಯೆ 13ಕ್ಕೆ ಏರಿಕೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಿಯನಗರಂ ಬಳಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಭವಿಸಿದ ಈ ದುರಂತದಲ್ಲಿ 50...

ನೇಮಕಾತಿ ಪರೀಕ್ಷಾ ಅಕ್ರಮ; ವಸೂಲಿ ಹಣದಲ್ಲಿ ‘ಕೈ’ ಹೈಕಮಾಂಡ್ ಪಾಲೆಷ್ಟು? ಬಿಜೆಪಿ ಪ್ರಶ್ನೆ

ಬೆಂಗಳೂರು: ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷಾ ಅಕ್ರಮ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣ ಇದೀಗ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿಗೂ ಕಾರಣವಾಗಿದೆ....

ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

ಲಖನೌ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಜಯಭೇರಿ ಭಾರಿಸಿರುವ ಭಾರತ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ಇಂಗ್ಲೆಂಡ್ ವಿರುದ್ಧ ಜಯಗಳಿಸಿರುವ ಟೀಮ್...

ಜಾತಿ ಗಣತಿ ವರದಿ ಸ್ವೀಕಾರ; ಸರ್ಕಾರದ ಸಹಮತ

'ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ' ಬೆಂಗಳೂರಿನಲ್ಲಿ ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ "ಪ್ರೇರಣಾ ಸಮಾರಂಭ" ವನ್ನು...

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ’

ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್...

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಾಲೀಮಿನಲ್ಲಿ ತೊಡಗಿದೆ. ಈ ನಡುವೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ...

FDA ನೇಮಕಾತಿ ಪರೀಕ್ಷೆಯಲ್ಲಿ PSI ಹಗರಣ ಆರೋಪಿಗಳ ಶಾಮೀಲು?

ಕಲಬುರಗಿ: PSI ನೇಮಕಾತಿ ಹಗರಣದ ಬೆನ್ನಲ್ಲೇ ರಾಜ್ಯ ಸರ್ಕಾರದ ಹುದ್ದೆಗಳಿಯೇ ನೇಮಕಾತಿಗಾಗಿ ಶನಿವಾರ ನಡೆದ ಪರೀಕ್ಷೆಯಲ್ಲೂ ನಕಲು ನಡೆದಿರುವ ಅಕ್ರಮವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲೂ PSI...

ಚಂದ್ರ ಗ್ರಹಣ ಮಾತ್ರವಲ್ಲ, ರಾಜ್ಯದ ಜನರಿಗೆ ವಿದ್ಯುತ್ ಗ್ರಹಣ, ಅನ್ನಭಾಗ್ಯ ಗ್ರಹಣ.. ಕೃಷಿ ಗ್ರಹಣ.. ಇತ್ಯಾದಿ

ಬೆಂಗಳೂರು: ರಾಜ್ಯದ ಜನರಿಗೆ ಚಂದ್ರ ಗ್ರಹಣವಷ್ಟೇ ಅಲ್ಲ, ಕಾವೇರಿ ಗ್ರಹಣ, ವಿದ್ಯುತ್ ಗ್ರಹಣ.. ಹೀಗೆ ಅನೇಕ ಗ್ರಹಣಗಳು ಕಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಬರಗಾಲದಿಂದ ರಾಜ್ಯದ...

ಎರ್ನಾಕುಲಂ ಬಳಿ ಸರಣಿ ಸ್ಫೋಟ; ಒಬ್ಬರ ಸಾವು, ಅನೇಕರಿಗೆ ಗಾಯ

ಎರ್ನಾಕುಲಂ: ಕೇರಳದ ಎರ್ನಾಕುಲಂ ಬಳಿ ಕ್ರೈಸ್ತ ಸಮುದಾಯದ ಧಾರ್ಮಿಕ ಸಮಾರಂಭದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು ಸುಮಾರು 24 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ....

ಹಾಲಿವುಡ್​ ಖ್ಯಾತ ನಟ ಥ್ಯೂ ಪೆರ್ರಿ ನಿಗೂಢ ಸಾವು

ಲಾಸ್​ ಏಂಜಲೀಸ್ : ಹಾಲಿವುಡ್​ ಖ್ಯಾತ ನಟ ಥ್ಯೂ ಪೆರ್ರಿ ವಿಧಿವಶರಾಗಿದ್ದಾರೆ. ಕಾಮಿಡಿ ಶೋ ಒಂದರಲ್ಲಿ ತನ್ನ ಚಾಂಡ್ಲರ್ ಬಿಂಗ್ ಪಾತ್ರದಿಂದ ಖ್ಯಾತರಾಗಿದ್ದ ಮ್ಯಾಥ್ಯೂ ಪೆರ್ರಿ ಅವರು...

