Year: 2024

ವಕ್ಫ್ ಜಮೀನು ವಿವಾದ: ನವೆಂಬರ್ 4 ರಿಂದ ಬಿಜೆಪಿ 

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ...

ದೇಶದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ; ಗಡಿಯಲ್ಲಿ ಮೋದಿ ಗರ್ಜನೆ

ಕಚ್ : ಪ್ರಧಾನಿ ನರೇಂದ್ರ ಮೋದಿ ಅವರು ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ....

ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ:  ಆರ್‌.ಅಶೋಕ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ...

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

ಬೆಂಗಳೂರು: ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರಿಂದ ತಯಾರಿ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ ಆಂಜನೇಯ...

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ 'ಐರಾವತ ಕ್ಲಬ್‌ ಕ್ಲಾಸ್‌ 2.0' ವೋಲ್ವೋ ಬಸ್ಸುಗಳಿಗೆ...

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು...

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ...

‘ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ’ 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌...

BMTC ಮುಕುಟಕ್ಕೆ ಪ್ರಶಸ್ತಿಯ ಸಿಂಗಾರ; ನಿಗಮಕ್ಕೆ ಸಿಕ್ತು ‘Excellence in Urban Transport award’

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮುಕುಟಕ್ಕೆ ಪ್ರಶಸ್ತಿಯ ಸಿಂಗಾರವಾಗಿದೆ. ಸಾಲು ಸಾಲು ಪ್ರಶಸ್ತಿಗಳ ಜೊತೆ ಇದೀಗ BMTCಗೆ 'Excellence in Urban Transport award'...

ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌ ಆರಂಭ?

ಬೆಂಗಳೂರು; ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ...

ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜಕೀಯ ಪ್ರತಿಷ್ಠೆಯ ಕಣ ಮಾತ್ರವಲ್ಲ, ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯದ ನಿರ್ಣಯವೂ ಹೌದು. ಹಾಗಾಗಿ ಎನ್‌ಡಿಎ ಮಿತ್ರ ಪಕ್ಷಗಳು ಈ...

ಅನ್ನದಾತರಿಗೆ ‘ಮೋದಿ ದೀಪಾವಳಿ ಗಿಫ್ಟ್’; ಭತ್ತದ ಬೆಂಬಲ ಬೆಲೆ 2500ರೂ. ಘೋಷಣೆ

ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ. ಅನ್ನದಾತರಿಗೆ ಆಧಾರವಾಗಿ ಮಹತ್ವದ ಘೋಷಣೆಯನ್ನು ಕೇಂದ್ರ ಸರ್ಕಾರ ಮಡಿದೆ. ಕೇಂದ್ರ ಸರ್ಕಾರ ಭತ್ತದ ಬೆಂಬಲ...

ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ರಣತಂತ್ರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಶತಪ್ರಯತ್ನಕ್ಕಿಳಿದಿದೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ನಾಯಕರ ಸಭೆ ಗಮನಸೆಳೆಯಿತು. ಬಿಜೆಪಿ...

ಸಿದ್ದು ಬಂಟನ ವಿರುದ್ದ ತೊಡೆತಟ್ಟಿದ ಶೋಭಾ; ಭ್ರಷ್ಟಾಚಾರದ ದಾಖಲೆ ಬಿಡುಗಡೆಗೆ ಭೈರತಿಗೆ ಸವಾಲು

ಬೆಳಗಾವಿ: ರಾಜ್ಯದ ಸಚಿವ ಭೈರತಿ ಸುರೇಶ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ನಡುವಿನ ವಾಕ್ಸಮರ ಮುಂದುವರಿದಿದೆ. ಭೈರತಿ ಸುರೇಶ್ ವಿರುದ್ದ ವಾಗ್ದಾಳಿ ನಡೆಸಿರುವ ಶೋಭಾ ಕರಂದ್ಲಾಜೆ,...

ಅದಿರು ಅಕ್ರಮ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ. ಪ್ರಕರಣ ಸಂಬಂಧ ಶನಿವಾರ ಶಿಕ್ಷೆಯ...

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ...

ದೊಡ್ಡಬಳ್ಳಾಪುರ: ಕೂಗೇನಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕೆಯ ಕೆನ್ನಾಲಿಗೆಗೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ದೊಡ್ಡಬಳ್ಳಾಪುರ ತಾಲೂಕು ಕೂಗೇನಹಳ್ಳಿ...

ಸಮರ ಸಂತ್ರಸ್ತ ಗಾಜಾದಲ್ಲಿ ಇಸ್ರೇಲ್ ಬೀಕರ ದಾಳಿ; 38 ಮಂದಿ ಸಾವು

ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದೆ. ಸಮರ ಸಂತ್ರಸ್ತ ಗಾಜಾ ಮೇಲೆ ಇಸ್ರೇಲ್​ ಸೇನೆ ಮತ್ತೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಗಾಜಾ ಪ್ರದೇಶದ ಖಾನ್...

ಕೃತಕ ನೆರೆಯ ಆತಂಕ ಇವರಿಗಿಲ್ಲ, ಉದ್ಯಾನ ನಗರಿಯ ಈ ಪ್ರದೇಶದಲ್ಲಿ ಅಧ್ವಾನವೇ ಇಲ್ಲ! ರಾಮಲಿಂಗಾ ರೆಡ್ಡಿ ದೂರದೃಷ್ಠಿ ಯೋಜನೆಗೆ ಜನರ ಸಮ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾದರೆ ಸಾಕು ಯದ್ಯಾನ ನಗರಿ ಅಧ್ವಾನಕ್ಕೆ ಸಾಕ್ಷಿಯಾಗುತ್ತದೆ. ಆದರೆ ಸಲಿಕಾನ್ ಸಿಟಿಯ ಬಿಟಿಎಂ ಲೇಔಟ್ ಈಗ ಅಂತಹಾ ಅವಾಂತಗಳಿಂದ ದೂರ ಇದೆ. ಈ...

You may have missed