Month: August 2024

ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ...

ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ಹೈದರಾಬಾದ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದುರ್ಘಟನೆಯ ಸಂತ್ರಸ್ತರ ನೆರವಿಗೆ ಧಾವಿಸಿರುವ ದಕ್ಷಿಣ ಭಾರತದ ಖ್ಯಾತ ನಟರಾದ ಚಿರಂಜೀವಿ ಹಾಗೂ ರಾಮ್ ಚರಣ್ ಭಾರೀ ಮೊತ್ತದ ದೇಣಿಗೆ...

‘ಮೈಸೂರು ಪಾದಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು..

ರಾಮನಗರ: ಮುಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸಿತ್ತಿರುವ ಪಾದಯಾತ್ರೆ ನಡುವೆ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಜೆಪಿ- ಜೆಡಿಎಸ್​ ಬೆಂಗಳೂರಿನಿಂದ...

ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ಢಾಕಾ: ಉದ್ಯೋಗ ಮೀಸಲಾತಿ ವಿವಾದದಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು ನೂರಾರು ಮಂದಿ ಸಾವನ್ನಪ್ಪಿದ್ದಾರೆ....

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವಾಗಲೇ ಇತ್ತ ರಾಜಧಾನಿ‌ ಬೆಂಗಳೂರು ಬಳಿ ಪೊಲೀಸ್ ಇನ್‌ಸ್ಪೆಕ್ಟರ್ ಸಾವಿಗೆ ಶರಣಾಗಿರುವ...

PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

ಬೆಂಗಳೂರು: ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಬೇಕೆಂದು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯಿಸಿದೆ. ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ...

ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ಪಾಟ್ನಾ: ಬಿಹಾರದ ಸುಲ್ತಾನ್‌ಪುರ ಗ್ರಾಮದ ದೇವಸ್ಥಾನವೊಂದರ ಕಾರ್ಯಕ್ರಮದ ಮೆರವಣಿಗೆಯಲ್ಲಿ ಡಿಜೆ ವಾಹನಕ್ಕೆ ವಿದ್ಯುತ್‌ ತಗುಲಿ 8 ಮಂದಿ ಬಲಿಯಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಈ ಗ್ರಾಮದಲ್ಲಿ ಹುಡುಗರು...

ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಿಯಂತ್ರಿಸಲಾಗದ ಸ್ಥಿತಿ ತಲುಪಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆ ದೇಶಕ್ಕೆ ಭೇಟಿ ನೀಡದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಿಂಸಾತ್ಮಕ ಪ್ರತಿಭಟನೆಗಳಿಂದ ಬಾಂಗ್ಲಾದೇಶ...

‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ

ರಾಮನಗರ: ಭಾರತೀಯ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿ ಇರುವವರೆಲ್ಲರೂ ಭ್ರಷ್ಟರೇ ಆಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ....

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಹಿಂಸಾಚಾರ ಉಲ್ಬಣಗೊಂಡಿದೆ. ಹತ್ತಕ್ಕೂ ಹೆಚ್ಚು ನಗರಗಳಿಗೆ ಹಿಂಸಾಚಾರ ವ್ಯಾಪಿಸಿದ್ದು, ನೂರಕ್ಕೂ ಹೆಚ್ಚು ಮಂದಿ...

ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ಬೆಂಗಳೂರು: "ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ" ಎಂದು ಎಐಸಿಸಿ ಪ್ರಧಾನ...

ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ...

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ...

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ...

ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ: ಪರಮೇಶ್ವರ್ ಭರವಸೆ

ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಪೊಲೀಸ್ ಅಧಿಕಾರಿ ಬಲಿಯಾಗಿದ್ದಾರೆ...

ಬೆಂಗಳೂರು ಮಹಾನಗರದಲ್ಲಿ ಸರಕು ಸಾಗಣೆ ವಾಹನಗಳ ನಿರ್ಬಂಧ; ವಾಹನ ಪ್ರವೇಶಕ್ಕೆ ಸೀಮಿತ ಅವಧಿ ಗೊತ್ತುಪಡಿಸಿದ ಪೊಲೀಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಕು ಸಾಗಣೆಯ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಗರದಲ್ಲಿ ಇಂತಹ ವಾಹನಗಳ ಸಂಚಾರಕ್ಕೆ ಸೀಮಿತ ಅವಧಿಯನ್ನು ಪೊಲೀಸರು ಗೊತ್ತುಮಾಡಿದ್ದಾರೆ. “ಸಂಚಾರ ಸಲಹೆ...

‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

ಸಿನಿರಂಗದಲ್ಲಿ 'ವೇದಾ' ಚಿತ್ರದ ತೀವ್ರ ಕುತೂಹಲ ಕೆರಳಿಸಿದೆ. ನಟ ಜಾನ್ ಅಬ್ರಹಾಂ ಮತ್ತು ಶ್ರಾವರಿ ಅವರು 'ವೇದಾ'ದಲ್ಲಿ ನಟಿಸಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಿಖಿಲ್ ಅಡ್ವಾಣಿ...

ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್...

ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ಸಿಟಡೆಲ್: ಹನಿ ಬನ್ನಿ ಟೀಸರ್ ಅನ್ನು ಸಿನಿ ಅಭಿಮಾನಿಗಳು ಸಕತ್ತಾಗಿ ಎಂಜಾಯ್ ಮಾಡಿದ್ದಾರಂತೆ. ಹೀಗೆಂದು ಸಿನಿ ತಂಡ ಸಂತಸ ಹಂಚಿಕೊಂಡಿದೆ. https://youtu.be/J2rYqO15lJk?si=6K89Az2k34UPm0V3 ನಟಿ ಸಮಂತಾ ರೂತ್ ಪ್ರಭು...

ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

ಬೆಂಗಳೂರು: ಯಾದಗಿರಿಯ ಪಿಎಸ್‌ಐ ಪರಶುರಾಮ್‌ ವರ್ಗಾವಣೆಗಾಗಿ ಲಂಚ ಕೊಡಲಾಗದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ಜನರನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಹೃದಯಾಘಾತವಾಗುವಂತೆ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ...