ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ಚಾಳದಲ್ಲಿ ಪ್ರಚೋದನಕಾರಿ ಹೇಳಿಕೆ ವಿರುದ್ದ ಹಿಂದೂ ಕಾರ್ಯಕರ್ಯರು ಬೀದಿಗಿಳಿದಿದ್ದಾರೆ. 'ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆಯ ಮೇಲೆ ದಾಳಿ ಮಾಡಿ' ಎಂದು ಬಂಟ್ವಾಳ...
