Year: 2023

ಒಡಿಶಾದಲ್ಲಿ ಭೀಕರ ಅಪಘಾತ: ಟ್ರಕ್ ಪಲ್ಟಿ, ಆರು ಕಾರ್ಮಿಕರ ದುರ್ಮರಣ

ಮಲ್ಕನಗಿರಿ: ಒಡಿಶಾದ ಮಲ್ಕನಗಿರಿ ಜಿಲ್ಲೆಯಲ್ಲಿ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಸಿಮೆಂಟ್ ತುಂಬಿದ ಟ್ರಕ್ ಘಾಟ್ ರಸ್ತೆಯಲ್ಲಿ ಪಲ್ಟಿಯಾಗಿ ಆರು ಕಾರ್ಮಿಕರು ಸಾವನ್ನಪ್ಪಿ ದ್ದಾರೆ. ಭೀಕರ ಅಪಘಾತದಲ್ಲಿ...

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು

ಬೆಂಗಳೂರು: ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

ಸಿಲಿಕಾನ್ ಸಿಟಿಯಲ್ಲಿ ತುಳುನಾಡ ಐಸಿರಿ.. ಹೊಸ ಚರಿತ್ರೆ ಬರೆದ ‘ಬೆಂಗಳೂರು ಕಂಬಳ’

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡ ವೈಭವ ಗರಿಗೆದರಿದೆ. ಇತಿಹಾಸದಲ್ಲೇ ಮೊದಲೆಂಬಂತೆ ಬೆಂಗಳೂರಿನಲ್ಲಿ ಕಂಬಳ ಆಯೋಜಿತವಾಗಿದ್ದು, ಅರಮನೆ ಮೈದಾನದಲ್ಲಿ ಈ ಮಹಾ ವೈಭವಕ್ಕೆ ಚಾಲನೆ ಸಿಕ್ಕಿದೆ. ಶನಿವಾರ ಮತ್ತು...

ಚಾರಿತ್ರಿಕ ‘ನಮ್ಮ ಕಂಬಳ, ಬೆಂಗಳೂರು ಕಂಬಳ’ಕ್ಕೆ ಮುನ್ನುಡಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡ ವೈಭವ ಗರಿಗೆದರಿದೆ. ಇತಿಹಾಸದಲ್ಲೇ ಮೊದಲೆಂಬಂತೆ ಬೆಂಗಳೂರಿನಲ್ಲಿ ಕಂಬಳ ಆಯೋಜಿತವಾಗಿದ್ದು, ಅರಮನೆ ಮೈದಾನದಲ್ಲಿ ಈ ಮಹಾ ವೈಭವಕ್ಕೆ ಚಾಲನೆ ಸಿಕ್ಕಿದೆ. ಪುತ್ತೂರು ಶಾಸಕ...

ಇಸ್ರೇಲ್-ಪ್ಯಾಲೆಸ್ತೀನ್ ಕದನ; ಹಮಾಸ್’ನಿಂದ 24 ಒತ್ತೆಯಾಳುಗಳ ಬಿಡುಗಡೆ

ಗಾಜಾ: ಮಧ್ಯ ಪ್ರಾಚ್ಯಾದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಯುದ್ಧ ವಿವಿಧ ರಾಷ್ಟ್ರಗಳ ಪಾಲಿಗೂ ಕಹಿ ಅನುಭವ. ಈ ನಡುವೆ ಹಮಾಸ್ ಕಪಿ ಮುಷ್ಟಿಯಲ್ಲಿ ಒತ್ತೆಯಾಳುಗಳಾಗಿದ್ದ 24...

ಅಮರ ಯೋಧ ಕ್ಯಾಪ್ಟನ್ ಪ್ರಾಂಜಲ್’ಗೆ ನಾಡಿನ ನಮನ.. ಗಣ್ಯರಿಂದ ಗೌರವ

ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ವಿರುದ್ದದ ಹೋರಾಟದ ವೇಳೆ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ನಾಡಿನ ಗಣ್ಯರು ಶ್ರದ್ದಾಂಜಲಿ ಸಮರ್ಪಿಸಿದರು. ಜಮ್ಮು- ಕಾಶ್ಮೀರದ...

ಡಿಕೆಶಿ ಪ್ರಕರಣ ಹಿಂತೆಗೆತದ ಪ್ರತಿಧ್ವನಿ; ಜನಸಾಮಾನ್ಯರ ಬಗ್ಗೆ ‘ಹೈ’ ತೀರ್ಪು ಒಪ್ಪದ ಸರ್ಕಾರಕ್ಕೆ ‘ಲೀಗಲ್-ಐ’ ಚಾಟಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನದ ಬಳಿಕ ಇತರ ಪ್ರಕರಣಗಳ ವಿಚಾರದಲ್ಲೂ ಜನಹಿತ ಕ್ರಮ ಕೈಗೊಳ್ಳಿ ಎಂಬ ಆಗ್ರಹ...

ನಟ ಡಾರ್ಲಿಂಗ್ ಕೃಷ್ಣ-ಸೋನಾಲ್ ಮೊಂಟೇರಿಯೋ ಸಾಂಗತ್ಯದ ‘ಶುಗರ್ ಫ್ಯಾಕ್ಟರಿ’

ಗ್ಯಾರೆಂಟಿ ‘ಶಕ್ತಿ’ಯ ಶತಕೋಟಿ ಸಂಭ್ರಮ; ಸಿಬ್ಬಂದಿ ಸಮೂಹಕ್ಕೆ ಚಿನ್ನದ ಪದಕದ ಸಂತಸ

ಬೆಂಗಳೂರು: ರಾಜ್ಯ ಸರ್ಕಾರದ ಮ್ಹವಾಕಾಂಕ್ಷಿ 'ಗ್ಯಾರೆಂಟಿ' ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ'ಯ ಶತಕೋಟಿ ಸಂಭ್ರಮ ಸಮಾರಂಭ ಗಮನಸೆಳೆಯಿತು. 'ಶಕ್ತಿ' ಯೋಜನೆಯ ಪರಿಪೂರ್ಣ ಜಾರಿಯ ಜೊತೆಯಲ್ಲೇ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ...

ಡಿಕೆಶಿ ಕೇಸ್; ಅಧಿವೇಶನದಲ್ಲಿ ಚರ್ಚೆಗೆ ಸಿದ್ದ ಎಂದ ಕಾಂಗ್ರೆಸ್

ಬೆಂಗಳೂರು: ಡಿ,ಕೆ.ಶಿವಕುಮಾರ್ ವಿರುದ್ಧ ಹಿಂದಿನ ಸರ್ಕಾರ ಹೊರಡಿಸಿದ್ದ ಸಿಬಿಐ ತನಿಖೆ ಆದೇಶವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿದೆ. ಈ ಕುರಿತ ಸಂಪುಟ ನಿರ್ಧಾರಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್...

ರಸ್ತೆ ಕಳಪೆ ಡಾಂಬರೀಕರಣ ಆರೋಪ: BJPಗೆ ತಿರುಗೇಟು ನೀಡಿದ ಜಿ.ಪಂ. ಮಾಜಿ ಸದಸ್ಯ ಚುಂಚೇಗೌಡ

ಬೆಂಗಳೂರು: ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ವೆಚ್ಚದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ರಸ್ತೆಗೆ ಹಾಕಲಾಗಿದ್ದ ಡಾಂಬರ್ ,...

ದೊಡ್ಡಬಳ್ಳಾಪುರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳು ಇಂದು (ಶುಕ್ರವಾರ)...

‘ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’: ಬಿವೈವಿ

ಬೆಂಗಳೂರು: ಅಕ್ರಮ ಆಸ್ತಿ ಕುರಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಸರ್ಕಾರ ಆದೇಶಿಸಿದ್ದ ಸಿಬಿಐ ತನಿಖೆಯ ತೀರ್ಮಾನವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯುವ ನಿರ್ದಾರ ಕೈಗೊಂಡಿದೆ. ಈ ವಿಚಾರದಲ್ಲಿ...

ಡಿಕೆಶಿ ವಿರುದ್ದದ ಸಿಬಿಐ ತನಿಖೆಯ ಆದೇಶ ಹಿಂಪಡೆಯುವ ತೀರ್ಮಾನ ಕಾನೂನು ಬಾಹಿರ; ಅಶೋಕ್

ಬೆಂಗಳೂರು: ಅಕ್ರಮ ಆಸ್ತಿ ಕುರಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಸರ್ಕಾರ ಆದೇಶಿಸಿದ್ದ ಸಿಬಿಐ ತನಿಖೆಯ ತೀರ್ಮಾನವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯುವ ನಿರ್ದಾರ ಕೈಗೊಂಡಿದೆ. ಈ ವಿಚಾರದಲ್ಲಿ...

KSRTC ಕಿರೀಟಕ್ಕೆ ಮತ್ತಷ್ಟು ಗರಿ.. Global Marketing Excellence ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆ.. 

ಬೆಂಗಳೂರು: ಅತ್ಯುತ್ತಮ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. Global Marketing...

ಕಾವೇರಿ ವಿವಾದ: ತಮಿಳುನಾಡಿಗೆ ನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWRC ಮತ್ತೊಮ್ಮೆ ಆದೇಶ

ದೆಹಲಿ: ತಮಿಳುನಾಡಿಗೆ ಮರ್ತಷ್ಟು ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC) ಕರ್ನಾಟಕಕ್ಕೆ ಇಂದು ಮತ್ತೆ ನಿರ್ದೇಶನ ನೀಡಿದೆ. ತಮಿಳುನಾಡಿಗೆ ನೀರು ಹರಿಸಬೇಕೆಂದು ಈ ಹಿಂದೆ...

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ; ಸಿದ್ದರಾಮಯ್ಯ ಸರ್ಕಾರಕ್ಕೆ ಕೆಪಿಸಿಸಿ ಸಲಹೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ...

ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ: ಯಶಸ್ವೀ ಹಂತದಲ್ಲಿ ಕಾರ್ಯಾಚರಣೆ

ಉತ್ತರಕಾಶಿ: ಭೂಕುಸಿತಕ್ಕೊಳಗಾಗಿ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ಸಿನ ಹಂತದಲ್ಲಿದ್ದು, ಶುಕ್ರವಾರದೊಳಗೆ ಎಲ್ಲರನ್ನೂ ಸುರಂಗದಿಂದ ಹೊರತರಬಹುದೆಂದು ಅಧಿಕಾರಿಗಳು ಹೇಳಿದ್ದಾರೆ. ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ...

ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮಲೆನಾಡಿನಲ್ಲಿ ನವೆಂಬರ್ 28ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 23.11.2023 ರಿಂದ 01.12.2023 ರವರೆಗೆ ಮಳೆಯ ಮುನ್ಸೂಚನೆ: ನವೆಂಬರ್...