Year: 2024

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ.

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ- MUDA ಸೈಟ್ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆಯೇ? ಈ...

ಅಡ್ಡೂರು-ಪೊಳಲಿ ಸೇತುವೆ ದುರ್ಬಲ; ತ್ವರಿತ ಕ್ರಮಕ್ಕಾಗಿ ಡಿಸಿಗೆ ಜನಪ್ರತಿನಿಧಿಗಳ ಸೂಚನೆ

ಮಂಗಳೂರು: ಮಂಗಳೂರು ಲೋಕೋಪಯೋಗಿ ವಿಭಾಗದ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಗ್ರಾಮದ ಅಡ್ಡೂರು-ಪೊಳಲಿ ಸೇತುವೆ ಶಿಥಿಲಗೊಂಡು ಘನವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಮುಂಜಾಗೃತ ಕ್ರಮದಿಂದಾಗಿ ಸಾರ್ವಜನಿಕರಿಗೆ...

ರಾಜ್ಯದ ಜನರಿಗೆ ‘ಗ್ಯಾರೆಂಟಿ’ ನ್ಯಾಯ; ಸ್ವಾತಂತ್ಯೋತ್ಸವದಲ್ಲಿ ಕೆಪಿಸಿಸಿ ನಾಯಕರ ಭರವಸೆ

ಬೆಂಗಳೂರು: "ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ...

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ. ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ...

VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ. https://youtu.be/DmTtTvOepMg?si=OqLdwg-tIeZMHTt5 ಜಗದಾಂಬೆ...

ಬೆಂಗಳೂರು: ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಬೆಂಗಳೂರಿನ ಮಾಣಿಕ್...

ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಇದೇ ವೇಳೆ,...

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಮನೆಮನೆಗಳಲ್ಲೂ ತಿಂರಂಗ...

KSLU: ಕರ್ನಾಟಕ ರಾಜ್ಯ ಕಾನೂನು ವಿವಿ ಪರೀಕ್ಷೆ ಮುದೂಡಿಕೆ; ಆ.27ರ ಪರೀಕ್ಷೆ ಸೆ.18ಕ್ಕೆ ನಿಗದಿ

ಹುಬ್ಬಳ್ಳಿ: ಕೆಪಿಎಸ್‌ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. 27-08-2024ರಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು 18-09-2024ರಂದು ನಡೆಸಲಾಗುವುದು ಎಂದು ಕಾನೂನು...

ಕೊಲೆ ಪ್ರಕರಣ; ನಟ ದರ್ಶನ್ ಗ್ಯಾಂಗ್‌ಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್, ಗೆಳತಿ ಪವಿತ್ರಾ ಗೌಡ ಸಹಿತ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಬೆಂಗಳೂರಿನ 24ನೇ...

ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ19 ಪೊಲೀಸರಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಗಣನೀಯ ಸೇವೆಯನ್ನು ಪರಿಗಣಿಸಿ ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪದಕಗಳನ್ನು...

ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

ಬೆಂಗಳೂರು:ಕಮೀಷನ್ ಆಸೆಗಾಗಿ ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಬಲಿಯಾಗುತ್ತಿವೆಯೇ? ರಾಜ್ಯ ಸರ್ಕಾರದ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಜನ...

ಸಂಪನ್ಮೂಲ ಕೊರತೆಯಿಂದ ‘ಗ್ಯಾರಂಟಿ’ಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು...

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈ ಕುರಿತಂತೆ ಘೋಷಣೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ವನಿತೆಯರ ಬಳಗದಲ್ಲಿ...

ಕಲಬುರಗಿ: ಸೆಪ್ಟೆಂಬರ್‌ನಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ಕಲಬುರಗಿಯಲ್ಲಿ ಸುಮಾರು 192 ಕೋಟಿ ರೂ. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಯ ಶೇ. 90ರಷ್ಟು ಕಾಮಗಾರಿ ಮುಗಿದಿದ್ದು, ಬಾಕಿ ಇರುವ...

ಟಿಬಿ ಜಲಾಶಯದ ಗೇಟಿಗೆ ಹಾನಿ ಹಿನ್ನೆಲೆ; ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ...

ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13...

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ...

ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?

ಬೆಂಗಳೂರು: ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನರು ಪರದಾಡುವಂತಾಗಿದೆ. ಸೋಮವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ಜನಜೀವನ ಏರುಪೇರಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ...

ತಿರುವಳ್ಳೂರು ಬಳಿ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ದುರ್ಮರಣ

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯೂ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಿದ್ದ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ...