Year: 2024

ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ.  ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ...

ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್‌ ಘರ್‌ ತಿರಂಗಾ’ ಅಭಿಯಾನ...

ಭೀಮವಾದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

ಬಳ್ಳಾರಿ: ಭೀಮವಾದ ದಲಿತ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿ ರಚನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರ ಬೆಳಗ್ಗೆ 11ರಂದು ನಗರದ ಅಂಬೇಡ್ಕರ್ ಭವನದಲ್ಲಿ...

ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ಪ್ಯಾರಿಸ್: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ಸಿಕ್ಕಿದೆ. ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪದಕವನ್ನು...

BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಹಕರಿಸದ ರಾಜ್ಯ ಸರ್ಕಾರದ ವಿರುದ್ದ ರಾಜ್ಯ...

ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ...

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ...

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ....

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು...

ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ...

‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ...

ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ನಿರಾಶ್ರಿತರ ನೆರವಿಗೆ ಧಾವಿಸಿರುವ ಚಿತ್ರೋದ್ಯಮದ ಗಣ್ಯರು ಧನಸಹಾಯ ಮಾಡುತ್ತಿದ್ದಾರೆ. ಭೂಕುಸಿತದಿಂದ ತತ್ತರಿಸಿರುವ...

ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ನವದೆಹಲಿ: ತೂಕ ಹೆಚ್ಚಳದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕೆಂದು...

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು...

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ...

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ...

ಕಾಳಿ ನದಿ ಸೇತುವೆ ದುರಂತ; ಗೋವಾ-ಕರ್ನಾಟಕವನ್ನು ಸಂಪರ್ಕಿಸುವ ಬ್ರಿಡ್ಜ್ ಕುಸಿದು ಅವಾಂತರ

ಕಾರವಾರ: ಕರ್ನಾಟಕ ಮತ್ತು ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ಕುಸಿದು ಬಿದ್ದಿದ್ದು ವಾಹನ ಸಂಚಾರ ಏರುಪೇರಾಗಿದೆ.‌ ಉತ್ತರಕನ್ನಡ ಜಿಲ್ಲೆ ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ...

ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ...

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

📝 ಜಯ ಪ್ರಕಾಶ್ ಲಂಡನ್: ಭೀಕರ ಹಿಂಸಾಚಾರದಿಂದ ಬಾಂಗ್ಲಾದೇಶ ತ್ತರಿಸಿದೆ. ಉದ್ಯೋಗ ನೀತಿ ವಿರುದ್ದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳು ದಂಗೆ ಎದ್ದಿದ್ದು ನಿರಂತರ ಹಿಂಸಾಚಾರದಿಂದಾಗಿ ನೂರಾರು ಮಂದಿ...