Year: 2023

ಮಾಜಿ ಸಚಿವ ಅಂಜನಮೂರ್ತಿ ವಿಧಿವಶ

ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಅವರು ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ...

‘ಮೋದಿ’ ಬಗ್ಗೆ ಅವಹೇಳನ ಆರೋಪ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ.. ಕೋರ್ಟ್ ತೀರ್ಪು

ದೆಹಲಿ: ಮೋದಿ ಉಪನಾಮ ಬಗ್ಗೆ ವ್ಯಂಗ್ಯವಾಡಿದ್ದ ಆರೀಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಕಳ್ಳರ ಹೆಸರೆಲ್ಲ ಮೋದಿ...

ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

ಬೆಂಗಳೂರು: ಕರ್ನಾಟಕದ ಜೈನ ಸಮುದಾಯದ ಹಿರಿಯ ಗುರುಗಳಾಗಿದ್ದ ಶ್ರವಣಬೆಳಗೊಳದ ಮಠದ ಧರ್ಮಾಚಾರ್ಯರಾದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ದುಃಖ...

ಕೊಮ್ಮಘಟ್ಟದಲ್ಲಿ ಬಿಜೆಪಿ ಶಕ್ತಿಪ್ರದರ್ಶನ; ಫಲಾನುಭವಿಗಳ ಸಮಾವೇಶದ ಸಿದ್ದತೆ ಪರಿಶೀಲಿಸಿದ ಸಚಿವ ST ಸೋಮಶೇಖರ್ 

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯುವ ಸ್ಥಳಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ...

ಅಹಿಂಸಾ ಪ್ರೇರಕ ಶಕ್ತಿ ಜಿನೈಕ್ಯ.. ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕಂಬನಿಯ ಮಹಾಪೂರ

ಹಾಸನ: ಕರುನಾಡಿನ ಜೈನ ಸಮುದಾಯದ ಪ್ರೇರಕ ಶಕ್ತಿ, ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾಗಿದ್ದಾರೆ. 73 ವರ್ಷ ಹರೆಯದ ಚಾರುಕೀರ್ತಿ ಭಟ್ಟಾರಕ...

ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್.. ಯುಗಾದಿಯ ದಿನವೇ ಪ್ರಧಾನಿ ಕಚೇರಿಯಿಂದ ಬಂತು ಭರವಸೆಯ ಕರೆ..!

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಸತ್ಯಾಗ್ರಹ ನಡೆಸುತ್ತಿರುವವರಿಗೆ ಪ್ರಧಾನಿ ಕಚೇರಿಯಿಂದ ಸಿಹಿ ಸುದ್ದಿಯೊಂದು ರವಾನೆಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಸಬೇಕೆಂಬ ಹೋರಾಟಕ್ಕೆ ಸ್ಪಂಧಿಸಬೇಕೆಂದು...

ಚುನಾವಣೆಗೆ ತಯಾರಿ; ಅಕ್ರಮ ತಡೆಯಲು ಖಾಕಿ ಬಿಗಿ ಕ್ರಮ..

ಬೆಂಗಳೂರು: ವಿಧಾನಸಭೆ ಚುನಾವಣೆಗೆ ತಯಾರಿ ನಡೆದಿದ್ದು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಚುನಾವಣೆಯು ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಅಖಾಡವಾಗಿದ್ದು ಹಣದ ಹೊಳೆಯೇ ಹರಿಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ...

ರಾಜ್ಯಾದ್ಯಂತ ಖಾಕಿ ಹದ್ದಿನ ಕಣ್ಣು ; ಕಲಬುರಗಿಯಲ್ಲಿ 1.9 ಕೋಟಿ ರೂಪಾಯಿ ವಶ

ಕಲಬುರಗಿ: ವಿಧಾನಸಭೆ ಚುನಾವಣೆಗೆ ತಯಾರಿ ನಡೆದಿದ್ದು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಚುನಾವಣೆಯು ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಅಖಾಡವಾಗಿದ್ದು ಹಣದ ಹೊಳೆಯೇ ಹರಿಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ...

‘ಕೈ’ ಹಿಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು

ಬೆಂಗಳೂರು: ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ...

ಕಾಂಚೀಪುರಂ ಬಳಿ ಪಟಾಕಿ ದುರಂತ; 7 ಮಂದಿ ದುರ್ಮರಣ

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಬಳಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಪಟಾಕಿ ಘಟಕವೊಂದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿ ಸ್ಫೋಟಕಗಳು ಸಿಡಿದಿವೆ ಎನ್ನಲಾಗಿದೆ....

