Month: January 2025

ನಕ್ಸಲರ ಶರಣಾಗತಿ: ಅವರ ಬೇಡಿಕೆ ಬಗ್ಗೆ ಪರಿಶೀಳಿಸುವುದಾಗಿ ಸಿಎಂ ಭರವಸೆ

ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ....

ತಿರುಪತಿಯಲ್ಲಿ ಕಾಲ್ತುಳಿತ; ಹಲವರ ಸ್ಥಿತಿ ಗಂಭೀರ

ತಿರುಪತಿ: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ದೇಗುಲ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನಪ್ಪಿದ್ದಾರೆ. ಜನವರಿ 10 ರಂದು ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ತಿರುಪತಿ ಕ್ಷೇತ್ರದಲ್ಲಿ...

ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್...

ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು

ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಪರಿಶೀಲಿಸಿರುವ ಜಾರಿ ನಿರ್ದೇಶನಾಲಯ (ED)...

ಟಿಬೆಟ್: ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 126ಕ್ಕೆ ಏರಿಕೆ

ಟಿಬೆಟ್: ಪ್ರಬಲ ಭೂಕಂಪ ಹಿಮಾಲಯ ತಪ್ಪಲಿನ ರಾಷ್ಟ್ರಗಲ್ಲಿ ನೂರಾರು ಮಂದಿಯ ಮಾರಣಹೋಮಕ್ಕೆ ಸಾಕ್ಷಿಯಾಗಿದೆ. #Exclusive thread on the rescue work of the 6.8 earthquake...

ಜ್ಯೋತಿರಾವ್ ಫುಲೆ 197 ನೇ ಜನ್ಮದಿನದಂದು ಪ್ರತೀಕ್ ಗಾಂಧಿ ಅಭಿನಯದ ‘ಫುಲೆ’ ಸಿನಿಮಾ ಬಿಡುಗಡೆ

ಮುಂಬೈ: ಬಹುನಿರೀಕ್ಷಿತ ಪ್ರತೀಕ್ ಗಾಂಧಿ ಅಭಿನಯದ “ಫುಲೆ” ಖ್ಯಾತ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 197 ನೇ ಜನ್ಮ ವಾರ್ಷಿಕೋತ್ಸವದಂದು ಬಿಡುಗಡೆಯಾಗಲಿದೆ. ಭಾರತೀಯ ಇತಿಹಾಸದಲ್ಲಿ...

You may have missed