Month: August 2024

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು 

ಬೆಂಗಳೂರು: ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್‌ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ...

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮೂಲಕ ಬೆಂಗಳೂರು ದೇಶದ ಗಮನಸೆಳೆದಿದೆ. ಬೆಂಗಳೂರಿನಲ್ಲಿ ಬಿಸಿಸಿಐ ನಿರ್ಮಾಣ ಮಾಡುತ್ತಿರುವ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ...

’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ, 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ...

BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಬಿಜೆಪಿ ಸಂಸದೀಯ ಸಮಿತಿ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಕೆಂಗೇರಿಯಲ್ಲಿ ಶನಿವಾರ ಬಿಜೆಪಿ-...

BJP-JDS ‘ಮೈಸೂರು ಚಲೋ’ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಎಂದ ವಿಜಯೇಂದ್ರ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಬೆಂಗಳೂರು...

‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’; ಬಿಜೆಪಿ ಆಕ್ರೋಶ..

'ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ' ಎಂದು ಬಿಜೆಪಿ ಆಕ್ರೋಶ.. ಪಿಎಸ್​ಐ ಸಾವಿಗೆ ಕಾರಣವಾದ ಶಾಸಕನ ಬಂಧನಕ್ಕೆ ಸಿ.ಟಿ.ರವಿ ಆಗ್ರಹ..  ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ...

ಯಾದಗಿರಿ ಪಿಎಸ್​ಐ ಪರಶುರಾಮ್ ಅನುಮಾನಸ್ಪದ ಸಾವು; ಪ್ರಭಾವಿ ಶಾಸಕರ ಕೈವಾಡ ದಲಿತ ಸಂಘಟನೆಗಳ ಆಕ್ರೋಶ

ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ ಪಿಎಸ್​ಐ ಪರಶುರಾಮ (34) ಎಂಬವರು ಶುಕ್ರವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಪ್ರಭಾವಿಗಳಿಂದ ಹಣಕ್ಕಾಗಿ ಒತ್ತಡ ಹೇರಲಾಗಿದ್ದು ಇದರಿಂದ ನೊಂದಿದ್ದ ಪಿಎಸ್​ಐ...

ಕೋಲಾರ ಸಮೀಪ ಭೀಕರ ಅಪಘಾತ; ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ದುರ್ಮರಣ

ಕೋಲಾರ: ಬೆಂಗಳೂರಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ‌ಸಮೀಪದ ಸಹಕಾರ ನಗರದ ಬಳಿ ಶುಕ್ರವಾರ...

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸೂಕ್ತ ರಕ್ಷಣೆ ನೀಡಿಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಸೈಟ್ ಹಂಚಿಕೆ ಕರ್ಮಕಾಣದ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಸೂಕ್ತ ರಕ್ಷಣೆ...

ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ‘ರಾಜ್ಯ ಸಂವಹನ ಪ್ರಶಸ್ತಿ’;

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (Public Relations Council of India- PRCI) ನೀಡುವ 'ರಾಜ್ಯ ಸಂವಹನ ಪ್ರಶಸ್ತಿ‌' ಪ್ರದಾನ ಸಮಾರಂಭ ಗಮನಸೆಳೆಯಿತು. ವಿವಿದ ಕ್ಷೇತ್ರಗಳಲ್ಲಿ...

UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.. ಆಯ್ಕೆಯಾದವರಿಗೆ ಮಾಸಿಕ 1,11,000. ರೂಪಾಯಿ ವೇತನ.. ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್...

ಭೂ ಕುಸಿತ.. ಈಗ ಪುತ್ತೂರು ಸರದಿ.. ಹೆದ್ದಾರಿಯಲ್ಲಿ ವಾಹನ ಸಂಚಾರ ಏರುಪೇರು

ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು ಬಹುತೇಕ ನದಿಗಳ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ನದಿ ಪಾತ್ರದ...

ಮುಡಾ ಹಗರಣ; ಬಿಜೆಪಿ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ

ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರತಿಪಕ್ಷ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ...