ಚಂದ್ರ ಗ್ರಹಣ ದಿನದಂದು ಭೀಕರ ಅಪಘಾತ: ಒಂದೇ ಕುಟುಂಬದ 7 ಮಂದಿ ಸಾವು

ರಾಜಸ್ಥಾನ: ಚಂದ್ರ ಗ್ರಹಣ ದಿನದಂದು ರಾಜಸ್ಥಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ತಡರಾತ್ರಿ ಟ್ರಕ್‌ ಮತ್ತು ಕಾರು ನಡುವೆ ಡಿಕ್ಕಿ...

ವಿವಿಧ ಕ್ಷೇತ್ರಗಳ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಿದರು. ವಿವಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ...

ಕೃಷಿ ಪಂಪ್‌ಸೆಟ್ ವಿಚಾರದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ: ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಆಘಾತ

ಬೆಂಗಳೂರು: ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳ ವಿಚಾರದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಮುಂದುವರಿದಿದ್ದು, ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಆಘಾತ ಎಂಬಂತಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ...

ಕಾಂಗ್ರೆಸ್ ಕಾರ್ಯಕರ್ತರಿಗೂ ‘ಸ್ಥಾನಮಾನ’ದ ಗ್ಯಾರೆಂಟಿ; ಶೀಘ್ರವೇ ನಿಗಮ-ಮಂಡಳಿ ಪಟ್ಟಿ ಘೋಷಣೆ

ಬೆಂಗಳೂರು: ಉಚಿತಗಳ ಯೋಜನೆ ಮೂಲಕ ರಾಜ್ಯದ ಜನರ ಗಮನ ಕೇಂದ್ರೀಕರಿಸಿರುವ ಸಿದ್ದರಾಮಯ್ಯ ಸರ್ಕಾರ ಇದೀಗ ಕಾಂಗ್ರೆಸ್ ಕಾರ್ಯಕರ್ತರಿಗೂ ಬಂಪರ್ ಕೊಡುಗೆ ನೀಡಲು ತಯಾರಿ ನಡೆಸಿದೆ. ಪಕ್ಷದ ಶಾಸಕರಿಗೆ...

ಮಧ್ಯಪ್ರಾಚ್ಯ ಕದನ; ಗಾಜಾದಲ್ಲಿ ಇಸ್ರೇಲ್ ನಿರಂತರ ವಾಯು ದಾಳಿ

ಗಾಜಾ: ಮಧ್ಯಪ್ರಾಚ್ಯಯಾದಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ಕದನ ತಾರಕಕ್ಕೇರಿದ್ದು, ಭೀಕರ ಬಾಂಬ್ ದಾಳಿ ಹಲವರನ್ನು ಬಲಿತೆಗೆದುಕೊಂಡಿದೆ. ಹಮಾಸ್ ಉಗ್ರರ ಜಾಲವನ್ನು ಧ್ವಂಸಗೊಳಿಸಲು ಇಸ್ರೇಲ್ ಸೇನೆ ಗಾಜಾದಲ್ಲಿ ವೈಮಾನಿಕ ದಾಳಿ ತೀವ್ರಗೊಳಿಸಿದೆ....

ಅನುದಾನ ಕೊರತೆ; 2 ವರ್ಷಗಳಿಂದ ನೆನೆಗುದಿಗೆ ಬಿದ್ದ ವಾಲ್ಮೀಕಿ ಭವನ ಕಟ್ಟಡ

ವಿಶೇಷ ವರದಿ: ಸುರೇಶ ಬಾಬು ನಾಯಕ ಸಮಾಜದ ಆರಾಧ್ಯ ಗುರು ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಿಸಬೇಕೆಂಬುದು ಸಮಾಜದ ಬೇಡಿಕೆಯಾಗಿತ್ತು....

ಪ್ರಾಪರ್ಟಿ ಪರೇಡ್: ನಾನಾಲ್ವರು ಮೊಬೈಲ್ ಕಳ್ಳರಿಂದ 1037 ಮೊಬೈಲ್ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಸಾರ್ವಜನಿಕರನ್ನು ಯಾಮಾರಿಸಿ ಕಳ್ಳರು ತಮ್ಮ ಕೈಚಳಕದಿಂದ ವಿವಿದೆಢೆಗಳಲ್ಲಿ ಹಲವರಿಂದ ಬೆಲೆ ಬಾಳುವ ಮೊಬೈಲ್ ಗಳನ್ನ ಕಳ್ಳತನ ಮಾಡಿರುವ...

ರಾಮ-ಲಕ್ಷ್ಮಣ-ಸೀತೆ ವಿಗ್ರಹ ಗಿಫ್ಟ್ ಹಿಂದಿದೆ ನಿಖಿಲ್ ಗುಟ್ಟು

ಬೆಂಗಳೂರು: ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ಕಸರತ್ತಿಗೆ...