Year: 2023

ಆನ್‌ಲೈನ್‌ ಗೇಮಿಂಗ್‌ ಚಟ; ಕಳೆದುಕೊಂಡ ಹಣ ಸರಿದೂಗಿಸಲು ಎಳನೀರು ಕದಿಯುತ್ತಿದ್ದ ಭೂಪ ಅರೆಸ್ಟ್

ಟ್ಯಾಕ್ಸಿ ಚಾಲಕನೊಬ್ಬ ತನ್ನ ಆನ್‌ಲೈನ್‌ ಗೇಮಿಂಗ್‌ ಚಟಕ್ಕಾಗಿ ರಸ್ತೆ ಬದಿ ಎಳ ನೀರು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಗಿರಿನಗರ ಪೊಲೀಸರು ಈತನನ್ನು ಬಂಧಿಸಿದ್ದು, ಈತ ತಮಿಳುನಾಡು...

ವಿದ್ಯುತ್ ಅವಘಡಕ್ಕೆ ತಾಯಿ, ಮಗು ಸಾವು ಪ್ರಕರಣ; ಸಚಿವ ಜಾರ್ಜ್ ರಾಜೀನಾಮೆಗೆ ಬಿಜೆಪಿ ಪಟ್ಟು 

ಬೆಂಗಳೂರು : ತಾಯಿ, ಮಗು ಬಲಿ ಪಡೆದ ವಿದ್ಯುತ್ ಅವಘಡ ಪ್ರಕರಣದ ಬಗ್ಗೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ.ಜೆ. ಜಾಜ್೯...

ದೊಡ್ಡಬಳ್ಳಾಪುರದಲ್ಲಿ ಟಫ್ ರೂಲ್ಸ್; ಸಂಚಾರ ನಿಯಮ ಉಲ್ಲಂಘಿಸಿದರೆ ಕೇಸ್

ದೊಡ್ಡಬಳ್ಳಾಪುರ ನಗರದಲ್ಲಿ ಕಡ್ಡಾಯ ಏಕಮುಖ ಸಂಚಾರ ನಿಯಮ ಜಾರಿ.. ಮನಸೋಇಚ್ಛೆ ರಸ್ತೆಗಳಲ್ಲಿ ಮಾಡುವಂತಿಲ್ಲ ಪಾರ್ಕಿಂಗ್.‌. ಸಂಚಾರಿ ನಿಯಮಗಳ ಪಾಲನೆ ಕಡ್ಡಾಯ.. ಸಂಚಾರ ದಟ್ಟಣೆ ತಪ್ಪಿಸಲು ಸಿಪಿಐ ಪಣ.....

ಸೋನಿಯಾ-ರಾಹುಲ್ ಕುಟುಂಬಕ್ಕೆ ಶಾಕ್.. EDಯಿಂದ 752 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ದೆಹಲಿ: ಸೋನಿಯಾ-ರಾಹುಲ್ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ.) ಶಾಕ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ...

RSS ಮುಟ್ಟಿದರೆ ಸರ್ವನಾಶ ಆಗ್ತೀರಿ.. ತಾಕತ್ತಿದ್ದರೆ ಮುಟ್ಟಿ ನೋಡಿ.. ಕಾಂಗ್ರೆಸ್ ವಿರುದ್ದ ತೊಡೆ ತಟ್ಟಿದ ಆರ್.ಅಶೋಕ್

ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಗೂಂಡಾ ಸಂಸ್ಕೃತಿ ತಲೆ ಎತ್ತುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುದ ಅವರು,...

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

ಬೆಂಗಳೂರು: ಮಹತ್ವದ ಆದೇಶವೊಂದರಲ್ಲಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ಸರ್ಕಾರ ನೇಮಕ ಮಾಡಿದೆ.‌ ಪ್ರಸಕ್ತ ಮುಖ್ಯ ಕಾರ್ಯದರ್ಶಿಯಾಗಿರುವ...

‘ಖಜಾನೆ ಖಾಲಿ ಸರ್ಕಾರ ಪಾಪರ್’: ಪ್ರತಿಪಕ್ಷ ನಾಯಕ ವಾಗ್ದಾಳಿ

ಕಲಬುರಗಿ : ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಮುಂದಾಗದ ರಾಜ್ಯ ಸರಕಾರ ಅವರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ...

ಉತ್ತರಕಾಶಿ ದುರಂತ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು ವೀಡಿಯೋ ಲಬ್ಯ

ದೆಹಲಿ: ಉತ್ತರಕಾಶಿಯಲ್ಲಿ ಸುರಂಗ ಕುಸಿದು ಕಾರ್ಮಿಕರು ಸುರಂಗದೊಳಗೆ ಸಿಲುಕಿರುವ ಘಟನೆ ಇಡೀ ದೇಶವನ್ನು ಆತಂಕಕ್ಕೀಡುಮಾಡಿದೆ. ಉತ್ತರಖಂಡ್ ರಾಜ್ಯದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯ...

ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ. ಸತತ 7 ತಾಸು ದಾಖಲೆ ಪರಿಶೀಲನೆ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರದ ತಾಲ್ಲೂಕು ಕಚೇರಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ (ಎಡಿಎಲ್‌ಆರ್) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ...

ICC ಕ್ರಿಕೆಟ್ ಸಾಧಕರ ತಂಡ ಪ್ರಕಟ; ಭಾರತದ 6 ಆಟಗಾರು, ಚಾಂಪಿಯನ್ ಆಸಿಸ್‌ನಿಂದ ಕೇವಲ ಇಬ್ಬರು ಆಯ್ಕೆ

ದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ತನ್ನ ವಿಶ್ವಕಪ್ ಸಾಧಕರ ಪಟ್ಟಿಯನ್ನೊಳಗೊಂಡ ತಂಡವನ್ನು ಸೋಮವಾರ ಪ್ರಕಟಿಸಿದೆ. ಈ ತಂಡದಲ್ಲಿ ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ...

ಮಂಗಳೂರಿನಲ್ಲಿ ಹೊಸ ರೂಲ್ಸ್ ಜಾರಿ; ಈ ಪ್ರದೇಶದಲ್ಲಿ ವಾಹನಗಳಲ್ಲಿ ಹಾರ್ನ್ ನಿಷೇಧ.. ಉಲ್ಲಂಘಿಸಿದರೆ ದುಬಾರಿ ದಂಡ..

ಮಂಗಳೂರು: ವೇಗವಾಗಿ ಬೆಳೆಯುತ್ತಿರುವ ಬಂದರು ನಗರಿ ಮಂಗಳೂರಿನಲ್ಲಿ ಪೊಲೀಸರು ಕ್ಷಿಪ್ರ ತೀರ್ಮಾನವೊಂದನ್ನು ಪ್ರಕಟಿಸಿದ್ದಾರೆ. ಮಂಗಳೂರಿನಲ್ಲಿ ಇನ್ನು ಮುಂದೆ ವಾಹನ ಸಾವಾರು ಹಾಗೂ ಚಾಲಕರು ಎಲ್ಲೆಂದರಲ್ಲಿ, ಹೇಗೆಂದರಲ್ಲಿ ಹಾರ್ನ್...

ಮತ್ತೊಂದು ಪೋಕ್ಸೋ ಕೇಸ್; ಮುರುಘಾ ಶರಣರ ಬಂಧನ; ಹೈಕೋರ್ಟ್ ತಡೆ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೊಮ್ಮೆ ಬಂಧನಕ್ಕೊಳಗಾಗಿದ್ದಾರೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಆಧರಿಸಿ ಪೊಲೀಸರು...

ವಿಶಾಖಪಟ್ಟಣಂ ಕಡಲ ಕಿನಾರೆಯಲ್ಲಿ ಭೀಕರ ಅಗ್ನಿ ಅನಾಹುತ; 40ಕ್ಕೂ ಹೆಚ್ಚು ಬೋಟ್‌ಗಳು ಭಸ್ಮ

ವಿಶಾಖಪಟ್ಟಣಂ: ಆಂದ್ರಪ್ರದೇಶದ ವಿಶಾಖಪಟ್ಟಣಂ ಕಡಲ ಕಿನಾರೆಯಲ್ಲಿ ಮೀನುಗಾರಿಕಾ ಬೋಟ್‌ಗಳು ಲಂಗರು ಹಾಕಿದ್ದ ಪ್ರದೇಶದಲ್ಲಿ ಭೀಕರ ಅಗನಿ ಅನಾಹುತ ಸಂಭವಿಸಿದೆ. ಭಾನುವಾರ ತಡರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 40ಕ್ಕೂ...

‘ನಮ್ಮ ತಂಡ ನಮ್ಮ ಹೆಮ್ಮೆ’; ಟೀಂ ಇಂಡಿಯಾದ ಆತ್ಮಸ್ಥೈರ್ಯ ಹೆಚ್ಚಿಸಿದ ಮೋದಿ

ದೆಹಲಿ: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗಿ ಹೊರಹೊಮ್ಮುತ್ತದೆ ಎಂಬ ವಿಶ್ವಾಸ ಎಲ್ಲರಲ್ಲೂ ಇತ್ತು. ಆದರೆ ಪರಿಸ್ಥಿತಿ ವಿರುದ್ದವಾಗಿತ್ತು. ವಿಶ್ವಕಪ್ ಗೆಲ್ಲುವ ಫೇವರೇಟ್...

ವಿಶ್ವಕಪ್ ಕ್ರಿಕೆಟ್: 6ನೇ ಬಾರಿಗೆ ಸರಣಿ ಗೆದ್ದ ಆಸ್ಟ್ರೇಲಿಯಾ

ಅಹ್ಮದಾಬಾದ್: ಈ ಬಾರಿಯ ವಿಶ್ವಕಪ್ ಸರಣಿಯುದ್ದಕ್ಕೂ ಸೋಲಿಲ್ಲದ ಸರದಾರನಂತೆ ಮುನ್ನುಗ್ಗಿದ್ದ ಟೀಂ ಇಂಡಿಯಾ ಫೈನಲ್‌ನಲ್ಲಿ ಮುಗ್ಗರಿಸಿದೆ. ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ಮುಂದೆ ಶರಣಾದ ಭಾರತ ಈ ಬಾರಿಯೂ...

‘ಪೂವರಿ’ ಸಾರಥ್ಯದಲ್ಲಿ ‘ತುಡರ ಪರ್ಬೊದ ಪೊಲಬು’ ವಿಶಿಷ್ಠ ಕಾರ್ಯಕ್ರಮ

ತುಳು ಅಪ್ಪೆ ಕೂಟ ಮತ್ತು ಪೂವರಿ ಪತ್ರಿಕೆಯಿಂದ ತುಡರ ಪರ್ಬದ ಪೊಲಬು, ತುಳು ತಾಳಮದ್ದಳೆ ಕಾರ್ಯಕ್ರಮ.. ಕೃಷಿ ಸಂಸ್ಕೃತಿ ನಶಿಸುತ್ತಿದ್ದಂತೆ ಹಬ್ಬಗಳ ಸೊಗಡು ಮರೆಯಾಯಿತು ಎಂದ ಗಣ್ಯರು.....

ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿಕೆಶಿ ಎದಿರೇಟು

ಬೆಂಗಳೂರು : ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ....

ಗ್ಯಾರಂಟಿ’ ಯೋಜನೆಗಳನ್ನು ಕದ್ದು ಮೋದಿ ಚುನಾವಣೆ ಎದುರಿಸುತ್ತಿದ್ದಾರೆ: ಕಾಂಗ್ರೆಸ್ ಆರೋಪ

ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌...

ಭೀಕರ ಅಪಘಾತ: ಮೋದಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ 6 ಪೊಲೀಸರು ದುರ್ಮರಣ

ನಾಗೌರ್: ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಪೊಲೀಸ್ ಸಿಬ್ಬಙದಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ....

ಮಲಯಾಳಂ ನಟ ವಿನೋದ್ ಥಾಮಸ್ ಶವವಾಗಿ ಪತ್ತೆ

ಕೊಟ್ಟಾಯಂ: ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಶವವಾಗಿ ಪತ್ತೆಯಾಗಿದ್ದಾರೆ. ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸದ್ದ ಕಾರಿನೊಳಗೆ 45 ವರ್ಷದ ವಿನೋದ್ ಥಾಮಸ್ ಶವ ಶನಿವಾರ...