ವಯನಾಡ್ ಸಂತ್ರಸ್ತರಿಗೆ ಬಿಬಿಎಂಪಿ ಪರಿವಾರ ನೆರವಿನ ಹಸ್ತ; ದಿನಸಿ, ಅಗತ್ಯ ವಸ್ತು ರವಾನೆ

ವಯನಾಡ್ ಸಂತ್ರಸ್ತರಿಗೆ ಬಿಬಿಎಂಪಿ ಪರಿವಾರ ನೆರವಿನ ಹಸ್ತ.. ಅಧಿಕಾರಿ-ನೌಕರರ ಕ್ಷೇಮಾಭಿವೃದ್ದಿ ಸಂಘ, ನೌಕರರ ಸಹಕಾರ ಸಂಘದಿಂದ ದಿನಸಿ, ಅಗತ್ಯ ವಸ್ತು ರವಾನೆ.. ಹತ್ತು ಟನ್ ಆಹಾರ ಪದಾರ್ಥಗಳು...

ವಯನಾಡ್ ಭೂಕುಸಿತ ಪ್ರದೇಶದಲ್ಲಿ 31 ತಾಸುಗಳಲ್ಲಿ ಬೈಲಿ ಬ್ರಿಡ್ಜ್ ನಿರ್ಮಿಸಿದ ಕರ್ನಾಟಕದ ಯೋಧರಿಗೆ ಇಡೀ ದೇಶವೇ ಸೆಲ್ಯೂಟ್..!

ವಯನಾಡ್‌: ಮುಂಗಾರು ಮಳೆ ಆರ್ಭಟದ ನಡುವೆ, ಭೀಕರ ಭೂಕುಸಿತಕ್ಕೆ ನಲುಗಿರುವ ಕೇರಳದ ವಯನಾಡಿನಲ್ಲಿ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ಸಮರ ಸಜ್ಜಿನಂತೆ ಸಾಗಿದೆ. ಈ ಕಾರ್ಯಾಚರಣೆಯ ನಡುವೆ ಬೆಂಗಳೂರಿನ...

ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ....

ವಯನಾಡು ಸಂತ್ರಸ್ತರ ನೆರವಿಗೆ ಧಾವಿಸಿದ ನಟಿ ರಶ್ಮಿಕಾ ಮಂದಣ್ಣ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರ್ಘಟನೆ ನೂರಾರು ಮಂದಿಯನ್ನು ಬಲಿತೆಗೆದುಕೊಂಡಿದೆ. ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿವೆ. ಅಸಂಖ್ಯ ಮಂದಿ ಇನ್ನೂ ನಾಪತ್ತೆಯಾಗಿದ್ದು, ಸಂತ್ರಸ್ತರ...

ಮಹಿಳೆಯ ಕಿಡ್ನಾಪ್ ಕೇಸ್; ರೇವಣ್ಣ ಗ್ಯಾಂಗ್ ವಿರುದ್ದ ಪೊಲೀಸ್ ಚಾರ್ಜ್‌ಶೀಟ್

ಬೆಂಗಳೂರು: ಮಹಿಳೆಯ ಅಪಹರಣ ಆರೋಪ ಕುರಿತಂತೆ ಮೈಸೂರಿನ ಕೆ.ಆರ್‌. ನಗರ ಠಾಣೆಯಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ವಿಶೇಷ...

ಮುಡಾ ಹಗರಣ; ಇದೀಗ ರಾಜಭವನ-ಸರ್ಕಾರ ನಡುವೆ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೊಟೀಸ್ ಹಿಂಪಡೆಯುವಂತೆ ಒತ್ತಾಯಿಸಲು ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣ ವಿಚಾರದಲ್ಲಿ ಈವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ರಾಜಭವನ-ಸರ್ಕಾರ ನಡುವಿನ ಕಲಹದತ್ತ ತಿರುಗಿದಂತಿದೆ. ಮೈಸೂರು...