Year: 2024

ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ನವದೆಹಲಿ: ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ ಸಹಿತ ಕರ್ನಾಟಕದ ಹಲವು ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರಧಾನಿ ಜೊತೆ ಕೇಂದ್ರ ರೇಲ್ವೆ ಮತ್ತು ಜಲ...

‘ಸಿಎಂ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ’

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸತೀಶ್ ಜಾರಕಿಹೊಳಿ ಅವರು...

ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ದೇವನಹಳ್ಳಿ: ರಾಜ್ಯ ಸರ್ಕಾರದ ವತಿಯಿಂದ ಜಾರಿಗೆ ತಂದಿರುವ “ಅಕ್ಕ ಕೆಫೆ” ಯೋಜನೆ ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳಾ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ,...

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ -ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಜಯಭೇರಿ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ. ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್...

ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಬೆಂಗಳೂರು: ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ ‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...

KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

ಬೆಂಗಳೂರು: ರಾಜ್ಯ ಸರ್ಕಾರದ ನಿಗಮ KSRTCಯಲ್ಲಿನ ಪ್ರಯಾಕ್ಕೆ ಹೈಟೆಕ್ ಸ್ಪರ್ಶ  ಐರಾವತ ಕ್ಲಬ್ ಕ್ಲಾಸ್ 2.0 ವಿಶೇಷ ಬಸ್‌ಗಳು ಸದ್ಯವೇ ಸೇರ್ಪಡೆಯಾಗಲಿವೆ. ಬೆಂಗಳೂರು ಹೊರವಲಯದ ಹೊಸಕೋಟೆ ಬಳಿಯಿರುವ...

ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಬೆಂಗಳೂರು: ಜಾತಿ ಗಣತಿ ವರದಿ ಬಹಿರಂಗ ಸಂಬಂಧ ಅ.18 ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ...

ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು...

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ...

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು 'ಸಿಂಗಂ ಅಗೈನ್' ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ. ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್...

ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರದ ಕೂಳೂರು ಸೇತುವೆಯ...

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ....

‘ಸರ್ಕಾರ ಬೀಳುತ್ತೆ ಎಂಬ ಭಯ ಬೇಡ, ಜಾತಿ ಗಣತಿ ಬಿಡುಗಡೆ ಮಾಡಿ’; ಸಿಎಂಗೆ ಬಿ.ಕೆ.ಹರಿಪ್ರಸಾದ್ ಸಲಹೆ

ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಬೇಡ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಜಾತಿ ಗಣತಿ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸರ್ಕಾರಕ್ಕೆ ಸಕಲೆ ಮಡಿದ್ದಾರೆ....

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು....

ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಚೆಂಬೂರ್‌ನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಅಗ್ನಿ ಆಕಸ್ಮಿಕದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು...

ಮಂಗಳೂರು: ಶಾಸಕರ ಸಹೋದರ ನಿಗೂಢ ನಾಪತ್ತೆ; ಅವರ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಶಾಸಕ ಬಿ.ಎಂ ಫಾರೂಖ್‌ ಸಹೋದರ ಮುಮ್ತಾಜ್‌ ಅಲಿ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಮಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ. ಮಂಗಳೂರಿನ ಕೂಳೂರು ಸೇತುವೆ ಬಳಿ ಅಲಿ...

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು....

ಹರಿಯಾಣದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧ್ಯತೆ: ಎಕ್ಸಿಟ್ ಪೋಲ್ ರಿಸಲ್ಟ್

ನವದೆಹಲಿ: ಹರಿಯಾಣ ವಿಧಾನಸಭೆಗೆ ನಡೆದ ಶನಿವಾರ ಮತದಾನ ನಡೆದಿದ್ದು ಇದೀಗ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿವೆ. ಬಹುತೇಕ ಸಂಸ್ಥೆಗಳ...

ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ JKNC 33-35 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಪೀಪಲ್ಸ್ ಪಲ್ಸ್...

You may have missed