Month: September 2024

ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ...

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ, 

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು...

ದೊಡ್ಡಬಳ್ಳಾಪುರ: ಹೆತ್ತಮ್ಮನ ಕತ್ತು ಸೀಳಿ ಕೊಂದ ಮಗ

ದೊಡ್ಡಬಳ್ಳಾಪುರ :ಹೆತ್ತ ಮಗನೆ ತನ್ನ ತಾಯಿಯ ಕತ್ತು ಸೀಳಿ ಕೊಂದಿರುವ ಘಟನೆ ದೊಡ್ಡಬಳ್ಳಾಪುರ ದಲ್ಲಿ ನಡೆದಿದೆ. ತಾಲೂಕಿನ ರಾಗರಾಳ್ಳಗುಟ್ಟೆ ಬಳಿ ಘಟನೆ ನಡೆದಿದೆ. ರತ್ನಮ್ಮ (56) ಕೊಲೆಯಾದ...

ಗಣೇಶನ ನೋಡಲು ಹೋದ ಬಾಲಕಿ ವಿದ್ಯುತ್ ಸ್ಪರ್ಶಿಸಿ ಸಾವು

ದೊಡ್ಡಬಳ್ಳಾಪುರ:: ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ...

ವಾಲ್ಮೀಕಿ, ಮುಡಾ ಹಗರಣಗಳ ವಿಷಯಾಂತರಕ್ಕಾಗಿ ನಟ ದರ್ಶನ್ ರಾಜಾತಿಥ್ಯ ಫೋಟೋ ವೈರಲ್‌?

ಹುಬ್ಬಳ್ಳಿ: ವಾಲ್ಮೀಕಿಹಗರಣ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್‌ ಕೇಸ್‌ ಮುನ್ನೆಲೆಗೆ ತಂದು ಸರ್ಕಾರ ಪಾರಾಗುವ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌...

ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಕನ್ನಡ ಚಿತ್ರರಂಗದಲ್ಲಿ ಇದೀಗ 'ಅಮ್ಮು' ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ....

ಬಿಗ್ ಬಾಸ್ ಸ್ಟಾರ್ ತನಿಷಾ ನಿರ್ಮಾಣದ ‘ಕೋಣ’

ಬಿಗ್ ಬಾಸ್ ಸ್ಟಾರ್ ತನಿಷಾ ಇದೀಗ 'ಕೋಣ' ಸುತ್ತ ಬ್ಯುಸಿಯಾಗಿದ್ದಾರೆ. ಅವರ ನಿರ್ಮಾಣದ 'ಕೋಣ' ಸಿನಿಮಾ ತೀವ್ರ ಕುತೂಹಲ ಕೆರಳಿಸಿದೆ. ನಟ ಕೋಮಲ್ ಕುಮಾರ್ ನಟಿಸಿರುವ 'ಕೋಣ'...

ಬೈಕ್ ಸವಾರನ ಅವಾಂತರ; ನಾಲ್ವರ ದುರ್ಮರಣ

ವಿಜಯಪುರ: ಕುಂಟೋಜಿ ಗ್ರಾಮದಲ್ಲಿ ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವಿಗೀಡಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಿಕೋಟೆ ಸಮೀಪದ ಗೋಟಖಂಡಕಿ...

ಚಿತ್ರೀಕರಣ ವೇಳೆ ಯುವಕ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್

ಬೆಂಗಳೂರು: ಉತ್ತರ ಹೊರವಲಯದ ವಿಆರ್‌ಎಲ್ ಅರೆನಾ ಬಳಿ ಸಿನಿಮಾ ಚಿತ್ರೀಕರಣ ವೇಳೆ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಎಂಬಾತ ಸಾವನ್ನಪ್ಪಿದ್ದು ಈ ಘಟನೆ ಹಿನ್ನೆಲೆಯಲ್ಲಿ...

ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ? ಬಿಜೆಪಿಯವರು ಏನು ಮಾಡಿದ್ದರು?

ಬೆಂಗಳೂರು: ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ ಎಂಬ ಬಿಜೆಪಿ ಟೀಕೆ ಬಾಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ ಇರುವುದೇ ಟೀಕೆ ಮಾಡಲು, ರಾಜಕಾರಣ...

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಬೆಂಗಳೂರು: "ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ...

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ...

UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಸರ್ಕಾರವು ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು...

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಬೆಂಗಳೂರು: ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಪ್ರತಿ ಬೂತ್‌ನಲ್ಲಿ ಕನಿಷ್ಠ 400...

ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು: ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು...

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ...

ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ ಭಾರಿಸುತ್ತಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮಕ್ಕೆ ರಾಜ್ಯಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ನೈರ್ಮಲ್ಯ ಕಾಪಾಡದವರಿಗೆ ದಂಡವಿಧಿಸಲು ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ...

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಂಗಳೂರು: 'ಎತ್ತಿನಹೊಳೆ ಯೋಜನೆ'ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ....

ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಸಿಎ ನಿವೇಶನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಪ್ರತಿಕ್ಷಗಳು ಪಟ್ಟುಹಿಡಿದಿವೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ...

ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ...