Year: 2023

ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ..

ಸಚಿವ ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ.. ದೇಗುಲಗಳ ವಿಚಾರದಲ್ಲಿ ಅಪೂರ್ವ ಸುಧಾರಣಾ ಕ್ರಮಗಳಿಗೆ ಮುನ್ನುಡಿ ಬರೆದ ಸಚಿವರಿಗೆ ಧಾರ್ಮಿಕ...

‘ದಪ್ಪ ಇದ್ದೀನಿ’ ಎಂಬ ನೋವು: ಹತಾಷೆಯಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಮಂಗಳೂರು: ದಪ್ಪ ಇದ್ದೀನಿ ಎಂದು‌ ನೊಂದುಕೊಂಡ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿಯ...

ನಾಯಕರತ್ತ ‘ವಿಜಯೀ’ ನಡೆ; ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಯುವ ನಾಯಕ; 

ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. https://twitter.com/BYVijayendra/status/1723974483558760812?t=gydtMMYs7KAsqYNU2qlxvA&s=19 ಇದೇವೇಳೆ ಮಾಧ್ಯಮ...

ಕುರ್ಚಿ ಏರುವ ಮುನ್ನವೇ ಮೈತ್ರಿ ಸರ್ಕಸ್.. ಬಿಜೆಪಿ ನಿಯೋಜಿತ ಅಧ್ಯಕ್ಷರಿಂದ ದೇವೇಗೌಡ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ...

ದೀಪಾವಳಿಯಂದೇ ಘೋರ ದುರಂತ; ಮುತ್ತಿನ ನಗರಿಯಲ್ಲಿ 9 ಮಂದಿ ಸಜೀವ ದಹನ

ಹೈದರಾಬಾದ್​: ತೆಲಂಗಾಣದಲ್ಲಿ ದೀಪಾವಳಿ ದಿನದಂದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಹೈದರಾಬಾದ್ ಸಮೀಪದ ನಾಂಪಲ್ಲಿ ಬಜಾರ್ ಘಾಟ್‌ನಲ್ಲಿ ಈ ದುರಂತ ಘಟಿಸಿದೆ....

ಬೆಂಗಳೂರು: ಭೀಕರ ಅಪಘಾತ.. ವಾಹನ ಸವಾರಿ ಎಷ್ಟು ಸೇಫ್..? 

ಬೆಂಗಳೂರು: ಹುಲಿಮಾವು ಬಳಿ ಭೀಕರ ಅಪಘಾತ.. ವಾಹನ ಸವಾರಿ ಎಷ್ಟು ಸೇಫ್..? ವೈರಲ್ ವೀಡಿಯೋ ಬಗ್ಗೆ ನೆಟ್ಟಿಗರಿಂದ ಕಮೆಂಟ್.. VIDEO | Four people were injured...

ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ಬಿಜೆಪಿಯ ವಿಜಯ ‘ಸಾರಥಿ’

ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ; ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು...

ವೀರ ಯೋಧರ ಜೊತೆ ದೀಪಾವಳಿ ಹಬ್ಬಆಚರಿಸಿದ ಪ್ರಧಾನಿ ಮೋದಿ

ದೆಹಲಿ : ದೇಶದ ಗಡಿ ಕಾಯುವ ವೀರ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಭಾರತೀಯ ಸೇನೆಯ...

ಬೆಚ್ಚಿ ಬಿದ್ದ ಕರಾವಳಿ; ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!

ನಾಡು ದೀಪಾವಳಿ ಸಂಭ್ರಮದಲ್ಲಿರುವಾಗಲೇ ದೇವಳ ನಗರಿ ಉಡುಪಿ ಬೆಚ್ಚಿ ಬಿದ್ದಿದೆ. ಉಡುಪಿ ಸಮೀಪದ ಮಲ್ಪೆ ಬಳಿ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಭಾನುವಾರ...

‘ಘರ್, ಜಲ, ಉಜ್ವಲ..’, ಕೇಂದ್ರದ ಸಾಧನೆಯನ್ನೇ ವೀಡಿಯೋ‌ ಮಾಡಿ ದೀಪಾವಳಿ ಶುಭಾಶಯ ಕೋರಿದ ಬಿಜೆಪಿ

ತುಳುನಾಡಿನ ‘ಸರೋವರ ಕ್ಷೇತ್ರ’ದಲ್ಲಿ ಮತ್ತೊಂದು ಪವಾಡ..! ಅನಂತಪುರ ಕ್ಷೇತ್ರದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ

ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ...

ಇಸ್ರೇಲ್ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಒಗ್ಗೂಡಬೇಕಿದೆ; ಇರಾನ್ ಕರೆ

ರಿಯಾದ್ (ಸೌದಿ ): ಮಧ್ಯಪ್ರಾಚ್ಯ ಬಿಕ್ಕಟ್ಟು ಇದೀಗ ವಿಶ್ವದ ಹಲವು ರಾಷ್ಟ್ರಗಳನ್ನು ಕೆರಳುವಂತೆ ಮಾಡಿದೆ. ಪ್ಯಾಲೆಸ್ತೀನ್ ದಾಳಿಗೆ ಪ್ರತೀಕಾರ ತೀರಿಸುತ್ತಿರುವ ಇಸ್ರೇಲ್ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಮುಗಿಬಿದ್ದಿವೆ....

ಎರ್ನಾಕುಲಂ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕೊಚ್ಚಿ: ಎರ್ನಾಕುಲಂ ಜಿಲ್ಲೆಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ ಮತ್ತೊಬ್ಬ ಗಾಯಾಳು ಮೃತಪಟ್ಟಿದ್ದು ಸಾವಿನ ಸಂಖ್ಯೆ 5ಕ್ಕೆ ಏರಿದೆ. ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್...

ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ.ಪಾಟೀಲ್ ಸಹಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಲುಕಿರುವ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಹಾಗೂ ಇತರ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಬಂಧಿತ ಆರೋಪಿಗಳಾದ ಆರ್...

54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್..

54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್.. ಈ ವರ್ಷ 6 ಭಾಷೆಗಳಲ್ಲಿನ ಬಹು ಪ್ರಕಾರಗಳ ಚಲನಚಿತ್ರಗಳ ಆಯ್ಕೆ..  ಫಿಲ್ಮ್ ಬಜಾರ್ ಶಿಫಾರಸು...

ರಶ್ಮಿಕಾ ಫೇಕ್ ಡೀಪ್ ವೀಡಿಯೋ; ದೆಹಲಿ ಪೊಲೀಸರಿಂದ ಎಫ್‌ಐ‌ಆರ್

ದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಆಕ್ಷೇಪಾರ್ಹ ವೀಡಿಯೋ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ. ಡೀಪ್‌ಫೇಕ್ ವಿಡಿಯೋ ವಿವಾದ ಬಗ್ಗೆ ದೆಹಲಿಯ ವಿಶೇಷ ಸೆಲ್ ಪೊಲೀಸ್...

BJPಯಲ್ಲಿ ವಿದ್ಯಮಾನ ಬಿರುಸು; ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಕಸರತ್ತು

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ. ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಜನರ ಚಿತ್ತ ಕೇಂದ್ರೀಕೃತವಾಗಿದೆ. ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ...

ಬಿಎಸ್‌ವೈ ಪುತ್ರ ‘ವಿಜಯೀಭವ’: ಬಿಜೆಪಿಯಲ್ಲಿ ರಣೋತ್ಸಾಹ..

ಗದಗ್: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಛಲಗಾರ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ...