Year: 2024

ಪೊಳಲಿ ‘ಫಲ್ಗುಣಿ ಸೇತುವೆ’ ಸಮಸ್ಯೆಗೆ ಮುಕ್ತಿ ಎಂದು? ಸರ್ಕಾರವನ್ನು ಎಚ್ಚರಿಸಲು ಹೋರಾಟದ ಅಸ್ತ್ರ.. ಮಂಗಳವಾರ ಭಾರೀ ಪ್ರತಿಭಟನೆಗೆ ಕರೆ

ಮಂಗಳೂರು: ಪುರಾಣ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಫಾಲ್ಗುಣಿ ಸೇತುವೆ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತಾಳಿದೆ. ರಾಜ್ಯ ಸರ್ಕಾರದ ತಾತ್ಸಾರ ವಿರುದ್ದ ಸಾರ್ವಜನಿಕರು...

ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ.. ರಾಜ್ಯಪಾಲರ ಅಂಕಿತದ ನಂತರ ಪರಿಪೂರ್ಣ ಜಾರಿ

ಬೆಂಗಳೂರು: 'ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರುಗಳ ಖಾತೆಗೆ...

ಒಳ ಮೀಸಲಾತಿ ಜಾರಿಗೆ ಮೀನಮೇಷ; ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ...

ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರು: ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದುಬಾೖಗೆ ಪ್ರಯಾಣಿಸಲು ಯತ್ನಿಸಿದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಹಲವರನ್ನು...

ಮಹಾ ಡಿಸಿಎಂ ಆಪ್ತ ಬಾಬಾ ಸಿದ್ದಿಕಿ ಹತ್ಯೆ; ಬೆಚ್ಚಿ ಬಿದ್ದ ಮುಂಬೈ

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಕಗ್ಗೊಲೆ ಜನರನ್ನು ಬೆಚ್ಚಿಬೀಳಿಸಿದೆ. ಮುಂಬಯಿ ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ...

ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ...

ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ಚಿತ್ರದುರ್ಗ: ದೇವನಹಳ್ಳಿ ಕೆಐಎಡಿಬಿ ಕರ್ಮಕಾಂಡ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಭೂ ಕರ್ಮಕಾಂಡಗಳ...

“ಪವಿತ್ರ ತೀರ್ಥೋದ್ಭವ” ಹಿನ್ನೆಲೆ; ತಲಕಾವೇರಿ ಜಾತ್ರೆಗೆ ಸರ್ಕಾರದಿಂದ 75 ಲಕ್ಷ ರೂ ಬಿಡುಗಡೆ

ಬೆಂಗಳೂರು: ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ", ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ರೂಪಾಯಿ ಹಣವನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ. ಮುಜರಾಯಿ ಸಚಿವ  ರಾಮಲಿಂಗಾ ರೆಡ್ಡಿ...

ತನ್ನೆಲ್ಲಾ ಆಸ್ತಿಯನ್ನು ಸಮಾಜಕ್ಕೆ ಸಮರ್ಪಿಸಿದ್ದ ಟಾಟಾ ಅವರೇ ದೇಶದ ಆಸ್ತಿಯಾಗಿದ್ದರು..!

ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು...

ಜನಾನುರಾಗಿ, ಉದ್ಯಮಿ ರತನ್ ಟಾಟಾ ವಿಧಿವಶ

ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು...

KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಿಗೆ ಈ ಬಾರಿಯ ನವರಾತ್ರಿಯು ಹಿಂದೆಂದಿಗಿಂತ ವಿಶೇಷ..! ಕುತೂಹಲಕಾರಿ ನಿರ್ಧಾರದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಆಯುಧಪೂಜೆಗೆ ನೀಡಲಾಗಿತ್ತಿದ್ದ ಹಣವನ್ನು 100 ರೂಪಾಯಿಯಿಂದ 250 ರೂಪಾಯಿಗಳಿಗೆ...

ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ....

ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ; ಬಾಲಕನಿಗೆ ಗಾಯ

ತುಮಕೂರು: ಗುಬ್ಬಿ ಸಮೀಪ ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಸಂಗ್ರಹಿಸಲಾಗಿದ್ದ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ...

ಮಂಗಳೂರು ಶಾರದಾ ವೈಭವ; ಅದ್ಧೂರಿ ಮಹೋತ್ಸವ ಹೀಗಿದೆ

ಮಂಗಳೂರು: ಮಂಗಳೂರು ರಥಬೀದಿಯಲ್ಲಿ ಮತ್ತೊಮ್ಮೆ ಗತವೈಭವ ಮರುಕಳಿಸಿದಂತಿದೆ. ಅದ್ಧೂರಿ  ಶಾರದಾ ಮಹೋತ್ಸವ ಆರಂಭವಾಗಿದ್ದು, ಸಾಂಪ್ರದಾಯಿಕ ಕೈಂಕರ್ಯ ಮೂಲಕ ಚಾಲನೆ ದೊರೆತಿದೆ. ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ...

ಬೆಂಗಳೂರು ವಿವಿ: ಎಂ.ಎನ್. ಚಂದ್ರಕೀರ್ತಿ ಅವರಿಗೆ ಪಿಎಚ್‌.ಡಿ ಪ್ರದಾನ

ಬೆಂಗಳೂರು: ಎಂ.ಎನ್. ಚಂದ್ರಕೀರ್ತಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ನೀಡಿದೆ. ಕೋಲಾರ ನಗರದ ಸುಬ್ಬಮ್ಮ ಮತ್ತು ಎಂ.ಎಲ್. ನರಸಿಂಹನ್ ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ರವರ ಪುತ್ರ...

ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ...

ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್‌.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ...

ಪಾಕ್ ಪ್ರಜೆಗಳ ಅಕ್ರಮ ವಾಸ; ಬಂಧಿತರ ಸಂಖ್ಯೆ 22ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ನೆಲೆಸಿರುವ ಪಾಕ್ ಪ್ರಜೆಗಳ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣ ಇದೀಗ...

ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್

ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ತನ್ನ ಮೇಲೆ ಅತ್ಯಾಚಾರ...

ಹರಿಯಾಣ; ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌‌ಗೆ ಜಯ

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಹರಿಯಾಣ ವಿಧಾನಸಭೆಗೆ ಆಯ್ಕೆ ಬಯಸಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌ ಜಯಗಳಿಸಿದ್ದಾರೆ. ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌...