Year: 2024

ಸಿಎಂ ವಿರುದ್ಧದ ಮುಡಾ, ಬಿಜೆಪಿ ಅವಧಿಯ ಎಲ್ಲಾ ಹಗರಣಗಳ ತನಿಖೆಗಳನ್ನು CBIಗೆ ಒಪ್ಪಿಸಲು ನಿರ್ದೇಶನ ನೀಡಿ; ರಾಜ್ಯಪಾಲರಿಗೆ CRF ದೂರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ...

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ...

‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ..’ ಎಂದು ಪೊಲೀಸರಿಗೆ ಕರೆ ಕೊಟ್ಟ ಎಡಿಜಿಪಿ; ಕೇಂದ್ರ ಸಚಿವ ಹೆಚ್ಡಿಕೆಗೆ ಹೀಗೊಂದು ಟಾಂಗ್ ಕೊಟ್ಟ IPS ಅಧಿಕಾರಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವ ಅಬ್ಬರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಬಗ್ಗೆಯೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಎಸ್​ಐಟಿ ಎಡಿಜಿಪಿ...

ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಪೇಜರ್ ಬ್ಲಾಸ್ಟ್ ನಂತರ ಇದೀಗ ಇಸ್ರೇಲ್ ಸೇನೆ ಹಮಾಸ್ ಉಗ್ರರ ನೆಲೆಗಳ ಮೇಲೆ ಭಾರೀ ವಾಯುದಾಳಿ ನಡೆಸಿದೆ. ಹಮಾಸ್ ಉಗ್ರರನ್ನು...

ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಶನಿವಾರ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌...

ಮುಡಾ ಕೇಸ್; ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿವಾದ ಕುರಿತಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು...

ಕಿದ್ವಾಯಿ ಆಸ್ಪತ್ರೆಯಲ್ಲಿ ಥಲಸ್ಸೇಮಿಯ ಬಾಲಕನಿಗೆ ಮೊದಲ ಬಾರಿ ಅಸ್ಥಿಮಜ್ಜೆ ಚಿಕಿತ್ಸೆ ಯಶಸ್ವಿ

ಬೆಂಗಳೂರು: ನಮ್ಮ ರಾಜ್ಯದ ಹೆಮ್ಮೆಯ ಸರ್ಕಾರಿ ಆಸ್ಪತ್ರೆಯಾದ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಸಂಸ್ಥೆ ಈಗ ದಾಖಲೆ ನಿರ್ಮಿಸಿದೆ. ಅನುವಂಶಿಕ ರಕ್ತ ಕಾಯಿಲೆಗಳಲ್ಲಿ ಒಂದಾಗಿರುವ ಥಲಸ್ಸೆಮಿಯಾಕ್ಕೆ...

ದೊಡ್ಡಬಳ್ಳಾಪುರ; ಬೆಳೆಗಳ ಮಧ್ಯೆ ಗಾಂಜಾ ಗಿಡಗಳು..!

ದೊಡ್ಡಬಳ್ಳಾಪುರ: ಬೆಳೆಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿ, ಪೋಷಣೆ ಮಾಡಿ ಬೆಳೆಸಿರುವುದನ್ನು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ, ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ...

ಹಿಂದೆ ಬಿಎಸ್‌ವೈ ರಾಜೀನಾಮೆ ನೀಡಿದ್ದರೇ? ಬಿಜೆಪಿ ನಾಯಕರಿಗೆ ಮಂಜುನಾಥ ಭಂಡಾರಿ ಪ್ರಶ್ನೆ

ಮಂಗಳೂರು: ಮುಡಾ ಪ್ರಕರಣದ ಕಾರಣಕ್ಜಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿಲ್ಲ, ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌...

‘ಮೋದಿ ರಾಜೀನಾಮೆ ನೀಡಿದ್ದರೇ? ಹೆಚ್ಡಿಕೆ ರಾಜೀನಾಮೆ ನೀಡಿದ್ದಾರ? ನಾನೇಕೆ ರಾಜೀನಾಮೆ ನೀಡಲಿ?’ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಮುಡಾ ನಿವೇಶನ ಪ್ರಕರಣದ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ...

ಆರೋಗ್ಯ ರಕ್ಷಣೆಯಲ್ಲಿ ರೊಬೊಟಿಕ್ ಸರ್ಜರಿ ಪರಿಣಾಮಕಾರಿ!

ಬೆಂಗಳೂರು: ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು (ಆರ್ಎಎಸ್) ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು...

ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದರೆ ಕೋರ್ಟ್‌ಗಳು ಏಕೆ ತೀರ್ಪು ನೀಡುತ್ತಿದ್ದವೇ?

ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್‌ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ...

ದೊಡ್ಡಬಳ್ಳಾಪುರ: ಹುಲುಕುಡಿ ಬೆಟ್ಟದ ತಪ್ಪಲಲ್ಲಿ ಸೆರೆಸಿಕ್ಕ ಚಿರತೆ

ದೊಡ್ಡಬಳ್ಳಾಪುರ : ಕಳೆದ ಕೆಲ ದಿನಗಳಿಂದ ಹುಲುಕುಡಿ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಚಿರತೆಯನ್ನ ಸೆರೆ ಹಿಡಿಯಲು ಇಡಲಾಗಿದ್ದ ಅರಣ್ಯ ಇಲಾಖೆಗೆ ಬೋನಿಗೆ ಚಿರತೆ ಬಿದ್ದಿದೆ....

ಮುದ್ದೇಬಿಹಾಳ ಬಳಿ ನಿಂತಿದ್ದ ಕ್ಯಾಂಟರಿಗೆ ಡಿಕ್ಕಿ; ನಾಲ್ವರು ದುರ್ಮರಣ

ವಿಜಯಪುರ: ಮುದ್ದೇಬಿಹಾಳ ತಾಲೂಕು ಬಿದರಕುಂದಿ ಬಳಿ ನಿಂತಿದ್ದ ಕ್ಯಾಂಟರಿಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕು ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ ಟೋಲ್ ಬಳಿ...

ವೈದ್ಯಕೀಯ ಸಲಕರಣೆ ಖರೀದಿ ಪ್ರಕ್ರಿಯೆ; ಬಿಜೆಪಿ ಆರೋಪಗಳು ಶುದ್ದ ಸುಳ್ಳು ಎಂದ ಸಚಿವರು

ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಪ್ರಕ್ರಿಯೆಯು...

ಮುಡಾ ಹಗರಣ: ರಾಜೀನಾಮೆ ಬಿಟ್ಟರೆ ಸಿದ್ದರಾಮಯ್ಯ ಅವರಿಗೆ ಬೇರೆ ದಾರಿ ಇಲ್ಲ?

ಬೆಂಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ...

ಮುಡಾ ಕೇಸ್; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಮುಡಾ ಹಗರಣದ ಸಂಬಂಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು...

ಶಿರೂರು ಗುಡ್ಡ ಕುಸಿತ; ನಾಪತ್ತೆಯಾಗಿದ್ದ ಲಾರಿ ಚಾಲಕನ ಮೃತದೇಹ ಪತ್ತೆ

ಕಾರವಾರ: ಜುಲೈ ತಿಂಗಳಲ್ಲಿ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಎಂಬಾತನ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದು 72...

ಡ್ರೋನ್ ಮುಖಾಂತರ ಜಾಗದ ಅಳತೆ ನಡೆಸಿ ಪಿ.ಆರ್.ಕಾರ್ಡ್ ವಿತರಣೆ; ಶಾಸಕ ಎಂಆರ್ ಮಂಜುನಾಥ್

ಹನೂರು: ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಶಾಸಕ ಎಂಆರ್ ಮಂಜುನಾಥ್ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ಈ...

ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ದೊಡ್ಡಬಳ್ಳಾಪುರ :ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯ ಪೊಲೀಸರು ₹1,67,500 ಮೌಲ್ಯದ ಅಕ್ರಮ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ದೊಡ್ಡಬೆಳವಂಗಲ ಹೋಬಳಿಯ ಅಪ್ಪೇಗೌಡನ ಪಾಳ್ಯದ ಬಳಿ ಗಾಂಜಾ...

You may have missed