‘ಮತ್ತೆ ನಾನೇ ಸಿಎಂ’: ಬೊಮ್ಮಾಯಿ ಮಾತಿಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು 'ಮತ್ತೆ ತಾವೇ ಸಿಎಂ ಆಗುತ್ತೇನೆ ' ಎಂದು‌ ಹೇಳಿಕೆ ನೀಡಿರುವ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ....

ಸ್ವಾತಂತ್ರ್ಯ ಉದ್ಯಾನವೇ ‘ಕೂಡಲಸಂಗಮ’, ಸತ್ಯಾಗ್ರಹವೇ ‘ಯುಗಾದಿ’

ಬೆಂಗಳೂರು: ಪಂಚಮಸಾಲಿ ಸನುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ‌ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಸತ್ಯಾಗ್ರಹ 68ನೇ...

2023ರಲ್ಲಿ ಸಾಮರ್ಥ್ಯ ಏನು ಎಂದು ಬಿಜೆಪಿಗೆ ತೋರಿಸುತ್ತೇನೆ; ಬಾಬುರಾವ್ ಚಿಂಚನಸೂರು

ಬೆಂಗಳೂರು: ಮಲ್ಲಿಕಾಂರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು...

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಹಠಾತ್ ಬ್ರೇಕ್! ಕಾರಣ..

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಯುಗಾದಿಯಂದು ಅಭ್ಯರ್ಥಿಗಳ ನೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಆ ಪ್ರಕ್ರಿಯೆಗೆ ದಿಢೀರ್ ಬ್ರೇಕ್ ಬಿದ್ದಿದೆ....

ಪ್ರಧಾನಿ ಮೋದಿಯಿಂದ ಕನ್ನಡಿಗರಿಗೆ ಆಪ್ತತೆಯ ಸಂದೇಶ.‌.

ನಾಡಿನೆಲ್ಲಡೆ ಯುಗಾದಿ ಸಂಭ್ರಮ ಗರಿಗೆದರಿದೆ. ಸಾಂಪ್ರದಾಯಿಕ ವರ್ಷಾರಂಭದ ದಿನವಾದ ಇಂದು ಸಂಭ್ರಮದ ಹಬ್ಬವಾಗಿ ಆಚರಿಸಲಾಗುತ್ತಿದೆ. ಭಾರತೀಯ ಪರಂಪರೆಯಲ್ಲಿ ಯುಗಾದಿಯಂದು ಸಂವತ್ಸರ (ಹೊಸ ವರ್ಷ) ಆರಂಭ. ಹಾಗಾಗಿ ವರ್ಷದ...

ಯುಗದ ಆದಿಯಲ್ಲಿ ಸಂಭ್ರಮ. ‌ ಹೊಸತನಕ್ಕೆ ‘ಯುಗಾದಿ’ ಮುನ್ನುಡಿ..

ಭಾರತೀಯ ಪರಂಪರೆಯಲ್ಲಿ ಹಬ್ಬಕ್ಕೆ ವಿಶಿಷ್ಟವಾದ ಸ್ಥಾನಮಾನವಿದೆ. ಅದರಲ್ಲೂ ವರ್ಷಾರಂಭಕ್ಕೆ ಮುನ್ನುಡಿ ಬರೆಯುವ ಯುಗಾದಿ ಹಬ್ಬಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ. ಭಾರತೀಯ ಪರಂಪರೆಯಲ್ಲಿ ಯುಗಾದಿಯೇ ಹೊಸವರ್ಷಾರಂಭ. ಯುಗದ...

ಪಂಚಮಸಾಲಿ ಮೀಸಲಾತಿ ವಿಚಾರ; ಮೋದಿ ಮಧ್ಯಸ್ಥಿಕೆಗೆ ಬಸವಜಯ ಮೃತ್ಯುಂಜಯ ಶ್ರೀ ಆಗ್ರಹ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಕೂಡಲಸಂಗಮದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಮೀಸಲಾತಿ ಎಂಬ...

ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 61ನೇ ಸಭೆಯಲ್ಲಿ ಒಟ್ಟು 75,393.57 ಕೋಟಿ ರೂ. ಮೊತ್ತದ ಹೂಡಿಕೆಯ 18 ಯೋಜನೆಗಳಿಗೆ ಅನುಮೋದನೆ ನೀಡಿದೆ....